• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ, ಕಾರಣವೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 6, 2026
in ಶಿವಮೊಗ್ಗ
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ, ಕಾರಣವೇನು?
Share on FacebookShare on TwitterShare on WhatsApp

ಶಿವಮೊಗ್ಗ: ಇಂಡಿಗೋ ವಿಮಾನ ಸೇವೆ ಸ್ಥಗಿತಗೊಂಡ ಬೆನ್ನಲ್ಲೇ, ಶಿವಮೊಗ್ಗಕ್ಕೆ ಬರುತ್ತಿದ್ದ ಸ್ಪೈಸ್ ಜೆಟ್ ವಿಮಾನಯಾನ ಸೇವೆಯೂ ರದ್ದಾಗಿದೆ. ಇದರೊಂದಿಗೆ ಸಂಸ್ಥೆ ತನ್ನ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆಯನ್ನೂ ಸ್ಥಗಿತಗೊಳಿಸಿದೆ.

ಇದನ್ನೂ ಓದಿ > ಜೂನ್ 7-8, ನಗರದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಸ್ಪೈಸ್ ಜೆಟ್ ಸಂಸ್ಥೆ ಚೆನ್ನೈ–ಶಿವಮೊಗ್ಗ–ಚೆನ್ನೈ ಹಾಗೂ ಹೈದರಾಬಾದ್–ಶಿವಮೊಗ್ಗ–ಹೈದರಾಬಾದ್ ಮಾರ್ಗಗಳಲ್ಲಿ ವಿಮಾನ ಸೇವೆ ಒದಗಿಸುತ್ತಿತ್ತು. ಜೂನ್ 1ರಿಂದ ಚೆನ್ನೈ ಮಾರ್ಗದ ಹಾಗೂ ಜೂನ್ 2ರಿಂದ ಹೈದರಾಬಾದ್ ಮಾರ್ಗದ ಸೇವೆಗಳು ಸ್ಥಗಿತಗೊಂಡಿದ್ದು, ಕಳೆದ ಐದು ದಿನಗಳಿಂದ ವಿಮಾನ ಹಾರಾಟ ಸಂಪೂರ್ಣ ನಿಂತಿದೆ. ಇದರಿಂದ ಪ್ರಯಾಣಿಕರಲ್ಲಿ ಗೊಂದಲ ಉಂಟಾಗಿದೆ.

ಇದನ್ನೂ ಓದಿ >ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!

ಸೇವೆ ರದ್ದಾದ ಹಿನ್ನೆಲೆಯಲ್ಲಿ ಆನ್‌ಲೈನ್ ಮತ್ತು ಏಜೆನ್ಸಿಗಳ ಮೂಲಕ ನಡೆಯುತ್ತಿದ್ದ ಟಿಕೆಟ್ ಬುಕ್ಕಿಂಗ್ ಕೂಡ ನಿಲ್ಲಿಸಲಾಗಿದೆ. ಹೀಗಾಗಿ ಪ್ರಯಾಣಿಕರಿಗೆ ಮುಂಗಡವಾಗಿ ಸೀಟು ಕಾಯ್ದಿರಿಸಲು ಅವಕಾಶ ಇಲ್ಲದಂತಾಗಿದೆ.

ಶಿವಮೊಗ್ಗ ವಿಮಾನ ನಿಲ್ದಾಣದಿಂದ 2024ರ ಅಕ್ಟೋಬರ್ 10ರಂದು ಆರಂಭವಾದ ಸ್ಪೈಸ್ ಜೆಟ್ ಹೈದರಾಬಾದ್ ಮಾರ್ಗಕ್ಕೆ ಉತ್ತಮ ಬೇಡಿಕೆ ಇದ್ದರೂ, ಸಂಸ್ಥೆ ಏಕಾಏಕಿ ಸೇವೆ ನಿಲ್ಲಿಸಿದ್ದು, ಕಾರಣ ಕುರಿತು ಯಾವುದೇ ಸ್ಪಷ್ಟನೆ ನೀಡಿಲ್ಲ. ಈ ಬಗ್ಗೆ ವಿಮಾನ ನಿಲ್ದಾಣದ ಸಿಬ್ಬಂದಿ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

ಇದನ್ನೂ ಓದಿ > ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಕ್ರೀಡಾ, ಸಾಂಸ್ಕೃತಿಕ ಸಾಧಕರಿಗೆ ಬಹುಮಾನ 

ಇದಕ್ಕೂ ಮೊದಲು ಇಂಡಿಗೋ ಸಂಸ್ಥೆ ಬೆಂಗಳೂರು–ಶಿವಮೊಗ್ಗ ಮಾರ್ಗದ ಸೇವೆಯನ್ನು ಮೇ 1, 2026ರಿಂದ ಸ್ಥಗಿತಗೊಳಿಸಿತ್ತು. ಈ ನಡುವೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಲಾಗಿದ್ದರೂ, ಇದೀಗ ಸ್ಪೈಸ್ ಜೆಟ್ ಸೇವೆಯೂ ರದ್ದಾಗಿರುವುದು ಹಿನ್ನಡೆಯಾಗಿದೆ.

ಪ್ರಸ್ತುತ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸ್ಟಾರ್ ಏರ್‌ಲೈನ್ಸ್ ಮಾತ್ರ ಸೇವೆ ನೀಡುತ್ತಿದೆ. ಈ ಸಂಸ್ಥೆ ಹೈದರಾಬಾದ್, ತಿರುಪತಿ ಮತ್ತು ಗೋವಾ ಮಾರ್ಗಗಳಲ್ಲಿ ದಿನನಿತ್ಯ ಹಾರಾಟ ನಡೆಸುತ್ತಿದೆ.

Tags: following IndiGokannada newskannada news livelatest newsmalnad newsshivamoggaSpiceJet's flight service to Shivamogga has also been suspendedwhat is the reason?ಶಿವಮೊಗ್ಗ
Previous Post

ಜೂನ್ 7-8, ನಗರದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

Next Post

ಶಿವಮೊಗ್ಗದಿಂದ ವಿಮಾನ ಹಾರಾಟ ಸ್ಥಗಿತ | ಸಂಸದ ರಾಘವೇಂದ್ರ ಮೊದಲ ರಿಯಾಕ್ಷನ್

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದಿಂದ ವಿಮಾನ ಹಾರಾಟ ಸ್ಥಗಿತ | ಸಂಸದ ರಾಘವೇಂದ್ರ ಮೊದಲ ರಿಯಾಕ್ಷನ್

ಶಿವಮೊಗ್ಗದಿಂದ ವಿಮಾನ ಹಾರಾಟ ಸ್ಥಗಿತ | ಸಂಸದ ರಾಘವೇಂದ್ರ ಮೊದಲ ರಿಯಾಕ್ಷನ್

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026
ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

July 27, 2026
ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

July 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Copyright © 2026 Yuva Dhwani. Designed by KIPL