• About Us
  • Advertise
  • Privacy & Policy
  • Contact Us
Saturday, May 9, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ವಾಸ್ತವತೆ ನಿರ್ವಹಿಸುವ ಕೌಶಲ್ಯತೆ ನೀಡುವ ಕ್ರೀಡೆ | ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ

ಕುವೆಂಪು ವಿವಿ ಅಂತರ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಉದ್ಘಾಟನೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 30, 2026
in ಶಿವಮೊಗ್ಗ
ವಾಸ್ತವತೆ ನಿರ್ವಹಿಸುವ ಕೌಶಲ್ಯತೆ ನೀಡುವ ಕ್ರೀಡೆ | ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ
Share on FacebookShare on TwitterShare on WhatsApp

ಶಿವಮೊಗ್ಗ: ಬದುಕಿನಲ್ಲಿ ಎದುರಾಗುವ ಸೋಲು ಗೆಲುವಿನ ವಾಸ್ತವತೆಯನ್ನು ನಿರ್ವಹಿಸುವ ಕೌಶಲ್ಯತೆಯನ್ನು ಕ್ರೀಡೆ ನೀಡಲಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಹೇಳಿದರು.

ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಶುಕ್ರವಾರ ಎನ್ಇಎಸ್ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಕುವೆಂಪು ವಿಶ್ವವಿದ್ಯಾಲಯ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.

ಬ್ಯಾಡ್ಮಿಂಟನ್ ಜನಪ್ರಿಯವಾದ ಬಳಿಕ ಬಾಲ್ ಬ್ಯಾಡ್ಮಿಂಟನ್ ಕ್ರೀಡೆ ಸ್ವಲ್ಪ ಮಟ್ಟಿಗೆ ಹಿಂದೆ ಸರಿದಿದ್ದರೂ, ಇಂದಿಗೂ ಕಾಲೇಜು ವಿದ್ಯಾರ್ಥಿಗಳ ನಡುವೆ ಅತ್ಯಂತ ಜನಪ್ರಿಯ ಕ್ರೀಡೆಯಾಗಿದೆ. ವಿಶೇಷವಾಗಿ 1970ರ ದಶಕದಲ್ಲಿ ಈ ಕ್ರೀಡೆ ಬಹು ಜನಪ್ರಿಯವಾಗಿದ್ದು, ಒಂದೇ ತಂಡದಲ್ಲಿ ಐದು ಮಂದಿ ಆಟಗಾರರು ಭಾಗವಹಿಸುತ್ತಿದ್ದರು.

ಮಹಿಳೆಯರು ಸೀರೆ ಧರಿಸಿ ಹಾಗೂ ಅನೇಕ ಪುರುಷರು ಪಂಚೆ ಧರಿಸಿಯೇ ಈ ಕ್ರೀಡೆಯಲ್ಲಿ ತೊಡಗಿಸಿಕೊಂಡಿದ್ದರು. ಕಾರಣ, ಈ ಆಟದಲ್ಲಿ ಹೆಚ್ಚು ಓಡಾಟ ಅಗತ್ಯವಿರದೆ, ಕೈಮಣಿಯ ನಿಯಂತ್ರಣ ಮತ್ತು ಕೌಶಲ್ಯವೇ ಮುಖ್ಯವಾಗಿರುತ್ತದೆ. ಇಂತಹ ಅಪ್ಪಟ ಭಾರತೀಯ ಮೂಲ ಕ್ರೀಡೆಯನ್ನು ಇಂದಿನ ತಲೆಮಾರಿಗೆ ಪರಿಚಯಿಸಿ ಪ್ರೋತ್ಸಾಹಿಸುತ್ತಿರುವ ವಿಶ್ವವಿದ್ಯಾನಿಲಯದ ಕ್ರಮ ಶ್ಲಾಘನೀಯವಾಗಿದೆ. ಕ್ರೀಡೆಯಲ್ಲಿ ಗೆಲುವು ಸೋಲು ಮುಖ್ಯವಲ್ಲ, ಕ್ರೀಡಾ ಮನೋಭಾವ ಬೆಳೆಸಿಕೊಳ್ಳುವುದು ಮುಖ್ಯ. ಶಿಸ್ತು, ಸೌಹಾರ್ದ ಮತ್ತು ಕ್ರೀಡಾ ಮನೋಭಾವದೊಂದಿಗೆ ಸಕ್ರಿಯವಾಗಿ ಭಾಗವಹಿ ಎಂದು ಕರೆ ನೀಡಿದರು.

ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಅನಿಲ್‌ ಸಾಗರ್ ಮಾತನಾಡಿ, ಕ್ರೀಡಾಕೂಟ ಬಂದಾಗ ಮಾತ್ರ ಕ್ರೀಡಾ ತರಬೇತಿಯಲ್ಲಿ ಭಾಗವಹಿಸುವ ಸಕ್ರಿಯತೆ ತೋರದೆ, ಅಭ್ಯಾಸ ನಿರಂತರವಾಗಿರಲಿ ಎಂದು ಹೇಳಿದರು.

ಕುವೆಂಪು ವಿವಿ ದೈಹಿಕ‌ ಶಿಕ್ಷಣ ವಿಭಾಗ ನಿರ್ದೇಶಕ ಡಾ.ಎನ್.ಡಿ.ವಿರೂಪಾಕ್ಷ ಮಾತನಾಡಿದರು. ಪ್ರಾಂಶುಪಾಲರಾದ ಪಿ.ಆರ್.ಮಮತಾ ಅಧ್ಯಕ್ಷತೆ ವಹಿಸಿದ್ದರು. ಎ.ಟಿ.ಎನ್.ಸಿ.ಸಿ ವಿಶೇಷ ಕರ್ತವ್ಯಾಧಿಕಾರಿ ಡಾ.ಆರ್.ಎಂ.ಜಗದೀಶ್, ಶಿಕಾರಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಸ್.ವಿ.ನಾರಾಯಣ್, ಎ.ಟಿ.ಎನ್.ಸಿ.ಸಿ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಅಂತೋನಿ ಫ್ರಾನ್ಸಿಸ್ ಉಪಸ್ಥಿತರಿದ್ದರು. ವಿಶ್ವವಿದ್ಯಾಲಯ ವ್ಯಾಪ್ತಿಯ ಪುರುಷ ಮತ್ತು ಮಹಿಳೆಯರ 25 ತಂಡಗಳು ಭಾಗವಹಿಸಿದ್ದವು.

Previous Post

ದೇಶದ ವೈದ್ಯಕೀಯ ಇತಿಹಾಸದಲ್ಲೇ ಪ್ರಥಮ | ಸುಬ್ಬಯ್ಯ ಕಾಲೇಜಿನಲ್ಲಿ AIOS ಕಾರ್ಯಾಗಾರ ಯಶಸ್ವಿ

Next Post

ಶಿವಮೊಗ್ಗ | ಪಿಇಎಸ್ ಐಎಎಮ್‌ಎಸ್ ಕಾಲೇಜಿನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ | ಪಿಇಎಸ್ ಐಎಎಮ್‌ಎಸ್ ಕಾಲೇಜಿನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಶಿವಮೊಗ್ಗ | ಪಿಇಎಸ್ ಐಎಎಮ್‌ಎಸ್ ಕಾಲೇಜಿನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026
ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

May 8, 2026
ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

May 7, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026

Copyright © 2026 Yuva Dhwani. Designed by KIPL