• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಬರ ಪೀಡಿತ ತಾಲೂಕುಗಳ ಪಟ್ಟಿ ಮತ್ತೊಮ್ಮೆ ಪರಿಶೀಲನೆ ಅಗತ್ಯ: ಸಿದ್ದಲಿಂಗಪ್ಪ ಎಂ.

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 31, 2026
in ಶಿವಮೊಗ್ಗ
ಬರ ಪೀಡಿತ ತಾಲೂಕುಗಳ ಪಟ್ಟಿ ಮತ್ತೊಮ್ಮೆ ಪರಿಶೀಲನೆ ಅಗತ್ಯ: ಸಿದ್ದಲಿಂಗಪ್ಪ ಎಂ.
Share on FacebookShare on TwitterShare on WhatsApp
ಶಿವಮೊಗ್ಗ: ಬರ ಪೀಡಿತ ತಾಲೂಕಿನ ರೈತರಿಗೆ ಜೀವನಾಂಶಕ್ಕೆ ಒಂದು ವರ್ಷದ ವರೆಗೆ ಮಾಸಿಕ 10 ಸಾವಿರ ರೂ. ಹಾಗೂ ರಾಜ್ಯದ ಎಲ್ಲ ರೈತರ ಸಾಲ ಮನ್ನಾ ಮಾಡಬೇಕು ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸಿದ್ದಲಿಂಗಪ್ಪ ಎಂ. ನಿಂಬೆಗೊಂದಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ರಾಜ್ಯ ಸರ್ಕಾರ ಅವೈಜ್ಞಾನಿಕವಾಗಿ ಕೇವಲ 101 ತಾಲೂಕುಗಳನ್ನು ಮಾತ್ರ ಬರ ಪೀಡಿತ ತಾಲೂಕುಗಳೆಂದು ಘೋಷಿಸಿದೆ. ಮಳೆ ಇಲ್ಲದೆ ಭೀಕರ ಬರಗಾಲ ಪೀಡಿತ ಕಲಬುರಗಿ, ಬೀದರ್, ಹಾವೇರಿ, ಹಾಗೂ ಶಿವಮೊಗ್ಗದ ಭದ್ರಾವತಿ, ಶಿವಮೊಗ್ಗ ಗ್ರಾಮಾಂತರ ಹಾಗೂ ಹಾವೇರಿ ಜಿಲ್ಲೆಗೆ ಹೊಂದಿಕೊಂಡಿರುವ ಜಿಲ್ಲೆಯ ಪ್ರದೇಶಗಳನ್ನೇ ಕೈಬಿಟ್ಟಿದೆ. ಸಂವೇದನಾಶೀಲತೆಯನ್ನು ಕಳೆದುಕೊಂಡ ಸರ್ಕಾರ ರೈತ ವಿರೋಧಿಯಾಗಿದೆ. ದೇಶದ ಗಡಿ ಕಾಯುವ ಯೋಧರಷ್ಟೇ ಮಹತ್ವ ದೇಶದ ಬೆನ್ನೆಲುಬಾದ ರೈತ ಎಂಬುದನ್ನು ಕಾಂಗ್ರೆಸ್ ಮರೆತಿದೆ ಎಂದು ಟೀಕಿಸಿದರು.
ಶಿವಮೊಗ್ಗ ಡಿಸಿಯವರೂ ಜಿಲ್ಲೆಯ ಬರ ಪೀಡಿತ ತಾಲೂಕುಗಳ ಪಟ್ಟಿಯನ್ನು ಸರ್ಕಾರಕ್ಕೆ ಕಳುಹಿಸಿಕೊಟ್ಟಿದ್ದರು. ಅಲ್ಲದೆ ಬಿಜೆಪಿಯ ಹಿರಿಯ ನಾಯಕರೂ ಪಕ್ಷದ ರೈತ ಮೋರ್ಚಾದವರೊಡನೆ ಬರ ಪೀಡಿತ ಸ್ಥಳಗಳಿಗೆ ತೆರಳಿ ಅಧ್ಯಯನ ಮಾಡಿ ವರದಿ ಸಲ್ಲಿಸಿದ್ದರು. ಆದರೂ ಯಾವ ಮಾನದಂಡದ ಆಧಾರದ ಮೇಲೆ ಸರ್ಕಾರ ಬರ ಪೀಡಿತ ತಾಲೂಕುಗಳ ಘೋಷಣೆ ಮಾಡಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ > > ಸೆ.1ರಿಂದ ನಂಜಪ್ಪ ಲೈಫ್ ಕೇರ್‌ನಲ್ಲಿ ಮಂಡಿನೋವು ಉಚಿತ ತಪಾಸಣೆ ಶಿಬಿರ, ಶೇ 20 ರಷ್ಟು ವಿಶೇಷ ರಿಯಾಯಿತಿ!
ಬರ ಪೀಡಿತ ತಾಲೂಕುಗಳ ಘೋಷಣಾ ಪಟ್ಟಿಯನ್ನು ಮರು ಪರಿಶೀಲಿಸುವಂತೆ ಆಗ್ರಹಿಸಿದ ಅವರು, ಮುಂದಿನ ದಿನಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಎದುರಾಗಲಿದೆ. ನೀರಿನ ಮೇಲೆ ಅವಲಂಬಿತ ಬೆಳೆ ಬೆಳೆಯಬೇಡಿ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರೈತರಿಗೆ ಸಲಹೆ ನೀಡಿದ್ದು ಸಿ.ಎಂ.ಅವರ ಬಾಲಿಶ ಹೇಳಿಕೆಗೆ ಸಾಕ್ಷಿ ಎಂದು ಕಿಡಿ ಕಾರಿದ ಅವರು ಜಿಲ್ಲೆಯಲ್ಲಿ ಮಳೆ ಮಾಪನ ಕೇಂದ್ರಗಳು ಸಂಪೂರ್ಣ ದುರಸ್ತಿಯಾಗಿವೆ ಎಂದು ಡಿಸಿ ಹೇಳಿದ್ದಾರೆ. ಆದರೆ ಬೆಳೆ ವಿಮೆ ಸಮರ್ಪಕವಾಗಿ ಬರುತ್ತಿಲ್ಲ. ಜಿಲ್ಲೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಗೋ ಸಂರಕ್ಷಕರಿದ್ದಾರೆ. ಅವರಿಗೆ ಮೇವು ಒದಗಿಸಬೇಕು. ಎಲೆ ಚುಕ್ಕೆ, ಕೊಳೆ ರೋಗ ಬಾಧಿತರಿಗೆ ರೈತ ಕಿಟ್ಟನ್ನು ನೀಡಬೇಕು. ಕೇಂದ್ರ ಸರ್ಕಾರದ ಯೋಜನೆಗಳಿಗೆ ರಾಜ್ಯ ಸರ್ಕಾರ ತನ್ನ ಪಾಲಿನ ಹಣವನ್ನು ನೀಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ > > ಹೋಟೆಲ್, ಬೇಕರಿಗಳಿಗೆ ಎಸಿ-ತಹಶೀಲ್ದಾರ್ ದಿಢೀರ್ ಭೇಟಿ, 10 ದಿನಗಳ ಗಡುವು, ಕಾರಣವೇನು?
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಗಣೇಶ್ ಬಿಳಕಿ, ಕುಮಾರ್ ನಾಯ್ಡುರುದ್ರೇಶ್, ಕಿರಣ್,  ಚಂದ್ರಶೇಖರ್ ಎಸ್, ಮಂಜುನಾಥ್ ಎನ್ ಉಪಸ್ಥಿತರಿದ್ದರು.
Tags: BJPkannada newskannada news livelatest newsmalnad newsshimogashivamoggaSiddalingappa M. demands re-examination of the list of drought-affected taluksಶಿವಮೊಗ್ಗ
Previous Post

ಸದ್ಯದಲ್ಲೇ ರಾಜ್ಯದಲ್ಲಿ ಬಿಜೆಪಿ ರಿಪೇರಿ ಆಗುತ್ತೆ, ರಾಜಕಾರಣಿಗಳು ಸನ್ಯಾಸಿಗಳಲ್ಲ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ

Next Post

ಶಿವಮೊಗ್ಗ, ತೋಟದಲ್ಲಿ14.5 ಅಡಿ ಉದ್ದದ ಬೃಹತ್ ಹೆಬ್ಬಾವು ಪ್ರತ್ಯಕ್ಷ !

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ತೋಟದಲ್ಲಿ14.5 ಅಡಿ ಉದ್ದದ ಬೃಹತ್ ಹೆಬ್ಬಾವು ಪ್ರತ್ಯಕ್ಷ !

ಶಿವಮೊಗ್ಗ, ತೋಟದಲ್ಲಿ14.5 ಅಡಿ ಉದ್ದದ ಬೃಹತ್ ಹೆಬ್ಬಾವು ಪ್ರತ್ಯಕ್ಷ !

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL