ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ

Tag: CRIME

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಕ್ಷಣಾರ್ಧದಲಿ ಸಂಪೂರ್ಣ ಸುಟ್ಟುಹೋದ ಕಾರು

ಸೊರಬ: ತಾಲ್ಲೂಕಿನ ಸಾಗರ ರಸ್ತೆಯ ಮಳಲಗದ್ದೆ-ಅವಲಗೋಡು ಮಾರ್ಗ ಮಧ್ಯೆ ಚಲಿಸುತ್ತಿದ್ದ ಕಾರಿನಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಇದನ್ನೂ ಓದಿ ಸರಣಿ ಕಳ್ಳತನ, ಶಿವಮೊಗ್ಗದ ...

Read moreDetails

ಶಿವಮೊಗ್ಗ ಹೊಳಲೂರು ಬಳಿ ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿವಮೊಗ್ಗ: ಕೆಎಸ್'ಆರ್'ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಹೊಳಲುರು ಬಳಿಯಲ್ಲಿ ನಡೆದಿದೆ. ಮೃತ ...

Read moreDetails

ರಿಪ್ಪನ್‌ಪೇಟೆ, ಧಗಧಗನೇ ಹೊತ್ತಿ ಉರಿದ ಕಾರು

ರಿಪ್ಪನ್‌ಪೇಟೆ: ಶಿವಮೊಗ್ಗದಿಂದ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದೆಮ್ಲಾಪುರಕ್ಕೆ ತೆರಳುತ್ತಿದ್ದ ಒಮ್ಮಿ ಕಾರಿಗೆ ಬೆಳ್ಳೂರು ಬಂಗ್ಲಿ ದಿಬ್ಬದ ಬಳಿ ಅಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಶನಿವಾರ ತಡರಾತ್ರಿ ಸಂಪೂರ್ಣ ...

Read moreDetails

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

ಶಿವಮೊಗ್ಗ: ಚಲಿಸುತ್ತಿದ್ದ ಬಸ್ಸಿನಿಂದ ಪ್ರಯಾಣಿಕರೊಬ್ಬರು ಬಸ್‌ನಿಂದ ರಸ್ತೆಗೆ ಬಿದ್ದು ಗಾಯಗೊಂಡಿರುವ ಘಟನೆ ಬೇಡರ ಹೊಸಹಳ್ಳಿ ಕೆರೆ ಬಳಿ ನಡೆದಿದೆ. ಬೆಳಗಾವಿ ಕೆಎಸ್‌ಆರ್‌ಟಿಸಿ ಡಿವಿಜನ್‌ನಲ್ಲಿ ಭದ್ರತಾ ಸಿಬ್ಬಂದಿ ತುಕಾರಾಂ ...

Read moreDetails

ಶಿಕಾರಿಪುರದಲ್ಲಿ ಕಲ್ಲು ತೂರಾಟ, 10 ಜನರ ಬಂಧನ, ಕಾರಣವೇನು?

ಶಿಕಾರಿಪುರ: ರಂಜಾನ್ ಹಬ್ಬಕ್ಕೆ ದೇಣಿಗೆ ಸಂಗ್ರಹಿಸುವ ವಿಚಾರವಾಗಿ ಮುಸ್ಲಿಂ ಸಮುದಾಯದ ಎರಡು ಗುಂಪುಗಳ ನಡುವೆ ಪಟ್ಟಣದ ಗಗ್ರಿ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿದ್ದು, ಈ ಸಂಬಂಧ ಪೊಲೀಸರು ...

Read moreDetails

ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಭದ್ರಾವತಿ: ಜೇಡಿಕಟ್ಟೆ ಬಳಿ ಅಡಿಕೆ ಮರದ ತುಂಡನ್ನು ಎತ್ತಿನಗಾಡಿಯಲ್ಲಿ ಹೇರಿಕೊಂಡು ಭದ್ರಾವತಿ ಕಡೆಗೆ ತೆರಳುತ್ತಿದ್ದ ಕೂಲಿಕಾರ್ಮಿಕ ಗಾಡಿಯಿಂದ ಬಿದ್ದು ಸಾವಿಗೀಡಾಗಿದ್ದಾರೆ. ಜೇಡಿಕಟ್ಟೆ ಹೊಸೂರಿನ ಶರವಣ (52) ಮೃತ ...

Read moreDetails

 10 ಜನರಿಗೆ ಒಂದು ವರ್ಷ ಜೈಲು ಶಿಕ್ಷೆ, ಏನಿದು ಪ್ರಕರಣ?

ಹೊಳೆಹೊನ್ನೂರು: ಆರು ವರ್ಷಗಳ ಹಿಂದೆ ಸಮೀಪದ ಹಂಚಿನ ಸಿದ್ದಾಪುರ ಗ್ರಾಮದಲ್ಲಿ ಮಹಿಳೆಯನ್ನು ಕಿಚಾಯಿಸಿ, ಅವರ ಕುಟುಂಬದವರ ಮೇಲೆ ಹಲ್ಲೆ ನಡೆಸಿದ ಕಾರಣಕ್ಕೆ 10 ಜನರಿಗೆ ಭದ್ರಾವತಿಯ ಒಂದನೆ ...

Read moreDetails

ಬ್ಯಾಂಕ್ ಖಾತೆ ವಿವರ ಪಡೆದು ವಂಚನೆ, ಮೂವರ ಬಂಧನ

ಶಿವಮೊಗ್ಗ: ಬ್ಯಾಂಕ್ ಖಾತೆಯ ವಿವರ ಪಡೆದು ಅದರ ಮೂಲಕ ಸೈಬರ್‌ ವಂಚನೆಯ ಮೂಲಕ ಗಳಿಸಿದ ಹಣ ಅಕ್ರಮವಾಗಿ ವರ್ಗಾವಣೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಸೈಬರ್ ಕ್ರೈಂ ...

Read moreDetails

ಪತಿ ನಿಧನದ ವಾರದೊಳಗೆ ಪತ್ನಿ ಆತ್ಮಹತ್ಯೆ, ವಾಟ್ಸಪ್‌ನಲ್ಲಿದ್ದ ಡೆತ್‌ ನೋಟ್‌ನಲ್ಲಿ ಏನಿದೆ?

ಭದ್ರಾವತಿ: ಪತಿ ಆತ್ಮಹತ್ಯೆ ಮಾಡಿಕೊಂಡ ಒಂದೇ ವಾರದಲ್ಲಿ ಪತ್ನಿಯೂ ಸಹ ಆತ್ಮಹತ್ಯೆ #Suicide ಮಾಡಿಕೊಂಡಿರುವ ಘಟನೆ ನಗರದ ಹೊಸ ಸಿದ್ದಾಪುರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯಲ್ಲಿ ಸ್ವಾತಿ(26) ...

Read moreDetails

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ, ಕಾರಣವೇನು?

ಸಾಗರ: ಇಲ್ಲಿನ ಆನಂದಪುರಂನ ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೃತ ಯುವಕನನ್ನು ವಿನಯ್(27) ಎಂದು ಗುರುತಿಸಲಾಗಿದೆ. ಆನಂದಪುರಂನ ಅಶೋಕ ರಸ್ತೆಯ ನಿವಾಸಿ ...

Read moreDetails
Page 8 of 11 1 7 8 9 11
  • Trending
  • Comments
  • Latest

Recent News