• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ತೀರ್ಥಹಳ್ಳಿ

ವಸತಿ ನಿಲಯದ ವಿದ್ಯಾರ್ಥಿಗಳು ಅಸ್ವಸ್ಥ, ಮೆಗ್ಗಾನ್ ಆಸ್ಪತ್ರೆಗೆ ರವಾನೆ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 25, 2026
in ತೀರ್ಥಹಳ್ಳಿ
ವಸತಿ ನಿಲಯದ ವಿದ್ಯಾರ್ಥಿಗಳು ಅಸ್ವಸ್ಥ, ಮೆಗ್ಗಾನ್  ಆಸ್ಪತ್ರೆಗೆ ರವಾನೆ!
Share on FacebookShare on TwitterShare on WhatsApp

​ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ  ಎನ್‌ಆರ್ ಎಸ್ ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿ ಶುಕ್ರವಾರ ರಾತ್ರಿ ಊಟ ಸೇವಿಸಿದ ಹಲವು ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥಗೊಂಡಿದ್ದಾರೆ.

​ಆಹಾರ ಸೇವಿಸಿದ ಕೆಲವೇ ಸಮಯದಲ್ಲಿ ವಿದ್ಯಾರ್ಥಿಗಳಲ್ಲಿ ವಾಂತಿ ಹಾಗೂ ಹೊಟ್ಟೆನೋವಿನಂತಹ ಲಕ್ಷಣಗಳು ಕಾಣಿಸಿಕೊಂಡಿವೆ. ತಕ್ಷಣವೇ ಜಾಗೃತರಾದ ವಸತಿನಿಲಯದ ಸಿಬ್ಬಂದಿ ಮಕ್ಕಳನ್ನು ಕೋಣಂದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚಿನ ತಪಾಸಣೆಗಾಗಿ ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ಆಸ್ಪತ್ರೆಗೆ ರವಾನಿಸಲಾಯಿತು. ಅಲ್ಲಿ ವೈದ್ಯರು ತಕ್ಷಣವೇ ಚಿಕಿತ್ಸೆ ನೀಡಿ ಮಕ್ಕಳ ಆರೋಗ್ಯ ಪರಿಶೀಲನೆ ನಡೆಸಿದರು.

ಇದನ್ನೂ ಓದಿ > > ಅಗ್ನಿವೀರ್ ನೇಮಕಾತಿಗಾಗಿ ಅರ್ಜಿ ಆಹ್ವಾನ, ಯಾರೆಲ್ಲಾ ಅರ್ಜಿ ಸಲ್ಲಿಸಬಹದು?

​ಬಳಿಕ ಪೋಷಕರ ಮನವಿ ಹಾಗೂ ಮುಂಜಾಗ್ರತಾ ಕ್ರಮವಾಗಿ ಸುಮಾರು 20 ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪ್ರಸ್ತುತ ಚಿಕಿತ್ಸೆ ಪಡೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಯಾರು ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯಕೀಯ ಸಿಬ್ಬಂದಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ > > ಗಾಳಿ-ಮಳೆಗೆ ಮರ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ!

ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Tags: kannada newskannada news livelatest newsmalnad newssent to Meggan Hospital!Students in the dormitory are unwellಶಿವಮೊಗ್ಗ
Previous Post

ಕಮಲಾ ನೆಹರು ಕಾಲೇಜಿನಲ್ಲಿ ವಿದ್ಯಾರ್ಥಿನಿ ಸಂಘಗಳ ಉದ್ಘಾಟನೆ, ಯಾರೆಲ್ಲಾ ಭಾಗವಹಿಸಿದ್ದರು.?

Next Post

ಶಿವಮೊಗ್ಗ, ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ ನಿಧನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ ನಿಧನ

ಶಿವಮೊಗ್ಗ, ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ ನಿಧನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026
ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

July 27, 2026
ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

July 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Copyright © 2026 Yuva Dhwani. Designed by KIPL