Thursday, October 29, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ

Tag: CRIME

ಜಿಮ್‌ಗಳಿಗೆ ಪೊಲೀಸರ ಭೇಟಿ, ಮಾಲೀಕರಿಗೆ ನೋಟಿಸ್!, ಕಾರಣವೇನು?

ಶಿವಮೊಗ್ಗ: ಮಹಿಳೆಯರ ಸುರಕ್ಷತೆಯ ದೃಷ್ಟಿಯಿಂದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಜಿಮ್‌ಗಳಿಗೆ ಪೊಲೀಸರು ಭೇಟಿ ನೀಡಿ ಅಗತ್ಯ ಸುರಕ್ಷತಾ ಕ್ರಮಗಳ ಕುರಿತು ಜಿಮ್ ಮಾಲೀಕರಿಗೆ ಸೂಚನೆಗಳನ್ನು ...

Read moreDetails

ಶಿವಮೊಗ್ಗದಿಂದ ಸಾಗರಕ್ಕೆ ಹೊರಟಿದ್ದ ಮಹಿಳೆಗೆ ಕಾದಿತ್ತು ಆಘಾತ!, ಆಗಿದ್ದೇನು?

ಕಾರ್ಗಲ್: ಶಿವಮೊಗ್ಗದಿಂದ ಸಾಗರಕ್ಕೆ ಹೊರಟಿದ್ದ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಾರ್ಗಲ್ ಮೂಲದ ರಮ್ಲಾ ಸುಲೇಮಾನ್ ಎಂಬ ಮಹಿಳೆಯ ವ್ಯಾನಿಟಿ ಬ್ಯಾಗ್‌ನಲ್ಲಿ ಇರಿಸಿದ್ದ 17 ಲಕ್ಷ ಮೌಲ್ಯದ ಚಿನ್ನಾಭರಣ ...

Read moreDetails

ಹಣ್ಣಿನ ಅಂಗಡಿಗೆ ನುಗ್ಗಿ ಮಾವು, ದಾಳಿಂಬೆ ಕದ್ದ ಖದೀಮ!

​ಸಾಗರ: ಅಂಗಡಿಯೊಳಗೆ ನುಗ್ಗಿದ ಕಳ್ಳನೊಬ್ಬ ಮಾವಿನ ಹಣ್ಣು ಹಾಗೂ ದಾಳಿಂಬೆಯನ್ನು ಚೀಲಕ್ಕೆ ತುಂಬಿಕೊಂಡು ಸಿಕ್ಕಿಬಿದ್ದ ವಿಚಿತ್ರ ಘಟನೆ ಸಾಗರದ ಸರ್ಕಾರಿ ಉಪ ವಿಭಾಗೀಯ ಆಸ್ಪತ್ರೆ ಸಮೀಪ ನಡೆದಿದೆ. ...

Read moreDetails

ಆಟವಾಡುತ್ತಾ ರಸ್ತೆಗೆ ಬಂದ ಬಾಲಕ,  ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವು

ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಗುಂಡುಗದ್ದೆ ಬಳಿ ಇಂದು ಹೃದಯಾವಿದ್ರಾವಕ ಘಟನೆಯೊಂದು ನಡೆದಿದೆ. ತೀರ್ಥಹಳ್ಳಿ ತಾಲೂಕಿನ ತ್ರಯಂಬಕಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡೆಪಾಲ್ ಸಮೀಪದ ಗುಂಡುಗದ್ದೆಯ ಪತ್ರಕರ್ತ ...

Read moreDetails

ಗಾಂಜಾ ಸಾಗಾಟ, ಪೊಲೀಸರ ದಾಳಿ, ಇಬ್ಬರು ಅರೆಸ್ಟ್‌

ಶಿವಮೊಗ್ಗ : ಭದ್ರಾವತಿ ತಾಲ್ಲೂಕಿನ ನಾಗತಿಬೆಳಗಲು ಗ್ರಾಮದ ತಾಂಡಾ ರಸ್ತೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ...

Read moreDetails

ಮನೆಯಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಶಿವಮೊಗ್ಗ : ಯುವತಿಯೊಬ್ಬಳು ಮನೆಯ ಕೋಣೆಯ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಗರದ ಕೀರ್ತಿನಗರ ಬಡಾವಣೆಯ 1ನೇ ಕ್ರಾಸ್ ನಿವಾಸಿ ರಂಜಿತಾ (22) ...

Read moreDetails

ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಯುವಕ ಹೃದಯಾಘಾತದಿಂದ ಸಾವು!

ಶಿವಮೊಗ್ಗ: ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಯುವಕ ಹೃದಯಾಘಾತದಿಂದ ಸಾವುಕಂಡಿರುವ ಘಟನೆ ನಡೆದಿದೆ. ಕೇವಲ ಒಂದು ತಿಂಗಳ ಅಂತರದಲ್ಲಿ ಈ ಪ್ರಸಿದ್ಧ ಪ್ರವಾಸಿ ತಾಣದಲ್ಲಿ ನಡೆದಿರುವ ಎರಡನೇ ಘಟನೆ ...

Read moreDetails

ಗೃಹಲಕ್ಷ್ಮಿ 31ನೇ ಕಂತು ಬಿಡುಗಡೆ,  ಗೃಹಜ್ಯೋತಿ ಸಮೀಕ್ಷೆಗೆ ಆತಂಕ ಬೇಡ!

ಶಿವಮೊಗ್ಗ: ಗೃಹ ಲಕ್ಷ್ಮಿ ಯೋಜನೆಯ 31 ನೇ ಕಂತು ಬಿಡುಗಡೆಯಾಗುತ್ತಿದ್ದು ಇನ್ನೊಂದೆರಡು ದಿನಗಳಲ್ಲಿ ಫಲಾನುಭವಿಗಳಿಗೆ ಹಣ ಜಮಾ ಆಗಲಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ...

Read moreDetails

15 ದಿನಗಳ ಬಳಿಕ ಹೊಳೆಯಲ್ಲಿ ಜಾರಿಬಿದ್ದ ವ್ಯಕ್ತಿಯ ಶವ ಪತ್ತೆ!

ಶಿವಮೊಗ್ಗ : ಮಳೆಯ ಅಬ್ಬರದ ನಡುವೆ ತೋಟದ ಕೆಲಸಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಹೊಳೆಯಲ್ಲಿ ಕೊಚ್ಚಿಕೊಂಡು ಹೋಗಿದ್ದ ಘಟನೆಗೆ ದುಃಖದ ಅಂತ್ಯ ಸಿಕ್ಕಿದೆ. ಸುಮಾರು 15 ದಿನಗಳ ನಿರಂತರ ...

Read moreDetails

ಸೋಮಿನಕೊಪ್ಪ ರಸ್ತೆಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ, ಇಬ್ಬರಿಗೆ ಗಾಯ, ಲೈಟ್ ಕಂಬ ಧ್ವಂಸ!

ಶಿವಮೊಗ್ಗ: ನಗರದ ಸೋಮಿನಕೊಪ್ಪ ರಸ್ತೆಯ ಮೈತ್ರಾ ದೈವಿ ಬಡಾವಣೆ ಎದುರು ನಿನ್ನೆ (ಶುಕ್ರವಾರ) ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಐ20 ಕಾರೊಂದು ಚಾಲಕನ ...

Read moreDetails
Page 11 of 27 1 … 10 11 12 … 27
  • Trending
  • Comments
  • Latest

Recent News