• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ, ವಿದ್ಯಾರ್ಥಿಗಳಿಗೆ ಎ.ಟಿ.ಎನ್.ಸಿ.ಸಿ ಸಂಜೆ ಕಾಲೇಜಿನಲ್ಲಿ ಅಭಿನಂದನೆ 

ಪರಿಕಲ್ಪನೆಗಳ ಹಿಡಿತ ಯಶಸ್ಸಿನ ಗುಟ್ಟು : ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 27, 2026
in ಶಿವಮೊಗ್ಗ
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ, ವಿದ್ಯಾರ್ಥಿಗಳಿಗೆ ಎ.ಟಿ.ಎನ್.ಸಿ.ಸಿ ಸಂಜೆ ಕಾಲೇಜಿನಲ್ಲಿ ಅಭಿನಂದನೆ 

 ಪ್ರತಿಷ್ಟಿತ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕಾಲೇಜಿನ ವಿದ್ಯಾರ್ಥಿಗಳಾದ ಸಿಎ ಸಂಜನ ಮತ್ತು ಅಚ್ಯುತ್ ಅವರನ್ನು ಅತಿಥಿಗಳು ಅಭಿನಂದಿಸಿದರು.

Share on FacebookShare on TwitterShare on WhatsApp

ಶಿವಮೊಗ್ಗ: ಅಧ್ಯಯನದಲ್ಲಿ ಏನು ಓದುತ್ತೇವೆ ಎಂಬುದಕ್ಕಿಂತ ಹೇಗೆ ಅರ್ಥಮಾಡಿಕೊಳ್ಳುತ್ತೇವೆ ಎಂಬುದು ಮುಖ್ಯವಾಗಿದ್ದು, ಪರಿಕಲ್ಪನೆಗಳ ಮೇಲೆ ಹಿಡಿತ ಸಾಧಿಸಿದರೆ ಯಶಸ್ಸು ಸುಲಭವಾಗುತ್ತದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ಹೇಳಿದರು.

ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಸಂಜೆ ಕಾಲೇಜಿನಲ್ಲಿ ಸೋಮವಾರ ಸಂಜೆ ಚಂದನ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಬೀಳ್ಕೊಡುಗೆ ಸಮಾರಂಭ ಉದ್ದೇಶಿಸಿ ಮಾತನಾಡಿದರು.

ಇದನ್ನೂ ಓದಿ > ಜೆ‌.ಎನ್.ಎನ್.ಸಿ.ಇ ಕಾಲೇಜು, ವಿಟಿಯು ಉತ್ಸವದ ರ್‍ಯಾಲಿ ಚಾಂಪಿಯನ್ಸ್

ಸಿಎ ಪರೀಕ್ಷೆಗೆ ತಯಾರಾಗುವ ವಿದ್ಯಾರ್ಥಿಗಳು ಪಠ್ಯಕ್ರಮದ ಕುರಿತು ಆಳವಾದ ತಿಳುವಳಿಕೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ದಿನನಿತ್ಯದ ಓದಿಗೆ ಸಮರ್ಪಕವಾದ ವೇಳಾಪಟ್ಟಿಯನ್ನು ರೂಪಿಸಿಕೊಳ್ಳುವುದು ಅಗತ್ಯ. ದೀರ್ಘಕಾಲದ ಓದಿನ ನಡುವೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ನಿರ್ಲಕ್ಷಿಸಬಾರದು.

ಸಿಎ ಪರೀಕ್ಷೆ ಎಂಬುದು ಕೇವಲ ಬುದ್ಧಿವಂತಿಕೆಯ ಪರೀಕ್ಷೆಯಲ್ಲ. ಇದು ಸಹನೆ ಮತ್ತು ಸ್ಥಿರತೆಯ ಪರೀಕ್ಷೆಯಾಗಿದೆ. ಸೋಲು ಬಂದಾಗ ಎದೆಗುಂದದೆ, ತಪ್ಪುಗಳಿಂದ ಪಾಠ ಕಲಿತು ಮುಂದೆ ಸಾಗಬೇಕು. ನಿರಂತರ ಪ್ರಯತ್ನವೇ ಯಶಸ್ಸಿನ ಸೂತ್ರ ಎಂದು ಹೇಳಿದರು.

ನಿವೃತ್ತ ಪ್ರಾಂಶುಪಾಲರಾದ ಬಿ.ಆರ್.ದಯಾನಂದ ಮಾತನಾಡಿ, ಸಂಜೆ ಕಾಲೇಜಿನ ವಿದ್ಯಾರ್ಥಿಗಳಲ್ಲಿ ವಿಶೇಷ ಜ್ಞಾನದ ಹಸಿವಿದೆ. ಹಗಲಿನಲ್ಲಿ ಜವಾಬ್ದಾರಿಗಳನ್ನು ನಿಭಾಯಿಸಿ, ಸಂಜೆ ಓದಲು ಬರುತ್ತಿರುವ ನಿಮ್ಮ ಛಲ ಅದ್ಭುತ. ಕಷ್ಟಪಟ್ಟು ಓದುವುದಕ್ಕಿಂತ ಇಷ್ಟಪಟ್ಟು ಓದಿದರೆ ಸಾಧನೆ ಇನ್ನಷ್ಟು ಸುಲಭವಾಗುತ್ತದೆ,” ಎಂದು ಹೇಳಿದರು.

ಇದನ್ನೂ ಓದಿ >  ಶಿವಮೊಗ್ಗ, ಮಂಗಳಮುಖಿಯ ದರೋಡೆ, 12 ಗಂಟೆಯಲ್ಲಿ ಆರೋಪಿಯ ಬಂಧನ

ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಶಿವಪ್ರಸಾದ್, ಸಿಎ ಸಂಜನ ಮತ್ತು ಅಚ್ಯುತ್ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಘನಶ್ಯಾಮ್ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

Tags: ATNCC evening collegeCA examcongratulated at the ATNCC evening college.malnad newsshimogashivamoggaStudents who passed the CA exam were congratulated at the ATNCC evening college.ರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

ಹೊಳೆಹೊನ್ನೂರು, ಬೈಪಾಸ್ ರಸ್ತೆಯಲ್ಲಿ ಗಾಂಜಾ ಮಾರಾಟ, 5 ಜನರ ಬಂಧನ!

Next Post

ಸಾಗರ ಬಸ್ ನಿಲ್ದಾಣದಲ್ಲಿ ಕಳ್ಳತನ, ಮೈಸೂರು ಜಿಲ್ಲೆ ಮಹಿಳೆ ಬಂಧನ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸಾಗರ ಬಸ್ ನಿಲ್ದಾಣದಲ್ಲಿ ಕಳ್ಳತನ, ಮೈಸೂರು ಜಿಲ್ಲೆ ಮಹಿಳೆ ಬಂಧನ!

ಸಾಗರ ಬಸ್ ನಿಲ್ದಾಣದಲ್ಲಿ ಕಳ್ಳತನ, ಮೈಸೂರು ಜಿಲ್ಲೆ ಮಹಿಳೆ ಬಂಧನ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL