• About Us
  • Advertise
  • Privacy & Policy
  • Contact Us
Tuesday, October 27, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಒತ್ತುವರಿದಾರರಿಗೆ ಬಿಸಿ ಮುಟ್ಟಿಸಿದ ಸ್ಬೂಡಾ ಅಧ್ಯಕ್ಷ ಮಧುಸೂಧನ್, 6 ಕೋಟಿ ಬೆಲೆಬಾಳುವ ಆಸ್ತಿ ವಶಕ್ಕೆ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
October 13, 2026
in ಶಿವಮೊಗ್ಗ
ಒತ್ತುವರಿದಾರರಿಗೆ ಬಿಸಿ ಮುಟ್ಟಿಸಿದ ಸ್ಬೂಡಾ ಅಧ್ಯಕ್ಷ ಮಧುಸೂಧನ್, 6 ಕೋಟಿ ಬೆಲೆಬಾಳುವ ಆಸ್ತಿ ವಶಕ್ಕೆ!
Share on FacebookShare on TwitterShare on WhatsApp

ಶಿವಮೊಗ್ಗ: ನೂತನ ಸ್ಬೂಡಾ ಅಧ್ಯಕ್ಷ ಮಧುಸೂಧನ್ ಕಣ್ಣಿಗೆ ಬಿದ್ದ ಅಕ್ರಮ ಒತ್ತುವರಿ, ಅದೂ ಶಿವಮೊಗ್ಗ ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಸುಮಾರು 6 ಕೋಟಿ ಬೆಲೆಬಾಳುವ ಜಾಗ ಒತ್ತುವರಿ ಮಾಡಿಕೊಂಡು ಲೇ ಔಟ್ ಮಾಡಿ ವಂಚಿಸಿದ್ದು ಬೆಳಕಿಗೆ ಬಂದಿದೆ. ಈಗ ಈ ಆಸ್ತಿ ಮತ್ತೆ ಇಂದು ಪ್ರಾಧಿಕಾರದ ವಶಕ್ಕೆ ಸೇರುವಂತಾಗಿದೆ.

ಶಿವಮೊಗ್ಗ ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರಕ್ಕೆ ಸೇರಿದ ಕೋಟ್ಯಾಂತರ ರೂ. ಮೌಲ್ಯದ ಜಾಗ ಒತ್ತುವರಿ ಮಾಡಿಕೊಂಡು, ಲೇಔಟ್ ನಿರ್ಮಾಣ ಮಾಡುತ್ತಿರುವ ಪ್ರಕರಣವೊಂದು ಶಿವಮೊಗ್ಗದ ಕುವೆಂಪು ನಗರ ಬಡಾವಣೆಯಲ್ಲಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ > > ಸಚಿವ ಸೋಮಣ್ಣ ಕಾರಿಗೆ ಅಡ್ಡಗಟ್ಟಿ ಪ್ರತಿಭಟನೆ, ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್!

ಸ್ಥಳೀಯ ನಾಗರಿಕರ ದೂರಿನ ಮೇರೆಗೆ ಇಂದು ಸಂಜೆ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸಿ. ಜಿ. ಮಧುಸೂದನ್, ಆಯುಕ್ತ ಬಿ. ಆರ್. ಮಂಜುನಾಥ್ ಅವರು ಕುವೆಂಪು ನಗರಕ್ಕೆ ಭೇಟಿಯಿತ್ತು ಜಾಗ ವೀಕ್ಷಣೆ ನಡೆಸಿದರು. ದಾಖಲೆಗಳ ಪರಿಶೀಲನೆ ನಡೆಸಿದರು. ಇದೆ ವೇಳೆ ಸ್ಥಳೀಯ ನಿವಾಸಿಗಳು ಭೇಟಿಯಾಗಿ ಅಹವಾಲು ತೋಡಿಕೊಂಡರು.

ಇದನ್ನೂ ಓದಿ > > ಕೇಂದ್ರ ಸರ್ಕಾರದ ವಿರುದ್ಧ ರೈತರ ಆಕ್ರೋಶ: 3 ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ!

ಕುವೆಂಪು ನಗರದಲ್ಲಿ ನಗರಾಭಿವೃದ್ದಿ ಪ್ರಾಧಿಕಾರಕ್ಕೆ ಸೇರಿದ ಜಾಗವನ್ನು ಖಾಸಗಿ ವ್ಯಕ್ತಿಯೋರ್ವರು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಬಡಾವಣೆ ಅಭಿವೃದ್ದಿಪಡಿಸುತ್ತಿದ್ದಾರೆಂದು ಸ್ಥಳೀಯ ನಿವಾಸಿಗಳು ದೂರಿದ್ದರು. ತೆರವುಗೊಳಿಸುವಂತೆ ಮನವಿ ಮಾಡಿದ್ದರು. ಇದರ ಆಧಾರದ ಮೇಲೆ ಪ್ರಾಧಿಕಾರದ ಅಧಿಕಾರಿಗಳು ಕಚೇರಿ ದಾಖಲೆ ಪರಿಶೀಲಿಸಿದಾಗ, ನಾಗರಿಕರ ಆರೋಪದಲ್ಲಿ ಸತ್ಯಾಂಶವಿರುವುದು ದೃಡಪಟ್ಟಿದೆ. ಈ ಹಿನ್ನೆಲೆಯಲ್ಲಿ ಆಯುಕ್ತರು, ಟಿಪಿಎಂ, ಸರ್ವೇಯರ್ ಅವರೊಂದಿಗೆ ಸ್ಥಳಕ್ಕೆ ಭೇಟಿಯಿತ್ತು ಪರಿಶೀಲನೆ ನಡೆಸಲಾಗಿದೆ. ಸದರಿ ಜಾಗವನ್ನು ಪ್ರಾಧಿಕಾರದ ವಶಕ್ಕೆ ಪಡೆಯಲು ಕ್ರಮಕೈಗೊಳ್ಳಲಾಗುವುದು .
– ಸಿ ಜಿ ಮಧುಸೂದನ್ , ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ‘
ಸದರಿ ಜಾಗವು ನಗರಾಭಿವೃದ್ದಿ ಪ್ರಾಧಿಕಾರಕ್ಕೆ ಸೇರಿದ್ದಾಗಿದೆ. 35 ಗುಂಟೆಯಷ್ಟು ಒತ್ತುವರಿ ಮಾಡಿಕೊಳ್ಳಲಾಗಿದೆ. ಅಂದಾಜು 6 ಕೋಟಿ ರೂ. ಮೌಲ್ಯದ್ದಾಗಿದೆ. ಮತ್ತೊಮ್ಮೆ ಸರ್ವೇ ನಡೆಸಿ, ಪ್ರಾಧಿಕಾರಕ್ಕೆ ಸೇರಿದ ಜಾಗ ವಶಕ್ಕೆ ಪಡೆಯಲಾಗುವುದು. ಪ್ರಾಧಿಕಾರಕ್ಕೆ ಸೇರಿದ ಜಾಗ ಯಾರೇ ಒತ್ತುವರಿ ಮಾಡಿದ್ದರೂ ಕ್ರಮಕೈಗೊಳ್ಳಲಾಗುವುದು. ಹಾಗೆಯೇ ಅನದಿಕೃತ ಲೇಔಟ್ ನಿರ್ಮಾಣ ಮಾಡುವವರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು.
-ಬಿ ಆರ್ ಮಂಜುನಾಥ್, ಆಯುಕ್ತ

ಪ್ರಾಧಿಕಾರಕ್ಕೆ ಸೇರಿದ ಕೋಟ್ಯಾಂತರ ರೂ. ಮೌಲ್ಯದ ಜಾಗ ಒತ್ತುವರಿಯಾಗಿದೆ. ಇದನ್ನು ವಶಕ್ಕೆ ಪಡೆಯಲು ಮುಂದಾಗಿರುವ ಪ್ರಾಧಿಕಾರದ ನೂತನ ಅಧ್ಯಕ್ಷ ಸಿ. ಜಿ. ಮಧುಸೂದನ್ ಹಾಗೂ ಆಯುಕ್ತ ಮಂಜುನಾಥ್ ಅವರ ಕ್ರಮ ನಿಜಕ್ಕೂ ಅಭಿನಂದನೀಯ ಸಂಗತಿ.
-ಧೀರರಾಜ್ ಹೊನ್ನವಿಲೆ, ಪಾಲಿಕೆ ಮಾಜಿ ಕಾರ್ಪೋರೇಟರ್ 

ಪರಿಶೀಲನೆ ವೇಳೆ ನಗರಾಭಿವೃದ್ದಿ ಪ್ರಾಧಿಕಾರದ ಟಿಪಿಎಂ ಅಭಿಲಾಷ್, ಸರ್ವೇಯರ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Tags: kannada news livelatest newsmalnad newsshimogashivamoggaSUDA Chairman MadhusudanSUDA Chairman Madhusudan cracks down on encroachers; property worth ₹6 crore reclaimed!ಶಿವಮೊಗ್ಗ
Previous Post

ಕೇಂದ್ರ ಸರ್ಕಾರದ ವಿರುದ್ಧ ರೈತರ ಆಕ್ರೋಶ: 3 ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ!

Next Post

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಚೆಕ್‌ಪೋಸ್ಟ್, ವಾಹನಗಳ ತಪಾಸಣೆ, ಕಾರಣವೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಚೆಕ್‌ಪೋಸ್ಟ್, ವಾಹನಗಳ ತಪಾಸಣೆ, ಕಾರಣವೇನು?

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಚೆಕ್‌ಪೋಸ್ಟ್, ವಾಹನಗಳ ತಪಾಸಣೆ, ಕಾರಣವೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

October 27, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಬಟ್ಟೆ ಇಸ್ತ್ರಿ ಮಾಡುವಾಗ ವಿದ್ಯುತ್ ಆಘಾತ, ಬಾಲಕ ಸಾವು!

October 27, 2026
ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

October 27, 2026
ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

October 27, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಬಟ್ಟೆ ಇಸ್ತ್ರಿ ಮಾಡುವಾಗ ವಿದ್ಯುತ್ ಆಘಾತ, ಬಾಲಕ ಸಾವು!

October 27, 2026

Copyright © 2026 Yuva Dhwani. Designed by KIPL