ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ

Tag: Accident

ಕಾರು, ಕ್ಯಾಂಟರ್‌ ಮುಖಾಮುಖಿ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು!

ಶಿಕಾರಿಪುರ: ​ ಶಿವಮೊಗ್ಗ-ಶಿಕಾರಿಪುರ-ಹಾನಗಲ್ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಶಿಕಾರಿಪುರ ತಾಲ್ಲೂಕಿನ ...

Read moreDetails

ಎರಡು ಬೈಕ್‌ಗಳ ಭಾರೀ ಡಿಕ್ಕಿ, ಗಂಭೀರ ಗಾಯಗೊಂಡಿದ್ದ ಉಳ್ಳೂರಿನ ವ್ಯಕ್ತಿ ಸಾವು

ಶಿವಮೊಗ್ಗ: ಆನಂದಪುರ-ಶಿಕಾರಿಪುರ ರಾಜ್ಯ ಹೆದ್ದಾರಿಯ ದಾಸಕೊಪ್ಪ ಮಸೀದಿ ಸಮೀಪ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ...

Read moreDetails

ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ಶಾಲಾ ಬಸ್ ಮರಕ್ಕೆ ಡಿಕ್ಕಿ, ಮಕ್ಕಳಿಗೆ ಸಣ್ಣಪುಟ್ಟ ಗಾಯ!

ಶಿವಮೊಗ್ಗ: ಶಿವಮೊಗ್ಗ ಸಮೀಪದ ಸಕ್ರೆಬೈಲ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಇದನ್ನೂ ಓದಿ > > ಶಿವಮೊಗ್ಗ, ...

Read moreDetails

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಶಿವಮೊಗ್ಗ: ತೀರ್ಥಹಳ್ಳಿ ಪಟ್ಟಣದ ಆಗುಂಬೆ ಬಸ್ ನಿಲ್ದಾಣದ ಬಳಿ ನಿಲ್ಲಿಸಲಾಗಿದ್ದ ಖಾಸಗಿ ಬಸ್ಸಿನ ಬ್ರೇಕ್ ಏಕಾಏಕಿ ಫೇಲ್ ಆಗಿ ರಿವರ್ಸ್ ಚಲಿಸಿದ ಪರಿಣಾಮ 4 ಕಾರುಗಳು ಹಾಗೂ ...

Read moreDetails

ಸಾಗರ, ಕೆರೆಯೊಳಗೆ ಬೀಳಬೇಕಿದ್ದ ಬಸ್, ಅದೃಷ್ಟವಶಾತ್ ಪ್ರಯಾಣಿಕರು ಪಾರು..!

ಸಾಗರ: ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ರಕ್ಷಣಾ ಬೇಲಿಗೆ ಡಿಕ್ಕಿ ಹೊಡೆದ ಘಟನೆ ಶನಿವಾರ ಮಧ್ಯಾಹ್ನ ಕಾಸ್ಪಾಡಿ ಗ್ರಾಮದ ...

Read moreDetails

ಭೀಕರ ರಸ್ತೆ ಅಪಘಾತ, ಲಾರಿಯ ಚಕ್ರದಡಿ ಸಿಲುಕಿದ ಯುವತಿ ಸಾವು, ತಂದೆಯ ಸ್ಥಿತಿ ಗಂಭೀರ!

ಸಾಗರ: ಸಾಗರ ತಾಲ್ಲೂಕಿನ ನೆಲ್ಲಿಬೀಡು ವೃತ್ತದ ಬಳಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಸಾವುಕಂಡಿದ್ದು, ತಂದೆ ಗಂಭೀರವಾಗಿ ಗಾಯಗೊಂಡಿರುವ ...

Read moreDetails

ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಅಪಘಾತ, ಬಸ್–ಗೂಡ್ಸ್ ವಾಹನಗಳ ಮುಂಭಾಗ ಜಖಂ!

ತೀರ್ಥಹಳ್ಳಿ: ತಾಲ್ಲೂಕಿನ ಘಂಟೆಹಕ್ಲು ಬಳಿ ಬಸ್ ಹಾಗೂ ಗೂಡ್ಸ್ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ವಾಹನ ಚಾಲಕರು ಗಾಯಗೊಂಡಿರುವ ಘಟನೆ ನಡೆದಿದೆ. ಇದನ್ನೂ ಓದಿ > ...

Read moreDetails

ಕಾರುಗಳ ನಡುವೆ ಭೀಕರ ಅಪಘಾತ, ಮೂವರಿಗೆ ಗಂಭೀರ ಗಾಯ

​ಶಿವಮೊಗ್ಗ: ಸಾಗರ ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ಕ್ರಾಸ್ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಐಗಿನಬೈಲು ...

Read moreDetails

ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

ಶಿವಮೊಗ್ಗ: ತಾಲೂಕಿನ ಆಯನೂರು ಸಮೀಪದ ಬೈರನಕೊಪ್ಪ ಬಳಿ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವುಕಂಡಿರುವ ಘಟನೆ ...

Read moreDetails

ಶಾಲೆಗೆ ಸೇರಿದ ಮರುದಿನವೇ ಬಾಲಕನ ದುರಂತ ಸಾವು!

ಭದ್ರಾವತಿ: ಕಾರು ಡಿಕ್ಕಿ ಹೊಡೆದ ಪರಿಣಾಮ ಶಾಲೆಯಿಂದ ಮನೆಗೆ ಮರಳುತ್ತಿದ್ದ ಪುಟ್ಟ ಬಾಲಕ ಸಾವುಕಂಡಿರುವ ಘಟನೆ ಭದ್ರಾವತಿ ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ದೊಣಬಘಟ್ಟ ಗ್ರಾಮದ ...

Read moreDetails
Page 1 of 3 1 2 3
  • Trending
  • Comments
  • Latest

Recent News