ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ

Tag: ಶಿವಮೊಗ್ಗ

ಸಾಗರ ಬಸ್ ನಿಲ್ದಾಣದಲ್ಲಿ ಕಳ್ಳತನ, ಮೈಸೂರು ಜಿಲ್ಲೆ ಮಹಿಳೆ ಬಂಧನ!

ಸಾಗರ:  ಸಾಗರ ನಗರದ ಕೆಎಸ್ಆರ್’ಟಿಸಿ ಬಸ್ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರೋರ್ವರ ಬಂಗಾರದ ಸರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮಹಿಳೆಯೋರ್ವರನ್ನು ಸಾಗರ ಪಟ್ಟಣ ...

Read moreDetails

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ, ವಿದ್ಯಾರ್ಥಿಗಳಿಗೆ ಎ.ಟಿ.ಎನ್.ಸಿ.ಸಿ ಸಂಜೆ ಕಾಲೇಜಿನಲ್ಲಿ ಅಭಿನಂದನೆ 

ಶಿವಮೊಗ್ಗ: ಅಧ್ಯಯನದಲ್ಲಿ ಏನು ಓದುತ್ತೇವೆ ಎಂಬುದಕ್ಕಿಂತ ಹೇಗೆ ಅರ್ಥಮಾಡಿಕೊಳ್ಳುತ್ತೇವೆ ಎಂಬುದು ಮುಖ್ಯವಾಗಿದ್ದು, ಪರಿಕಲ್ಪನೆಗಳ ಮೇಲೆ ಹಿಡಿತ ಸಾಧಿಸಿದರೆ ಯಶಸ್ಸು ಸುಲಭವಾಗುತ್ತದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ...

Read moreDetails

ಹೊಳೆಹೊನ್ನೂರು, ಬೈಪಾಸ್ ರಸ್ತೆಯಲ್ಲಿ ಗಾಂಜಾ ಮಾರಾಟ, 5 ಜನರ ಬಂಧನ!

ಭದ್ರಾವತಿ: ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಬೈಪಾಸ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡತ್ತಿದ್ದ ಆರೋಪದ ಮೇರೆಗೆ, ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಲವ (24), ...

Read moreDetails

ಜೆ‌.ಎನ್.ಎನ್.ಸಿ.ಇ ಕಾಲೇಜು, ವಿಟಿಯು ಉತ್ಸವದ ರ್‍ಯಾಲಿ ಚಾಂಪಿಯನ್ಸ್

ಶಿವಮೊಗ್ಗ: ಬೆಂಗಳೂರಿನ ಆಚಾರ್ಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ವಿಟಿಯು ಅಂತರ ಕಾಲೇಜು ಸಾಂಸ್ಕೃತಿಕ ಉತ್ಸವದಲ್ಲಿ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ 5 ವಿಭಾಗದಲ್ಲಿ ...

Read moreDetails

ಶಿವಮೊಗ್ಗ, ಮಂಗಳಮುಖಿಯ ದರೋಡೆ, 12 ಗಂಟೆಯಲ್ಲಿ ಆರೋಪಿಯ ಬಂಧನ

ಶಿವಮೊಗ್ಗ: ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೊಮ್ಮನಕಟ್ಟೆ ಚಾನಲ್ ಏರಿಯಾದ ಬಳಿ ಏಪ್ರಿಲ್  24ರ ರಾತ್ರಿ ಮಂಗಳಮುಖಿಯೊಬ್ಬರನ್ನು ಅಪರಿಚಿತರು ಆಟೋದಲ್ಲಿ ಕರೆದುಕೊಂಡು ಬಂದು ಬೆದರಿಸಿ 4,000 ನಗದು, ...

Read moreDetails

ಶಿವಮೊಗ್ಗ, ಬಿರುಗಾಳಿ ಮಳೆಗೆ ಗ್ರಾಮಾಂತರದ ಹಲವೆಡೆ ಭಾರೀ ಹಾನಿ

ಶಿವಮೊಗ್ಗ: ನಿನ್ನೆ ಸಂಜೆ ಸುರಿದ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಿಂದಾಗಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೊಳೆಹೊನ್ನೂರು, ಹೊಳಲೂರು, ಆನವೇರಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅಪಾರ ಪ್ರಮಾಣದ ...

Read moreDetails

ಗೋವರ್ಧನ ಟ್ರಸ್ಟ್‌ನಿಂದ ಗೋವುಗಳ ಸೇವೆಗೆ ಆಂಬುಲೆನ್ಸ್ ಸಮರ್ಪಣೆ, ಕೆ.ಈ. ಕಾಂತೇಶ್

ಶಿವಮೊಗ್ಗ : ಗೋವರ್ಧನ ಟ್ರಸ್ಟ್ ಶಿವಮೊಗ್ಗ ವತಿಯಿಂದ ಏ.27ರಂದು ಬೆಳಿಗ್ಗೆ 10 ಗಂಟೆಗೆ ಶುಭ ಮಂಗಳ ಸಮುದಾಯ ಭವನದಲ್ಲಿ ಗೋವುಗಳ ಸೇವೆಗೆ ಆ್ಯಂಬುಲೆನ್ಸ್ ಸಮರ್ಪಣೆ, ಗೋಶಾಲೆ, ಸಾವಯವ ...

Read moreDetails

ಒಳಮೀಸಲಾತಿ, ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ, ಕೆ.ಎಸ್.ಈಶ್ವರಪ್ಪ!

ಶಿವಮೊಗ್ಗ : ಒಳಮೀಸಲಾತಿ ಪ್ರಕಟಣೆ ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ. ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಈ ಸರ್ಕಾರ ಬಂದಾಗಿನಿಂದ ...

Read moreDetails

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಶಿವಮೊಗ್ಗ: ನಮ್ಮೊಳಗಿರುವ ಶಕ್ತಿಯನ್ನು ಸಮಾಜಕ್ಕೆ ಹೇಗೆ ಅರ್ಪಿಸಬೇಕು ಎಂಬ ಹೊಣೆಗಾರಿಕೆ ಎಲ್ಲರಲ್ಲೂ ಮುಖ್ಯ ಎಂದು ಸಿಂಗಾಪುರದ ಯುನಿವರ್ಸಲ್ ಟೆಕ್ನಾಲಜಿ ಸೊಲ್ಯುಶನ್ ಕಂಪನಿ ಸಮೂಹ ವ್ಯವಸ್ಥಾಪಕ‌ ನಿರ್ದೇಶಕ ಬ್ರಜೇಶ್ ...

Read moreDetails

ಶಿವಮೊಗ್ಗದಲ್ಲಿ ಏ.27ರ ಸೋಮವಾರ ಕೃಷಿ ಮಾರಾಟ ಪರಿಕರ ಅಂಗಡಿಗಳ ಬಂದ್!

ಶಿವಮೊಗ್ಗ: ರಾಜ್ಯದ ಕೃಷಿ ಪರಿಕರ ಮಾರಾಟಗಾರರಿಗೆ ರಾಷ್ಟ್ರ ಹಾಗೂ ರಾಜ್ಯದ ಕೃಷಿ ಪರಿಕರ ಮಾರಾಟದ ನೀತಿ ರೀತಿಗಳು ಮಾರಕವಾಗಿದ್ದು ಅದನ್ನು ವಿರೋಧಿಸಿ ಏ. 27 ರ ಸೋಮವಾರ ...

Read moreDetails
Page 2 of 27 1 2 3 27
  • Trending
  • Comments
  • Latest

Recent News