• About Us
  • Advertise
  • Privacy & Policy
  • Contact Us
Wednesday, June 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ರಾಜ್ಯಮಟ್ಟದ ಸ್ಕೇಟಿಂಗ್, ಶಿವಮೊಗ್ಗದ ಮೂವರಿಗೆ 3 ಚಿನ್ನ, 1 ಬೆಳ್ಳಿ, 2 ಕಂಚು

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 2, 2026
in ಶಿವಮೊಗ್ಗ, ರಾಜ್ಯ
ರಾಜ್ಯಮಟ್ಟದ ಸ್ಕೇಟಿಂಗ್, ಶಿವಮೊಗ್ಗದ ಮೂವರಿಗೆ 3 ಚಿನ್ನ, 1 ಬೆಳ್ಳಿ, 2 ಕಂಚು
Share on FacebookShare on TwitterShare on WhatsApp

ಶಿವಮೊಗ್ಗ: ತುಮಕೂರಿನ ಚಿಕ್ಕಹಳ್ಳಿ ಸ್ಪೂರ್ತಿ ಸ್ಮಾರ್ಟ್ ಸಿಟಿ ಲೇ ಔಟ್ ನಲ್ಲಿ ನಡೆದ ರಾಜ್ಯಮಟ್ಟದ ಸೀಜನ್ ನ ಮೊದಲನೇ ರ್ಯಾಕಿಂಗ್ (ranking) ಪಂದ್ಯಾವಳಿಯಲ್ಲಿ ನಮ್ಮ ಶಿವಮೊಗ್ಗ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನ ಮೂವರು ಕ್ರೀಡಾಪಟುಗಳು ಮೂರು ಚಿನ್ನ, ಒಂದು ಬೆಳ್ಳಿ ಹಾಗೂ ಎರಡು ಕಂಚಿನ ಪದಕ ಪಡೆಯುವಲ್ಲಿ ಯಶಸ್ವಿಯಾಗಿ, ಸಂಸ್ಥೆಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ನಮ್ಮ ಶಿವಮೊಗ್ಗ ರೋಲರ್ ಸ್ಕೇಟಿಂಗ್ ಸಂಸ್ಥೆಯ ಅದ್ವಿಕಾ ನಾಯರ್ ಅವರು ರೋಡ್ 1, ರೋಡ್ 2 ನಲ್ಲಿ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಒಂದು ಚಿನ್ನ ಹಾಗೂ ಬೆಳ್ಳಿ ಪದಕ ಪಡೆದಿದ್ದಾರೆ. ಅದ್ವಿಕಾ ಅವರು ಆರ್. ಎಲ್. ರಂಜಿತ್ ಹಾಗೂ ಗಾಯತ್ರಿ ಅವರ ಪುತ್ರಿ.

ಇದನ್ನೂ ಓದಿ > ಜೂನ್ 6 ರಂದು ಈ ಗ್ರಾಮಗಳಲ್ಲಿ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೇಲ್ಲಿ?

ಅಂತೆಯೇ ವೇದಾಂಶ್ ಗಣೇಂದ್ರ ಪರಡಿ ಅವರು ರೋಡ್ 2, ರೋಡ್ 3 ರೇಸ್ ನಲ್ಲಿ ಎರಡು ಚಿನ್ನದ ಪದಕ ಪಡೆದಿದ್ದಾರೆ. ವೇಧಾಂಶವು ಅವರು ಗಣೇಂದ್ರ ಪರಡಿ ಹಾಗೂ ಶಾಲಿನಿ ಪರಡಿ ಅವರ ಪುತ್ರ.

ಈ ಇಬ್ಬರು ಕ್ರೀಡಾಟುಗಳು ಪೋದಾರ್ ಇಂಟರ್ ನ್ಯಾಷನಲ್ ಸಂಸ್ಥೆಯ ವಿದ್ಯಾರ್ಥಿಗಳಾಗಿದ್ದಾರೆ.
ಆರು ವರ್ಷದೊಳಗಿನ ವಯೋಮಿತಿಯ ರೋಡ್1, ರೋಡ್2 ಪಂದ್ಯದಲ್ಲಿ ಪುನರ್ವಿಕ ಪ್ರವೀಣ್ ಅವರು ಎರಡು ಕಂಚಿನ ಪದಕ ಪಡೆದಿದ್ದಾರೆ. ಪುನರ್ವಿಕ ಪ್ರವೀಣ್ ಕುಮಾರ್ ಹೆಚ್, ಪ್ರಿಯಾಂಕಾ ಎಂ.ಎಸ್. ಅವರ ಪುತ್ರಿ. ಜ್ಣಾನದೀಪ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ.

ಇದನ್ನೂ ಓದಿ > ಮನೆಯೊಳಗೆ ಅಂದರ್ ಬಾಹರ್ ಜೂಜಾಟ, ಪೊಲೀಸರ ದಾಳಿ,  9 ಮಂದಿ ವಶಕ್ಕೆ

ಈ ಮೂವರು ಕ್ರೀಡಾಪಟುಗಳು ತರಬೇತುದಾರರಾದ ವಿಶ್ವಾಸ್ ಹಾಗೂ ಆತೀಶ್ ಗರಡಿಯಲ್ಲಿ ಕಲಿಯುತ್ತಿದ್ದಾರೆ.

ಅಭಿನಂದನೆ: ಜಿಲ್ಲೆಗೆ ಕೀರ್ತಿ ತಂದುಕೊಟ್ಟ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಮೋಹನ್ ಕುಮಾರ್, ಕಾರ್ಯದರ್ಶಿ ಎಂ ರವಿ, ಪದಾದಿಕಾರಿ ಎಸ್. ಕೆ. ಗಜೇಂದ್ರ ಸ್ವಾಮಿ, ಪಾಲಿಕೆ ಮಾಜಿ ಸದಸ್ಯ ಇ.ವಿಶ್ವಾಸ್ ಅಭಿನಂದಿಸಿದ್ದಾರೆ.

Tags: 1 silver2 bronze for three from Shivamogga3 goldkannada newskannada news livelatest newsshimogashivamoggaState level skatingಶಿವಮೊಗ್ಗ
Previous Post

ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ, ಎಲ್ಲೇಲ್ಲಿ?

Next Post

ಶಿವಮೊಗ್ಗದ ಅಭಿಮಾನಿಗೆ ನಟ ರಾಕಿಂಗ್ ಸ್ಟಾರ್ ಯಶ್‌ ಸಾಂತ್ವನ, ಕಾರಣವೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದ ಅಭಿಮಾನಿಗೆ ನಟ ರಾಕಿಂಗ್ ಸ್ಟಾರ್ ಯಶ್‌ ಸಾಂತ್ವನ, ಕಾರಣವೇನು?

ಶಿವಮೊಗ್ಗದ ಅಭಿಮಾನಿಗೆ ನಟ ರಾಕಿಂಗ್ ಸ್ಟಾರ್ ಯಶ್‌ ಸಾಂತ್ವನ, ಕಾರಣವೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

June 3, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಕಳ್ಳತನಕ್ಕೆ ಯತ್ನ, ಇಬ್ಬರಿಗೆ ಸಾರ್ವಜನಿಕರಿಂದ ಧರ್ಮದೇಟು!, ಎಲ್ಲಿ?

June 3, 2026
ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

June 3, 2026
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ನಾಳೆ, ನಾಡಿದ್ದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್‌  ಇರಲ್ಲ!

June 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

June 3, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಕಳ್ಳತನಕ್ಕೆ ಯತ್ನ, ಇಬ್ಬರಿಗೆ ಸಾರ್ವಜನಿಕರಿಂದ ಧರ್ಮದೇಟು!, ಎಲ್ಲಿ?

June 3, 2026

Copyright © 2026 Yuva Dhwani. Designed by KIPL