Thursday, October 29, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ

Tag: CRIME

ಶಿವಮೊಗ್ಗ, 5 ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ ಬಂಧನ, ಏನಿದು ಪ್ರಕರಣ?

ಸೊರಬ : ತಾಲೂಕಿನಲ್ಲಿ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರಸ್ತೆ ಅಪಘಾತ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸೊರಬ ಪೊಲೀಸ್ ಠಾಣೆಯಲ್ಲಿ ...

Read moreDetails

ಅಡ್ಡ ಬಂದ ಹಾವು, ನಿಯಂತ್ರಣ ತಪ್ಪಿ ಚರಂಡಿಗೆ ಪಲ್ಟಿಯಾದ ಕಾರು!

ಆನಂದಪುರ: ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಡ್ಡ ಬಂದ ಹಾವನ್ನು ತಪ್ಪಿಸಲು ಹೋಗಿ ಕಾರು ನಿಯಂತ್ರಣ ಕಳೆದುಕೊಂಡು ಚರಂಡಿಗೆ ಪಲ್ಟಿ ಹೊಡೆದ ಘಟನೆ ಭಾನುವಾರ ನಡೆದಿದೆ. ಇದನ್ನೂ ಓದಿ ...

Read moreDetails

ಎರಡು ಬೈಕ್‌ಗಳ ಭಾರೀ ಡಿಕ್ಕಿ, ಗಂಭೀರ ಗಾಯಗೊಂಡಿದ್ದ ಉಳ್ಳೂರಿನ ವ್ಯಕ್ತಿ ಸಾವು

ಶಿವಮೊಗ್ಗ: ಆನಂದಪುರ-ಶಿಕಾರಿಪುರ ರಾಜ್ಯ ಹೆದ್ದಾರಿಯ ದಾಸಕೊಪ್ಪ ಮಸೀದಿ ಸಮೀಪ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ...

Read moreDetails

ಶಿವಮೊಗ್ಗ, ಅಡಕೆ ಬೇಯಿಸುವ ಹಂಡೆಗೆ ಬಿದ್ದ ಗಾಯಗೊಂಡಿದ್ದ ವ್ಯಕ್ತಿ ಸಾವು!

ಶಿವಮೊಗ್ಗ: ಅಡಕೆ ಬೇಯಿಸುವ ವೇಳೆ ಆಕಸ್ಮಿಕವಾಗಿ ಬಿಸಿ ದ್ರವವಿದ್ದ ಹಂಡೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ ...

Read moreDetails

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ಶಿವಮೊಗ್ಗ : ​ತೀರ್ಥಹಳ್ಳಿ ತಾಲೂಕಿನ ಕಲ್ಗುಂಡಿ ಬಳಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಪಿಕ್ ಅಪ್ ವಾಹನವನ್ನು ತಡೆದ ಸ್ಥಳೀಯರು, ಇಬ್ಬರು ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಶುಕ್ರವಾರ ...

Read moreDetails

ಶಿವಮೊಗ್ಗ, ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವತಿ!

ಶಿವಮೊಗ್ಗ: ನಗರದ ತುಂಗಾ ನದಿ ಸೇತುವೆ ಮೇಲಿನಿಂದ ಯುವತಿಯೊಬ್ಬಳು  ನದಿಗೆ ಜಿಗಿದಿದ್ದು, ಅದೃಷ್ಟವಶಾತ್ ಆಕೆಯನ್ನು ರಕ್ಷಿಸಲಾಗಿದೆ. ಯುವತಿಯೊಬ್ಬರು ರೈಲ್ವೆ ಸೇತುವೆ ಮೇಲಿನಿಂದ ತುಂಗಾ ನದಿಗೆ ಹಾರಿದ್ದಾರೆ. ನದಿಯಲ್ಲಿ ...

Read moreDetails

ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

ಭದ್ರಾವತಿ: ವಾಮಾಚಾರ ಮಾಡಲಾಗಿದೆ ಎಂದು ಮಹಿಳೆಯನ್ನು ನಂಬಿಸಿ, ಪೂಜೆ ಮಾಡುವ ನೆಪದಲ್ಲಿ ಚಿನ್ನಾಭರಣ ಹಾಗೂ ಹಣ ಪಡೆದು ವಂಚಿಸಿದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಗಾಂಧಿನಗರದ ...

Read moreDetails

ಕೆರೆಗೆ ಬಿದ್ದ ಕಾರಿನಿಂದ ಪೊಲೀಸ್ ಕಾನ್‌ಸ್ಟೆಬಲ್‌ ರಕ್ಷಣೆ, ಜೀವದ ಹಂಗು ತೊರೆದು ಯುವಕನ ಸಾಹಸ!

ಶಿರಾಳಕೊಪ್ಪ: ಶಿರಾಳಕೊಪ್ಪದಿಂದ ಸೊರಬಕ್ಕೆ ತೆರಳುವಾಗ ಛತ್ರದಹಳ್ಳಿ ಬಳಿ ಸೋಮವಾರ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಬಿದ್ದಿದ್ದು, ಕಾರಿನಲ್ಲಿದ್ದ ಪೊಲೀಸ್ ಕಾನ್‌ಸ್ಟೆಬಲ್‌ ಅನ್ನು ಯುವಕರೊಬ್ಬರು ಜೀವದ ಹಂಗು ತೊರೆದು ...

Read moreDetails

ಶಿಕಾರಿಪುರದ ಹುಚ್ಚರಾಯಸ್ವಾಮಿ ಕೆರೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಮೃತದೇಹ!

ಶಿವಮೊಗ್ಗ: ಶಿಕಾರಿಪುರ ಪಟ್ಟಣದ ಹುಚ್ಚರಾಯಸ್ವಾಮಿ ಕೆರೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ > > ​ಶಿವಮೊಗ್ಗ, ಕೇಂದ್ರ ಕಾರಾಗೃಹದಲ್ಲಿ ಪೊಲೀಸರ ದಿಢೀರ್ ಪರಿಶೀಲನೆ ಮೃತಳನ್ನು ಶಿಕಾರಿಪುರದ ...

Read moreDetails

ಪತ್ರಕರ್ತನ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ದೋಚಿದ ಖದೀಮರು!

​ಶಿವಮೊಗ್ಗ: ನಗರದ ಆರ್.ಎಂ.ಎಲ್. ನಗರದ ಕಿಣಿ ಲೇಔಟ್‌ನಲ್ಲಿರುವ ಹಿರಿಯ ಪತ್ರಕರ್ತ ಶಿ.ಜು.ಪಾಶಾ ಅವರ ಮನೆಯಲ್ಲಿ ಭಾರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ...

Read moreDetails
Page 3 of 27 1 2 3 4 … 27
  • Trending
  • Comments
  • Latest

Recent News