Saturday, September 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ

Tag: crime news

ಸಾಗರ ತಹಶೀಲ್ದಾರ್‌ ಕಾರ್ಯಾಚರಣೆ, ಜಂಬಿಟ್ಟಿಗೆ ತುಂಬಿದ್ದ ಲಾರಿ ಸೀಜ್‌

ಸಾಗರ: ಅಕ್ರಮ ಜಂಬಿಟ್ಟಿಗೆ ಗಣಿಗಾರಿಕೆ ವಿರುದ್ಧ ತಹಶೀಲ್ದಾರ್ ಡಾ. ಪ್ರತಿಭಾ.ಆರ್ ದಾಳಿ ಮುಂದುವರೆಸಿದ್ದಾರೆ. ಸಾಗರ ತಾಲೂಕು ಬೊಮ್ಮತ್ತಿ ಸಮೀಪದ ಬ್ರಾಹ್ಮಣ ಮಂಚಾಲೆಯಲ್ಲಿ ಅಕ್ರಮವಾಗಿ ಜಂಬಿಟ್ಟಿಗೆ ಗಣಿಗಾರಿಕೆ ನಡೆಸುತ್ತಿದ್ದ ...

Read moreDetails

ಸಿನಿಮೀಯ ಶೈಲಿಯಲ್ಲಿ ಪೊಲೀಸರ ಚೇಸಿಂಗ್, ಕಾರು ಬಿಟ್ಟು ಕಾಡಿಗೆ ನುಗ್ಗಿದ ದನಗಳ್ಳರು!

ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದನ ಕಳ್ಳತನ ಪ್ರಕರಣದ ಶಂಕಿತ ಆರೋಪಿಗಳನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ದೂರ ಬೆನ್ನಟ್ಟಿದ ಘಟನೆ ಆಗುಂಬೆಯಿಂದ ...

Read moreDetails

ಶಿವಮೊಗ್ಗ, ​1 ಕಾರು, ​3 ಬೈಕ್ ವಶಕ್ಕೆ, ಓರ್ವ ಆರೋಪಿ ಬಂಧನ

ಶಿವಮೊಗ್ಗ : ​ಭದ್ರಾವತಿ ಅರಣ್ಯ ಪ್ರದೇಶದಲ್ಲಿ ಜಿಂಕೆಗಳನ್ನು ಬೇಟೆಯಾಡುತ್ತಿದ್ದ ಗ್ಯಾಂಗ್‌ ವೊಂದರ ಮೇಲೆ ಅರಣ್ಯ ಸಂಚಾರಿ ದಳ ಹಾಗೂ ವಲಯ ಅರಣ್ಯಾಧಿಕಾರಿಗಳ ತಂಡ ಜಂಟಿ ದಾಳಿ ನಡೆಸಿದ್ದು, ...

Read moreDetails

ಶಿವಮೊಗ್ಗ, ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಶಿವಮೊಗ್ಗ : ಮನೆಯಲ್ಲಿದ್ದ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜಾತಿ ನಿಂದನೆ ಮಾಡಿದ್ದ ವ್ಯಕ್ತಿಗೆ 10 ವರ್ಷ ಕಠಿಣ ಕಾರಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗ ನ್ಯಾಯಾಲಯ ...

Read moreDetails

ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು!

ಶಿಕಾರಿಪುರ: ಕುಮುದ್ವತಿ ನದಿ ಸೇತುವೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಯುವಕನೊಬ್ಬ ಸಾವುಕಂಡಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಸಾಗರ ತಾಲೂಕಿನ ಗೌತಮಪುರ ಗ್ರಾಮದ ...

Read moreDetails

ಕಾರುಗಳ ನಡುವೆ ಭೀಕರ ಅಪಘಾತ, ಮೂವರಿಗೆ ಗಂಭೀರ ಗಾಯ

​ಶಿವಮೊಗ್ಗ: ಸಾಗರ ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ಕ್ರಾಸ್ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಐಗಿನಬೈಲು ...

Read moreDetails

ವಿಮಾನ ಟಿಕೆಟ್ ಕೊಡುವುದಾಗಿ ಹೇಳಿ 11 ಲಕ್ಷ ರೂ. ವಂಚನೆ!

ಶಿವಮೊಗ್ಗ: ವಿಮಾನ ಟಿಕೆಟ್ ಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ  ಬೆಳಕಿಗೆ ಬಂದಿದೆ. ಪ್ರೈವೇಟ್ ಲಿಮಿಟೆಡ್ ಕಂಪನಿಯ ಪ್ರತಿನಿಧಿಗಳೆಂದು ನಟಿಸಿ ಈ ವಂಚನೆ ಎಸಗಿದ್ದಾರೆ ...

Read moreDetails

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಹೊಸನಗರ: ತಾಲೂಕಿನ ಹುಂಚ ಸಮೀಪದ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕನೊಬ್ಬ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತ ಯುವಕನನ್ನು ಹುಂಚದ ಮಂಜುನಾಥ ...

Read moreDetails

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಆಯನೂರು-ಸಿರಿಗೆರೆ ರಸ್ತೆಯ ಹೊಸೂರು ದರ್ಗಾ ಸಮೀಪ ಭೀಕರ ಕಾರು ಅಪಘಾತ ಸಂಭವಿಸಿದ್ದು, ದಾವಣಗೆರೆ ಮೂಲದ ವ್ಯಕ್ತಿ ಸ್ಥಳದಲ್ಲೇ ಸಾವುಕಂಡಿರುವ ಘಟನೆ ನಡೆದಿದೆ. ...

Read moreDetails

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗ : ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ತೀರ್ಥಹಳ್ಳಿ ರಸ್ತೆಯಲ್ಲಿನ ಲೇಔಟ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನನ್ನ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಇದನ್ನೂ ...

Read moreDetails
Page 7 of 22 1 6 7 8 22
  • Trending
  • Comments
  • Latest

Recent News