ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ

Tag: ಶಿವಮೊಗ್ಗ

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಪಿಜಿ ಗ್ರಾಜುಯೇಷನ್ ಡೇ, ಎನ್ಇಎಸ್ ಚಿನ್ನದ ಪದಕ ಪ್ರದಾನ

ಶಿವಮೊಗ್ಗ: ಇಂದಿನ ಜಗತ್ತಿಗೆ ಕೇವಲ ಕೌಶಲ್ಯವಂತ ವೃತ್ತಿಪರರು ಮಾತ್ರವಲ್ಲ, ಸಿದ್ಧಾಂತಬದ್ಧ ನಾಯಕರು ಮತ್ತು ಸಹಾನುಭೂತಿಯ ನಾಗರಿಕರ ಅಗತ್ಯವಿದೆ ಎಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ...

Read moreDetails

ಶಿವಮೊಗ್ಗ, ಸ್ನೇಹಿತನ ಪಾರ್ಟಿಗೆ ಹೋದ ಯುವಕ ಸಾವು!

ಶಿವಮೊಗ್ಗ: ಚೆನ್ನಳ್ಳಿ ಗ್ರಾಮದಲ್ಲಿ ರಾತ್ರಿ ಸ್ನೇಹಿತನ ಜನ್ಮದಿನಾಚರಣೆಗೆ ತೆರಳಿದ್ದ ಯುವಕ ಅನುಮಾನಾಸ್ಪದವಾಗಿ  ಸಾವಿಗೀಡಾಗಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಸಚಿನ್ (24) ಎಂದು ಗುರುತಿಸಲಾಗಿದೆ. ಹುಟ್ಟುಹಬ್ಬವನ್ನು ನಿರ್ಮಾಣ ...

Read moreDetails

ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಮಧ್ಯಾಹ್ನದವರೆಗೂ ಕರೆಂಟ್ ಇರಲ್ಲ

ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ. 19 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ...

Read moreDetails

ತೀರ್ಥಹಳ್ಳಿ, ಕುಡಿಯುವ ನೀರಿನ ಬಾವಿಗೆ ವಿಷ, ಪ್ರಕರಣ ದಾಖಲು!

ತೀರ್ಥಹಳ್ಳಿ: ಹಳೆಯ ದ್ವೇಷದ ಹಿನ್ನೆಲೆ ಕುಡಿಯುವ ನೀರಿನ ಬಾವಿಗೆ ವಿಷ ಬೆರೆಸಿರುವ ಘಟನೆ ತಾಲ್ಲೂಕಿನ  ಗಿಣಿಯ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿಯೊಬ್ಬರು ಜಮೀನಿನ ಬಾವಿಗೆ ವಿಷ ಹಾಕಿದ್ದಾರೆ ...

Read moreDetails

ಶಿವಮೊಗ್ಗದಲ್ಲಿ ಇಲ್ಲಿವರೆಗೂ ಎಲ್ಲೇಲ್ಲಿ ಏನೇನಾಯ್ತು?

ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್ ಸ್ಥಾಪನೆಯಾಗಬೇಕು: ಸಂಸತ್ತಿನಲ್ಲಿ ಮಲೆನಾಡಿನ ಜನರ ಧ್ವನಿಯಾದ  ಸಂಸದ ಬಿ.ವೈ. ರಾಘವೇಂದ್ರ ನವದೆಹಲಿ: ನಾರಿ ಶಕ್ತಿ ವಂದನಾ ಕಾಯ್ದೆಯ ಜಾರಿಗಾಗಿ ನಡೆಯುತ್ತಿರುವ ವಿಶೇಷ ...

Read moreDetails

ಭದ್ರಾವತಿ, ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದ ಐವರಿಗೆ ಜೈಲು!

ಭದ್ರಾವತಿ: ಮಹಿಳೆಯೊಬ್ಬರ ಮನೆಗೆ ನುಗ್ಗಿ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ...

Read moreDetails

ತೀರ್ಥಹಳ್ಳಿ, ಮದುವೆ ಮುಗಿಸಿ ಮನೆಗೆ ಬಂದ ಕುಟುಂಬಸ್ಥರಿಗೆ ಕಾದಿತ್ತು ಶಾಕ್!

ತೀರ್ಥಹಳ್ಳಿ : ಕುಟುಂಬಸ್ಥರು ಮದುವೆಗೆ ಹೋಗಿದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ ವೆಚ್ಚದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ತಾಲೂಕಿನ ಗುತ್ತೆಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ. ತೂದೂರು ...

Read moreDetails

ಶಿವಮೊಗ್ಗ, ಸ್ವಯಂಗಣತಿ ಅಂತ್ಯ, ಇಂದಿನಿಂದ ಮನೆಗಣತಿ ಆರಂಭ

ಶಿವಮೊಗ್ಗ:  ಭಾರತದ ಜನಗಣತಿ-2027ರ ಭಾಗವಾಗಿ ಶಿವಮೊಗ್ಗ ಸೇರಿದಂತೆ ಕರ್ನಾಟಕದಲ್ಲಿ ಏ.1ರಿಂದ ಆರಂಭವಾದ ಸ್ವಯಂ ಗಣತಿ ಏ.15ರ ನಿನ್ನೆ ಮುಗಿದಿದ್ದು, ಏ.16ರ ಇಂದಿನಿಂದ ಮೇ.15ರ ವರೆಗೆ ಒಂದು ತಿಂಗಳ ...

Read moreDetails

ಹಾವು ಕಚ್ಚಿ ಎರಡೂವರೆ ವರ್ಷದ ಮಗು ಸಾವು

ಸಾಗರ : ಇಲ್ಲಿನ ಎಸ್.ಎನ್.ನಗರದಲ್ಲಿ ಮನೆ ಎದುರು ಆಟವಾಡುತ್ತಿದ್ದ ಎರಡೂವರೆ ವರ್ಷದ ಭವಿನ್ ಎಂಬ ಬಾಲಕ ಹಾವು ಕಚ್ಚಿ ಮೃತಪಟ್ಟ ಘಟನೆ ನಡೆದಿದೆ. ಇದನ್ನೂ ಓದಿ > ಮಂಗನ ...

Read moreDetails

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ಶಿವಮೊಗ್ಗ: ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ನ್ಯಾಷನಲ್ ಪಬ್ಲಿಕ್ ಶಾಲೆಯು ಸಿಬಿಎಸ್ಇ‌ 10 ನೇ ತರಗತಿ ಪರೀಕ್ಷೆಯಲ್ಲಿ ಶೇ.100% ಫಲಿತಾಂಶ ದಾಖಲಿಸಿದೆ. ಇದನ್ನೂ ಓದಿ >   ಎನ್ಇಎಸ್, ...

Read moreDetails
Page 6 of 27 1 5 6 7 27
  • Trending
  • Comments
  • Latest

Recent News