ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ

Tag: CRIME

ಬಟ್ಟೆ ಇಸ್ತ್ರಿ ಮಾಡುವಾಗ ವಿದ್ಯುತ್ ಆಘಾತ, ಬಾಲಕ ಸಾವು!

ಶಿವಮೊಗ್ಗ: ಬಟ್ಟೆಗೆ ಇಸ್ತ್ರಿ ಮಾಡುವ ವೇಳೆ ವಿದ್ಯುತ್ ಶಾಕ್ ನಿಂದ ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ಶಿವಮೊಗ್ಗ ನಗರದ ವಾದಿ ಎ ಹುದಾ ಬಡಾವಣೆಯಲ್ಲಿ  ನಡೆದಿದೆ. ಉಮರ್ ...

Read moreDetails

ವಿಷ ಸೇವಿಸಿದ್ದ ಗೃಹಿಣಿ ಆಸ್ಪತ್ರೆಯಲ್ಲಿ ಸಾವು, ಕಾರಣವೇನು?

ಶಿವಮೊಗ್ಗ: ಕೌಟುಂಬಿಕ ಕಲಹದಿಂದ ಬೇಸತ್ತು ವಿಷ ಸೇವಿಸಿದ್ದ ತೀರ್ಥಹಳ್ಳಿ ತಾಲ್ಲೂಕಿನ ಮಹಿಳೆ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ತಾಲ್ಲೂಕಿನ ಹೊದಲ ಗ್ರಾಮದ ನಿವಾಸಿ ಅಕ್ಷತಾ ಮೃತ ಗೃಹಿಣಿ. ...

Read moreDetails

ಗಾಜನೂರು ಜಲಾಶಯದ ಬಳಿ ನದಿಯಲ್ಲಿ ಮುಳುಗಿ ಇಬ್ಬರು ಸಾವು!

ಶಿವಮೊಗ್ಗ: ಗಾಜನೂರು ಜಲಾಶಯದ ಬಳಿ ಭಾನುವಾರ ಮಧ್ಯಾಹ್ನ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಜೆ.ಪಿ. ನಗರದ ನದೀಮ್ (28) ...

Read moreDetails

ಕಾರು, ಕ್ಯಾಂಟರ್‌ ಮುಖಾಮುಖಿ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು!

ಶಿಕಾರಿಪುರ: ​ ಶಿವಮೊಗ್ಗ-ಶಿಕಾರಿಪುರ-ಹಾನಗಲ್ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಶಿಕಾರಿಪುರ ತಾಲ್ಲೂಕಿನ ...

Read moreDetails

ಶಿವಮೊಗ್ಗ: ಆಯುಧ ಪೂಜೆಗೆ ಕಾರು ಖರೀದಿಸಿ ಹೊರ ಬರ್ತಿದ್ದಂತೆ ಅಪಘಾತ!

ಸಾಗರ: ದಸರಾ ಹಬ್ಬಕ್ಕೆ ಹೊಸ ಕಾರು ಖರೀದಿಸುವ ಸಂಭ್ರಮದ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಹಾಗೂ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಾಗರ ...

Read moreDetails

SHOCKING | ಹಾವು ಕಚ್ಚಿ ಎರಡು ವರ್ಷದ ಮಗು ಸಾವು!

ಶಿವಮೊಗ್ಗ: ಸಾಗರ ತಾಲ್ಲೂಕಿನ ಕಲಸಿ ಪೇಟೆಯಲ್ಲಿ ಹಾವು ಕಡಿದು ಎರಡು ವರ್ಷದ ಮಗು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಅನಿಲ್ ಹಾಗೂ ರೂಪ ದಂಪತಿಯ ಮಗ ಯುನೈ ...

Read moreDetails

ಶಿವಮೊಗ್ಗ | ಯುವಕನಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ, 50 ಸಾವಿರ ರೂ. ದಂಡ!, ಏನಿದು ಪ್ರಕರಣ?

ಶಿವಮೊಗ್ಗ:  ಮಾನಸಿಕ ಅಸ್ವಸ್ಥ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ, 3 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ...

Read moreDetails

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಚೆಕ್‌ಪೋಸ್ಟ್, ವಾಹನಗಳ ತಪಾಸಣೆ, ಕಾರಣವೇನು?

ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಪೊಲೀಸರು ಚೆಕ್‌ಪೋಸ್ಟ್‌ಗಳನ್ನು ತೆರೆದು ರಾತ್ರಿ ವೇಳೆ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಚೆಕ್‌ಪೋಸ್ಟ್‌ಗಳನ್ನು ...

Read moreDetails

ಸಚಿವ ಸೋಮಣ್ಣ ಕಾರಿಗೆ ಅಡ್ಡಗಟ್ಟಿ ಪ್ರತಿಭಟನೆ, ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್!

ಶಿವಮೊಗ್ಗ: ಕೇಂದ್ರ ಸಚಿವ ವಿ. ಸೋಮಣ್ಣ ಅವರ ವಾಹನಕ್ಕೆ ಅಡ್ಡಗಟ್ಟಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ...

Read moreDetails

ಆಲಳ್ಳಿ ಗ್ರಾಮದ ಹೊಸಕೆರೆಯಲ್ಲಿ ದುರಂತ, ಇಬ್ಬರು ಮಕ್ಕಳು ಸಾವು!

ಸಾಗರ : ತಾಲ್ಲೂಕಿನ ಆಲಳ್ಳಿ ಗ್ರಾಮದ ಹೊಸಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಆಲಳ್ಳಿ ಗ್ರಾಮದ ಪುನಿತ್ (11) ...

Read moreDetails
Page 1 of 26 1 2 … 26
  • Trending
  • Comments
  • Latest

Recent News