• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಬದುಕುವ ವಿಧಾನ ಸುಧಾರಿಸಿಕೊಂಡಾಗ ಕೃತಕ ಔಷಧಗಳಿಂದ ದೂರ

ಎನ್ಇಎಸ್ ಬಿಇಡ್ ಕಾಲೇಜು: ಮತ್ತೂರಿನಲ್ಲಿ ಎನ್.ಎಸ್.ಎಸ್ ಶಿಬಿರ ಉದ್ಘಾಟನೆ | ರಾಷ್ಟ್ರೀಯ ಶಿಕ್ಷಣ ಸಮಿತಿಯ ಸಹ ಕಾರ್ಯದರ್ಶಿ ಡಾ. ಪಿ. ನಾರಾಯಣ್ ಅಭಿಪ್ರಾಯ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 23, 2026
in ಶಿವಮೊಗ್ಗ
ಬದುಕುವ ವಿಧಾನ ಸುಧಾರಿಸಿಕೊಂಡಾಗ ಕೃತಕ ಔಷಧಗಳಿಂದ ದೂರ
Share on FacebookShare on TwitterShare on WhatsApp

ಶಿವಮೊಗ್ಗ: ಆಧುನಿಕ ಸೌಲಭ್ಯಗಳು ಹೆಚ್ಚಾದಂತೆ ಮನುಷ್ಯನ ಜೀವನಶೈಲಿ ದುರ್ಬಲಗೊಳ್ಳುತ್ತಿದ್ದು, ಆರೋಗ್ಯದ ಸಮತೋಲನ ಕಾಪಾಡಿಕೊಳ್ಳುವುದು ಅತ್ಯಗತ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿಯ ಸಹ ಕಾರ್ಯದರ್ಶಿ ಡಾ. ಪಿ. ನಾರಾಯಣ್ ಅಭಿಪ್ರಾಯಪಟ್ಟರು.

ನಗರದ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಗುರುವಾರ ಮತ್ತೂರಿನಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ 2025-26 ಉದ್ಘಾಟಿಸಿ ಮಾತನಾಡಿದರು.

ಮನುಷ್ಯನಲ್ಲಿ ಕಾಡುತ್ತಿರುವ ಅತಿದೊಡ್ಡ ರೋಗವೆಂದರೆ ಸೋಮಾರಿತನ. ಆಧುನಿಕ ಜೀವನಶೈಲಿಯಲ್ಲಿ ದೇಹ ದಂಡಿಸಿ ಕೆಲಸ ಮಾಡುವ ಅನಿವಾರ್ಯತೆ ನಿರ್ಮಾಣವಾಗುತ್ತಿಲ್ಲ. ಇದರ ಪರಿಣಾಮವಾಗಿ, ಸಾವಿರಾರು ಯುವ ಸಮೂಹ ರೋಗಗ್ರಸ್ತರಾಗಿ ಬದಲಾಗುತ್ತಿದ್ದಾರೆ. ಬದುಕುವ ರೀತಿಯು ಪ್ರಕೃತಿಯ ನಿಯಮ ಮೀರಿದೆ. ಜಂಕ್ ಆಹಾರಗಳನ್ನು ತಿನ್ನುವ ಪ್ರವೃತ್ತಿ ಬೆಳೆಸಿಕೊಂಡಿದ್ದೇವೆ ವಿನಃ, ಶ್ರಮವಹಿಸಿ ಕೆಲಸ ಮಾಡುವ ಪ್ರವೃತ್ತಿ ಬಿಟ್ಟಿದ್ದೇವೆ.

ಇದನ್ನೂ ಓದಿ > SSLC Result | ಶಿವಮೊಗ್ಗ ಜಿಲ್ಲೆಗೆ ಶೇ.96.56 ಫಲಿತಾಂಶ, 620ಕ್ಕೂ ಹೆಚ್ಚು ಅಂಕ ಪಡೆದವರೆಷ್ಟು?

ಜ್ಞಾನದ ವಿಕಸನದ ಜೊತೆಗೆ, ದೇಹ ದಂಡನೆಗೂ ಆದ್ಯತೆ ನೀಡಿ. ಪ್ರತಿದಿನ ಕನಿಷ್ಟ ಇಪ್ಪತ್ತು ನಿಮಿಷದ ನಡಿಗೆಯು ಹೃದಯದ ಆಯಸ್ಸನ್ನು ಜಾಸ್ತಿ ಮಾಡುತ್ತದೆ. ಬೆಳಗಿನ ಸೂರ್ಯನ ಕಿರಣಗಳು ನೀಡುವ ಪ್ರಕಾಶತೆಗೆ ದೇಹ ಒಗ್ಗಿಕೊಂಡಾಗ, ಚರ್ಮದ ಮೂಲಕ ವಿಟಮಿನ್ ಡಿ ಸಿಗುತ್ತದೆ. ಒತ್ತಡಗಳನ್ನು ನಿರ್ವಹಿಸುವ ವಿಹಾರ ಅಳವಡಿಸಿಕೊಳ್ಳಿ. ಬದುಕುವ ವಿಧಾನಗಳನ್ನು ಸುಧಾರಿಸಿಕೊಂಡಾಗ, ಕೃತಕ ಔಷಧಗಳಿಂದ ದೂರಾಗುತ್ತೇವೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ.ಎನ್.ಕೆ.ಚಿದಾನಂದ ಮಾತನಾಡಿ, ಮನುಷ್ಯ ಸಮಾಜಕ್ಕೆ ಅಭಿಮುಖವಾಗಿ ಚಲಿಸುತ್ತಿದ್ದಾನೆ. ಸಮಾಜದ ಒಡನಾಟದಿಂದ ದೂರಾಗಿ ಅವಲೋಕನದ ಶಕ್ತಿಯನ್ನು ಕಳೆದುಕೊಂಡಿದ್ದೇವೆ. ಇಂತಹ ಸಂದರ್ಭದಲ್ಲಿ ಎನ್ಎಸ್ಎಸ್ ಶಿಬಿರಗಳು ಸಾಮಾಜಿಕ ಅಭಿಯಂತರರಾಗಿ ಕಾರ್ಯನಿರ್ವಹಿಸಲು ಪೂರಕ ವೇದಿಕೆಯಾಗಿದೆ ಎಂದು ಹೇಳಿದರು.

ಇದನ್ನೂ ಓದಿ > ಶಿವಮೊಗ್ಗ ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ. 100 ಫಲಿತಾಂಶ

ಶಾರದಾ ವಿಲಾಸ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಸುದೀಂದ್ರ.ಎಸ್ ಮಾತನಾಡಿದರು. ಶಿಬಿರದ ಸಂಯೋಜನಾಧಿಕಾರಿ ಮಂಜುನಾಥ.ಡಿ.ಎಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags: Dr. P. Narayankannada newsmalnad newsNESshivamoggaStay away from artificial medicines as lifestyle improvesರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

SSLC Result | ಶಿವಮೊಗ್ಗ ಜಿಲ್ಲೆಗೆ ಶೇ.96.56 ಫಲಿತಾಂಶ, 620ಕ್ಕೂ ಹೆಚ್ಚು ಅಂಕ ಪಡೆದವರೆಷ್ಟು?

Next Post

ಭದ್ರಾವತಿ, ಬಂಡಿಗುಡ್ಡ ಅರಣ್ಯ ನೌಕರರ ಮೇಲೆ ಜೇನುದಾಳಿ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಕ್ರಿಕೆಟ್ ಟೂರ್ನಿ ವೇಳೆ ಜೇನು ನೊಣಗಳ ದಾಳಿ, 18 ಜನರಿಗೆ ಗಾಯ!

ಭದ್ರಾವತಿ, ಬಂಡಿಗುಡ್ಡ ಅರಣ್ಯ ನೌಕರರ ಮೇಲೆ ಜೇನುದಾಳಿ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL