• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

SSLC Result | ಶಿವಮೊಗ್ಗ ಜಿಲ್ಲೆಗೆ ಶೇ.96.56 ಫಲಿತಾಂಶ, 620ಕ್ಕೂ ಹೆಚ್ಚು ಅಂಕ ಪಡೆದವರೆಷ್ಟು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 23, 2026
in ಶಿವಮೊಗ್ಗ
BREAKING NEWS : ನಾಳೆ SSLC ಫಲಿತಾಂಶ ಪ್ರಕಟ!

ಸಂಗ್ರಹ ಚಿತ್ರ

Share on FacebookShare on TwitterShare on WhatsApp

ಶಿವಮೊಗ್ಗ: ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲೆಯು ಒಟ್ಟಾರೆ ಶೇ. 96.56 ಫಲಿತಾಂಶ ದಾಖಲಿಸುವ ಮೂಲಕ ರಾಜ್ಯ ಮಟ್ಟದಲ್ಲಿ 9ನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.
ಜಿಲ್ಲೆಯಿಂದ ಒಟ್ಟು 21,692 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 20,946 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.

ತಾಲ್ಲೂಕುವಾರು ಸಾಧನೆ:

ತಾಲ್ಲೂಕುವಾರು ಫಲಿತಾಂಶದಲ್ಲಿ ತೀರ್ಥಹಳ್ಳಿ ತಾಲ್ಲೂಕು ಶೇ. 99.60 ಫಲಿತಾಂಶದೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದರೆ, ಸಾಗರ ಶೇ. 99.01 ಮತ್ತು ಹೊಸನಗರ ಶೇ. 98.90 ಫಲಿತಾಂಶದೊಂದಿಗೆ ಕ್ರಮವಾಗಿ ನಂತರದ ಸ್ಥಾನಗಳನ್ನು ಪಡೆದಿವೆ. ಉಳಿದಂತೆ ಸೊರಬ ಶೇ. 96.77, ಶಿವಮೊಗ್ಗ ಶೇ. 96.55, ಶಿಕಾರಿಪುರ ಶೇ. 94.79 ಹಾಗೂ ಭದ್ರಾವತಿ ಶೇ. 94.00 ಫಲಿತಾಂಶ ದಾಖಲಿಸಿವೆ.

ಟಾಪರ್ಸ್ ಪಟ್ಟಿ (620ಕ್ಕೂ ಹೆಚ್ಚು ಅಂಕ ಪಡೆದವರು):

ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದವರ ಪಟ್ಟಿಯಲ್ಲಿ ತೀರ್ಥಹಳ್ಳಿಯ ವಾಗ್ದೇವಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ಅನಘ ಕೆ.ಎಸ್. 624 ಅಂಕ ಗಳಿಸಿ ಮುಂಚೂಣಿಯಲ್ಲಿದ್ದಾರೆ. ಶಿವಮೊಗ್ಗದ ಪ್ರಿಯದರ್ಶಿನಿ ಪ್ರೌಢಶಾಲೆಯ ಕೃತಿ ಪಿ.ಎಸ್. 623 ಅಂಕ, ಭದ್ರಾವತಿಯ ಪೂರ್ಣಪ್ರಜ್ಞ ವಿದ್ಯಾಸಂಸ್ಥೆಯ ಅಕುಲ್ ವಿಷ್ಣು ಭಟ್ 622 ಅಂಕ ಮತ್ತು ಶಿಕಾರಿಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೇಶವ ಜಿ. 622 ಅಂಕ, ವಿಕಾಸ ಪ್ರೌಢಶಾಲೆಯ ಚಿತ್ಸುಕಿ ಆರ್ ನಾಡಿಗ್ 621, ನವಜ್ಯೋತಿಬಿಂಗ್ಲಿಷ್ ಪ್ರೌಢಶಾಲೆಯ ದೇವಿ ಪ್ರಸಾದ್ ಹೆಚ್ ಯು 621, ಭದ್ರಾವತಿಯ ಸೇಂಟ್ ಮೇರಿಸ್ ಇಂಗ್ಲಿಷ್ ಪ್ರೌಢಶಾಲೆಯ ಚಾರ್ವಿ ಎಂ 620, ಸಾಗರದ ಕ್ರಿಯೇಟಿವಿಟಿ ಇಂಟರ್ ನ್ಯಾಷನಲ್ ಇಂಗ್ಲಿಷ್ ಪ್ರೌಢಶಾಲೆಯ ಪೂರ್ವ ವಿಬಪಟೇಲ್ 620 ಅಂಕ, ಶಿವಮೊಗ್ಗದ ಡಿವಿ ಎಸ್ ಪ್ರೌಢಶಾಲೆಯ ಶಾಂಭವಿ ಕೆ ಪಿ 620 ಅಂಕಗಳು ಪಡೆದಿದ್ದು ಇವರು ಅತಿ ಹೆಚ್ಚು ಅಂಕ ಪಡೆದ ಪ್ರಮುಖ ವಿದ್ಯಾರ್ಥಿಗಳಾಗಿದ್ದಾರೆ.

ಪರೀಕ್ಷೆ-2 ಮತ್ತು ಶುಲ್ಕದ ಮಾಹಿತಿ:

2025-26ರ ಸಾಲಿನಲ್ಲಿ ಪರೀಕ್ಷೆ-1ರಲ್ಲಿ ಉತ್ತೀರ್ಣರಾಗಿ ಕೇವಲ ತೃತೀಯ ಭಾಷಾ ವಿಷಯದಲ್ಲಿ ಫಲಿತಾಂಶ ಸುಧಾರಿಸಿಕೊಳ್ಳಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಪರೀಕ್ಷೆ-2ಕ್ಕೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಆದರೆ, ಉಳಿದ ವಿಷಯಗಳಲ್ಲಿ ಫಲಿತಾಂಶ ಸುಧಾರಿಸಿಕೊಳ್ಳಲು ಬಯಸುವವರು ಮತ್ತು ಪುನರಾವರ್ತಿತ ಅಭ್ಯರ್ಥಿಗಳು ನಿಗದಿಪಡಿಸಿದ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸಬೇಕು.
ದೀರ್ಘಕಾಲದ ಗೈರುಹಾಜರಿಯಿಂದ ಪರೀಕ್ಷೆ ಬರೆಯಲಾಗದ ವಿದ್ಯಾರ್ಥಿಗಳಿಗೆ ಹೊಸ ಖಾಸಗಿ ವಿದ್ಯಾರ್ಥಿಗಳಾಗಿ ತಾವು ಓದಿದ ಶಾಲೆಯ ಮೂಲಕವೇ ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದ್ದು, ಇವರು ನೋಂದಣಿ ಶುಲ್ಕ ಪಾವತಿಸಬೇಕಿರುತ್ತದೆ ಎಂದು ಡಿಡಿಪಿಐ ಮಂಜುನಾಥ್ ತಿಳಿಸಿದ್ದಾರೆ.

Tags: how many scored more than 620 marks?latest newsshimogashivamoga policeshivamoggaSSLC ResultSSLC Result | 96.56% result for Shivamogga districtತೀರ್ಥಹಳ್ಳಿಶಿವಮೊಗ್ಗ
Previous Post

ಶಿವಮೊಗ್ಗ ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ. 100 ಫಲಿತಾಂಶ

Next Post

ಬದುಕುವ ವಿಧಾನ ಸುಧಾರಿಸಿಕೊಂಡಾಗ ಕೃತಕ ಔಷಧಗಳಿಂದ ದೂರ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಬದುಕುವ ವಿಧಾನ ಸುಧಾರಿಸಿಕೊಂಡಾಗ ಕೃತಕ ಔಷಧಗಳಿಂದ ದೂರ

ಬದುಕುವ ವಿಧಾನ ಸುಧಾರಿಸಿಕೊಂಡಾಗ ಕೃತಕ ಔಷಧಗಳಿಂದ ದೂರ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL