• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗದಲ್ಲಿ ಮತ್ತೆ ರಂಗೇರುತ್ತಿದೆ ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 27, 2026
in ಶಿವಮೊಗ್ಗ
ಶಿವಮೊಗ್ಗದಲ್ಲಿ ಮತ್ತೆ ರಂಗೇರುತ್ತಿದೆ ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ
Share on FacebookShare on TwitterShare on WhatsApp

ಶಿವಮೊಗ್ಗದ ಎಂಬಿಸಿ ತಂಡದವತಿಯಿಂದ ಆಯೋಜಿಸಿರುವ ’ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿಯ ಆಕರ್ಷಕ ಟ್ರೋಫಿ ಹಾಗೂ ಟೀ-ಶರ್ಟ್‌ಗಳನ್ನು ನಗರದ ಮಥುರಾ ಹೋಟೆಲ್‌ನಲ್ಲಿ ಕಾಂಗ್ರೆಸ್ ಪಕ್ಷದ ನಾಯಕ, ಶಿವಮೊಗ್ಗ ಜಿಲ್ಲಾ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ. ಶ್ರೀಕಾಂತ್ ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೇವೆಯೇ ಪರಮಧರ್ಮವಾಗಿದ್ದು, ನನ್ನ ಕೈಯಲ್ಲಾದ ಸಹಕಾರ ಮಾಡುವುದನ್ನು ನಾನು ರೂಢಿಸಿಕೊಂಡು ಬಂದಿದ್ದೆನೆ. ಪ್ರತಿ ಬಾರಿ ಎಂಬಿಸಿ ತಂಡ, ನನ್ನ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿಕೊಂಡು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವುದಕ್ಕೆ ಶ್ಲಾಘಿಸಿದರು.

ಇದನ್ನೂ ಓದಿ > ಎಸ್.ಎಸ್.ಎಲ್.ಸಿಯಲ್ಲಿ ತೃತೀಯ ಭಾಷೆ ಇನ್ಮುಂದೆ ಗ್ರೇಡಿಂಗ್‌, ಪಾಸ್‌-ಫೇಲ್ ಪದ್ಧತಿ ರದ್ದು!

ಕಳೆದ ಬಾರಿ ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ 7 ಸಮುದಾಯಗಳ 12 ತಂಡಗಳು ಪಾಲ್ಗೊಂಡಿದ್ದವು. ಅದರಂತೆ, ಈ ಬಾರಿ 13 ಸಮುದಾಯಗಳ 19 ತಂಡ ಭಾಗವಹಿಸಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು. ಪ್ರತಿ ಸಮುದಾಯಗಳ ಯುವಕರು, ಕ್ರಿಕೆಟ್ ಮೂಲಕ ಒಂದೆಡೆ ಸೇರಿ, ತಮ್ಮ ಗೆಳೆತನ ಮತ್ತಷ್ಟು ಗಟ್ಟಿಗೊಳ್ಳುವಿಕೆಗೆ ಈ ಕಾಂತಣ್ಣ ಕಪ್ ಪಂದ್ಯಾವಳಿ ಸಹಕಾರಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಎನ್.ಇ.ಎಸ್ ಮೈದಾದನಲ್ಲಿ ಮಾರ್ಚ್ 28 ಮತ್ತು 29ರಂದು ಶ್ರೀಕಾಂತಣ್ಣ ಕಪ್ ಸೀಸನ್ 3 ಪಂದ್ಯಾವಳಿಗಳು ನಡೆಯಲಿವೆ. ಗೆದ್ದ ತಂಡಕ್ಕೆ 55,555 ರೂ. ಹಾಗೂ ಆಕರ್ಷಕ ಟ್ರೋಫಿ, ರನ್ನರ್ ಅಪ್ ತಂಡಕ್ಕೆ 33,333 ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ಅಲ್ಲದೇ ಮೂರನೇ ಬಹುಮಾನ ಆಕರ್ಷಕ ಟ್ರೋಫಿಯನ್ನು ನೀಡಲಾಗುವುದು.

ಇದನ್ನೂ ಓದಿ > ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ, ಕೆ.ಎಸ್‌. ಈಶ್ವರಪ್ಪ ಹೇಳಿದ್ದೇನು?

ಅಲ್ಲದೇ, ಈ ಬಾರಿ ಲಕ್ಕಿ ಡಿಪ್ ಸಹ ಇರಲಿದ್ದು, ಪ್ರಥಮ ಬಹುಮಾನವಾಗಿ 1 ಕುರಿ, ದ್ವಿತೀಯ ಲಕ್ಕಿ ಬಹುಮಾನವಾಗಿ ಸೈಕಲ್ ಹಾಗೂ ಮೂರನೇ ಲಕ್ಕಿ ಬಹುಮಾನವಾಗಿ ಒಂದು ಕ್ರಿಕೆಟ್ ಬ್ಯಾಟ್ ನೀಡಲಾಗುತ್ತದೆ.
ಕಾರ್ಯಕ್ರಮದಲ್ಲಿ ಪಾಲಿಕೆ ಮಾಜಿ ಮೇಯರ್ ನಾಗರಾಜ್ ಕಂಕಾರಿ, ಮಾಜಿ ಉಪಮೇಯರ್ ಪಾಲಾಕ್ಷಿ, ಭಾವಸಾರ ಸಮಾಜದ ಅಧ್ಯಕ್ಷ ಗಜೇಂದ್ರನಾಥ್ ಮಾಳೋದೆ, ಭಾವಸಾರ ಸೊಸೈಟಿ ಅಧ್ಯಕ್ಷ ಸಂತೋಷ್ ಸಾಕ್ರೆ, ಪತ್ರಕರ್ತರಾದ ಗೋ.ವ. ಮೋಹನಕೃಷ್ಣ, ಗ್ಯಾರಂಟಿ ಯೋಜನೆ ಸದಸ್ಯರಾದ ಬಸವರಾಜ್, ಮುಖಂಡರಾದ ಲೋಕೆಶ್, ರಾಜು, ಆಯೋಜಕರಾದ ವಿನಯ್ ತಾಂದ್ಲೆ ಸೇರಿದಂತೆ ಎಂಬಿಸಿಯ ಮಂಜು ಬೇದ್ರೆ ಹಾಗೂ ತಂಡದ ಸದಸ್ಯರೆಲ್ಲರೂ ಉಪಸ್ಥಿತರಿದ್ದರು.

Tags: action in Shivamoggakannada newskannada news liveMSRIKANTHSrikanthanna Cup cricket tournamenttrophy and t-shirts unveiledಶಿವಮೊಗ್ಗ
Previous Post

ಎಸ್.ಎಸ್.ಎಲ್.ಸಿಯಲ್ಲಿ ತೃತೀಯ ಭಾಷೆ ಇನ್ಮುಂದೆ ಗ್ರೇಡಿಂಗ್‌, ಪಾಸ್‌-ಫೇಲ್ ಪದ್ಧತಿ ರದ್ದು!

Next Post

ಭದ್ರಾವತಿ ನಗರದ ವಿವಿಧ ದೇವಾಲಯಗಳಲ್ಲಿ ಶ್ರೀ ರಾಮ ನವಮಿ ಸಂಭ್ರಮ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಭದ್ರಾವತಿ ನಗರದ ವಿವಿಧ ದೇವಾಲಯಗಳಲ್ಲಿ ಶ್ರೀ ರಾಮ ನವಮಿ ಸಂಭ್ರಮ

ಭದ್ರಾವತಿ ನಗರದ ವಿವಿಧ ದೇವಾಲಯಗಳಲ್ಲಿ ಶ್ರೀ ರಾಮ ನವಮಿ ಸಂಭ್ರಮ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL