• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಭದ್ರಾವತಿ

ಭದ್ರಾವತಿ ನಗರದ ವಿವಿಧ ದೇವಾಲಯಗಳಲ್ಲಿ ಶ್ರೀ ರಾಮ ನವಮಿ ಸಂಭ್ರಮ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 28, 2026
in ಭದ್ರಾವತಿ
ಭದ್ರಾವತಿ ನಗರದ ವಿವಿಧ ದೇವಾಲಯಗಳಲ್ಲಿ ಶ್ರೀ ರಾಮ ನವಮಿ ಸಂಭ್ರಮ
Share on FacebookShare on TwitterShare on WhatsApp

ಭದ್ರಾವತಿ :ನಗರದ ವಿವಿದೆಡೆಯ ದೇವಾಲಯಗಳಲ್ಲಿ ಶುಕ್ರವಾರ ಶ್ರೀ ರಾಮ ನವಮಿ ಅಂಗವಾಗಿ ವಿಶೇಷ ಪೂಜಾ ವಿಧಿವಿಧಾನಗಳು ನಡೆದವು ಮಹಿಳೆಯರು ಸೇರಿದಂತೆ ಭಕ್ತರು ಪೂಜೆ ಸಲ್ಲಿಸಿ ಪಾನಕ ಕೋಸುಂಬರಿ ಪ್ರಸಾದ ಪಡೆದು ಪುನೀತರಾದರು.

ನಗರದ ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ಪ್ರಧಾನ ಅರ್ಚಕ ರಂಗನಾಥ ಶರ್ಮಾ ಮತ್ತು ಸಹಾಯಕ ಅರ್ಚಕ ಶ್ರೀನಿವಾಸ್ ನೇತೃತ್ವದಲ್ಲಿ ದೇವರಿಗೆ ವಿಶೇಷ ಅಲಂಕಾರ ಪೂಜೆ ಮಾಡಲಾಗಿತ್ತು. ಶ್ರೀ ಸೀತಾ ರಾಮ ಶ್ರೀ ಆಂಜನೇಯ ಸ್ವಾಮಿಯ ಪಲ್ಲಕ್ಕಿ ಉತ್ಸವವು ದೇವಾಲಯದ ಆವರಣದಿಂದ ರಥ ಬೀದಿ, ಹಳದಮ್ಮಕೇರಿ, ಖಾಜಿಮೊಹಲ್ಲಾ, ಆಚಾರರ ಬೀದಿಯಿಂದ ತರೀಕೆರೆ ರಸ್ತೆಗಳಲ್ಲಿ ಮೆರವಣಿಗೆ ನಡೆಯಿತು.

ಇದನ್ನೂ ಓದಿ > ಶಿವಮೊಗ್ಗದಲ್ಲಿ ಮತ್ತೆ ರಂಗೇರುತ್ತಿದೆ ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ನಗರಸಭೆ ಅಧ್ಯಕ್ಷೆ ಜೆ.ಸಿ.ಗೀತಾ ರಾಜಕುಮಾರ್, ಮುಜರಾಯಿ ಇಲಾಖೆಯ ತಹಸೀಲ್ದಾರ್ ಪ್ರದೀಪ್, ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮಾಕಾಂತ್, ಸದಸ್ಯರಾದ ನಾಗೇಶ್, ಮಹೇಶ್, ಸತೀಶ್ ಅಯ್ಯರ್, ಆಶಾ ಶಿವಾನಂದ್, ಹಾಲಮ್ಮ ಮುಂತಾದವರು ಭಾಗವಹಿಸಿದ್ದರು. ನೂರಾರು ಭಕ್ತರಿಗೆ ಪಾನಕ ಕೋಸಂಬರಿ ವಿತರಿಸಲಾಯಿತು.
ತಾಲೂಕು ಕಚೇರಿ ರಸ್ತೆಯಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಅರ್ಚಕ ಪವನ್‌ಕುಮರ್ ಉಡುಪ ಸಾರಥ್ಯದಲ್ಲಿ ಶ್ರೀ ಆಂಜನೇಯಸ್ವಾಮಿ ದೇವರಿಗೆ ವಿಶೇಷ ಅಲಂಕಾರ ಪೂಜೆ ನೆರವೇರಿತು. ಅಕರ್ಷಣೆಯಿಂದ ಶ್ರೀ ರಾಮನವಮಿ ಅಚರಿಸಿ ದೇವಾಲಯ ಅವರಣದಲ್ಲಿ ಉತ್ಸವ ಮಾಡಿ ಸಹಸ್ರಾರು ಭಕ್ತರಿಗೆ ಕೋಸಂಬರಿ ಪಾನಕ ವಿತರಿಸಲಾಯಿತು. ದೇವಾಲಯ ಅಭಿವೃದ್ದಿ ಸಮಿತಿ ಅಧ್ಯಕ್ಷ ನರಸಿಂಹಮೂರ್ತಿ, ಕಾರ್ಯದರ್ಶಿ ರಾಜಶೇಖರ, ಖಜಾಂಚಿ ದುಗ್ಗೇಗೌಡ, ಆಶಾ ಮತ್ತಿತರೆ ಮುಖಂಡರು ಭಾಗವಹಿಸಿದ್ದರು.

ಹಳೇನಗರದ ಶ್ರೀ ರಾಮೇಶ್ವರ ದೇವಾಲಯ, ನಗರದ ಗೌಳಿಗರ ಬೀದಿಯ ಶ್ರೀ ರಾಮ ಮಂದಿರ, ಹೊಸಮನೆಯ ಮಲ್ಲಿಕಾರ್ಜುನ ಸ್ವಾಮಿ ದೇವಾಲಯ, ವಿನಾಯಕ ಚಿತ್ರಮಂದಿರ ಪಕ್ಕದ ಶ್ರೀ ಶನೇಶ್ವರ ಸ್ವಾಮಿ ದೇವಾಲಯ, ಲೋಯರ್ ಹುತ್ತಾ ಶ್ರೀ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಲಯ, ಈಶ್ವರ ದೇವಾಲಯ, ಅಪ್ಪರ್ ಹುತ್ತಾ ಶ್ರೀ ನಂದಿ ಈಶ್ವರ ದೇವಾಲಯ, ಜನ್ನಾಪುರದ ಶ್ರೀ ಈಶ್ವರ ದೇವಾಲಯ, ನ್ಯೂಕಾಲೋನಿ ಶ್ರೀ ರಾಮಮಂದಿರ, ಕಾಗದ ನಗರದ ಶ್ರೀ ರಾಮ ದೇವಾಲಯ, ಶ್ರೀ ಈಶ್ವರ ದೇವಾಲಯ, ತಿಮ್ಲಾಪುರದ ಶ್ರೀ ವೆಂಕಟೇಶ್ವರ ದೇವಾಲಯ, ಮಿಲ್ಟ್ರಿಕ್ಯಾಂಪ್ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಗಳಲ್ಲಿ ಶ್ರೀ ರಾಮ ನವಮಿ ಆಚರಿಸಲಾಯಿತು. ಸಹಸ್ರಾರು ಭಕ್ತರು ಸಂಭ್ರಮಿಸಿದರು.

Previous Post

ಶಿವಮೊಗ್ಗದಲ್ಲಿ ಮತ್ತೆ ರಂಗೇರುತ್ತಿದೆ ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

Next Post

ರಿಪ್ಪನ್‌ಪೇಟೆ, ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ರಿಪ್ಪನ್‌ಪೇಟೆ, ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL