• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಪೇಜಾವರ ಶ್ರೀಗಳಿಂದ ವಿಶೇಷ ಉಪನ್ಯಾಸ, 2000ಕ್ಕೂ ಹೆಚ್ಚು ಜನರಿಂದ ವಿಷ್ಣು ಸಹಸ್ರನಾಮ ಪಠಣ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 9, 2026
in ಶಿವಮೊಗ್ಗ
ಪೇಜಾವರ ಶ್ರೀಗಳಿಂದ ವಿಶೇಷ ಉಪನ್ಯಾಸ, 2000ಕ್ಕೂ ಹೆಚ್ಚು ಜನರಿಂದ ವಿಷ್ಣು ಸಹಸ್ರನಾಮ ಪಠಣ
Share on FacebookShare on TwitterShare on WhatsApp

ಶಿವಮೊಗ್ಗ : ಶ್ರೀಗಂಧ ಸಂಸ್ಥೆಯಿಂದ ವಿಷ್ಣು ಸಹಸ್ರನಾಮ ಗ್ಲೋಬಲ್ ಟ್ರಸ್ಟ್, ಬೆಂಗಳೂರು ಹಾಗೂ ಭಜನಾ ಪರಿಷತ್, ಶಿವಮೊಗ್ಗ ಇವರ ಸಹಯೋಗದಲ್ಲಿ ಮಾ.31ರ ಮಂಗಳವಾರ ಸಂಜೆ 4ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಗಂಧ ಸಂಸ್ಥೆಯ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

 ರಿಪ್ಪನ್‌ಪೇಟೆ, ಧಗಧಗನೇ ಹೊತ್ತಿ ಉರಿದ ಕಾರು

ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಶ್ರೀಪಾದರು ಹಾಗೂ ಬಾಳಗಾರು ಮಠದ ಕಿರಿಯ ಪೀಠಾಧಿಪತಿಗಳಾದ ಶ್ರೀ ಅಕ್ಷೋಭ್ಯ ರಾಮಪ್ರಿಯ ತೀರ್ಥ ಶ್ರೀಪಾದರು ದಿವ್ಯಸಾನಿಧ್ಯ ವಹಿಸಿ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದರು.
ವಿಷ್ಣು ಸಹಸ್ರನಾಮ ಗ್ಲೋಬಲ್ ಟ್ರಸ್ಟ್‍ನ ಶಿವಮೊಗ್ಗ ಘಟಕದ ಅಧ್ಯಕ್ಷ ಜೋಯಿಸ್ ರಾಮಾಚಾರ್, ಜಿಪಂಮಾಜಿ ಸದಸ್ಯ ಹಾಗೂ ಶ್ರೀಗಂಧ ಸಂಸ್ಥೆಯ ಖಜಾಂಚಿ ಕೆ.ಈ.ಕಾಂತೇಶ್, ಭಜನಾ ಪರಿಷತ್ ಅಧ್ಯಕ್ಷ ಸಂದೇಶ್ ಉಪಾಧ್ಯ ಉಪಸ್ಥಿತರಿದ್ದು, ಕೆ.ಎಸ್.ಈಶ್ವರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಆಧ್ಯಾತ್ಮ ಮತ್ತು ಸಂಸ್ಕøತಿಯ ಪ್ರಸಾರಕ್ಕಾಗಿ ಹಮ್ಮಿಕೊಳ್ಳಲಾಗಿರುವ ಈ ಕಾರ್ಯಕ್ರಮಕ್ಕೆ ಭಜನಾ ಮಂಡಳಿಗಳ ಮಾತೆಯರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಆಸಕ್ತರು ಸೇರುವ ನಿರೀಕ್ಷೆ ಇದೆ. ಮಾ.13,14,15ರಂದು ಸಂಜೆ 4ಗಂಟೆಗೆ ಶುಭಮಂಗಳ ಸಮುದಾಯ ಭವನದಲ್ಲಿ ವಿಷ್ಣು ಸಹಸ್ರನಾಮ, ಕಲಿಕಾ ಶಿಬಿರ ನಡೆಯಲಿದೆ. ಅಲ್ಲಿ ಕಲಿತ ಮಾತೆಯರು ಮಾ.31ರ ಕಾರ್ಯಕ್ರಮದಲ್ಲಿ ಸಂಜೆ ವಿಷ್ಣುಸಹಸ್ರನಾಮ ಪಾರಾಯಣ ಮಾಡಲಿದ್ದಾರೆ. ಸುಮಾರು 2000ಕ್ಕೂ ಹೆಚ್ಚು ಜನರಿಂದ ವಿಷ್ಣು ಸಹಸ್ರನಾಮ ಪಠಣ ನಡೆಯಲಿದೆ ಎಂದರು.

ಶಿವಮೊಗ್ಗ, ರಸ್ತೆ ಅಪಘಾತ, ಪತ್ರಕರ್ತ ಅನಿಲ್ ಸಾವು

ವಿಷ್ಣು ಸಹಸ್ರನಾಮ ಯಾವುದೇ ಒಂದು ಸಮಾಜಕ್ಕೆ ಸೀಮಿತವಲ್ಲ, ಎಲ್ಲಾ ಸಮಾಜದವರು ಇದನ್ನು ಪಠಿಸಿ ನೆಮ್ಮದಿ ಪಡೆಯುತ್ತಿದ್ದಾರೆ. ಮೂರು ದಿನಗಳ ಕಲಿಕಾ ಶಿಬಿರದಲ್ಲಿ ಹೊಸಬರಿಗೆ ಅವಕಾಶವಿದೆ ಎಂದರು.
ಹೆಚ್ಚಿನ ಮಾಹಿತಿಗಾಗಿ 9886177311, 9964597654ರಲ್ಲಿ ಸಂಪರ್ಕಿಸಬಹುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜೋಯಿಸ್ ರಾಮಾಚಾರ್, ಸಂದೇಶ್ ಉಪಾಧ್ಯ, ಉಮೇಶ್ ಆರಾಧ್ಯ, ಕೆ.ಈ.ಕುಮಾರಶಾಸ್ತ್ರಿ, ರಾಧಿಕಾ ರಾಮಾಚಾರ್, ಶ್ರೀಕಾಂತ್, ಅಚ್ಚುತ್‍ರಾವ್ ಇನ್ನಿತರರು ಇದ್ದರು.

Tags: kannada newskannada news livekseshwarappalatest newsshivamoggaSpecial lecture by Pejawar Sriಶಿವಮೊಗ್ಗ
Previous Post

ಶಿವಮೊಗ್ಗ, ರಸ್ತೆ ಅಪಘಾತ, ಪತ್ರಕರ್ತ ಅನಿಲ್ ಸಾವು

Next Post

ಸರಣಿ ಕಳ್ಳತನ, ಶಿವಮೊಗ್ಗದ ಸೂಳೆಬೈಲ್ ಮಹಿಳೆಯ ಬಂಧನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸರಣಿ ಕಳ್ಳತನ, ಶಿವಮೊಗ್ಗದ ಸೂಳೆಬೈಲ್ ಮಹಿಳೆಯ ಬಂಧನ

ಸರಣಿ ಕಳ್ಳತನ, ಶಿವಮೊಗ್ಗದ ಸೂಳೆಬೈಲ್ ಮಹಿಳೆಯ ಬಂಧನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL