ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ

Tag: kannada news live

ರಾಜ್ಯ ಸರ್ಕಾರದಿಂದ ನೇಮಕಾತಿ ಪರೀಕ್ಷೆಗಳಲ್ಲಿ ಸರಣಿ ಹಗರಣ!: ಡಾ. ಧನಂಜಯ ಸರ್ಜಿ ವಾಗ್ದಾಳಿ

ಶಿವಮೊಗ್ಗ :  ರಾಜ್ಯ ಕಾಂಗ್ರೆಸ್ ಸರ್ಕಾರವು ಆಡಳಿತದಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು, ನೇಮಕಾತಿ ಪ್ರಕ್ರಿಯೆಗಳು, ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಯುವಜನರ ಭವಿಷ್ಯದೊಂದಿಗೆ ಚೆಲ್ಲಾಟ ನಡೆಸುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ...

Read moreDetails

ಟಿಟಿ – ಸ್ಕೂಟಿ ನಡುವೆ ಭೀಕರ ಅಪಘಾತ, ಟಿಟಿ ಅಡಿಯಲ್ಲಿ ಸಿಲುಕಿದ ಸ್ಕೂಟಿ!

ಸಾಗರ: ಟಿಟಿ ವಾಹನ ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಅರುಣ್ ಕುಮಾರ್ ...

Read moreDetails

ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಶಿವಮೊಗ್ಗ: ಪರಿಚಯದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆಯೊಡ್ಡಿದ್ದ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ಶಿವಮೊಗ್ಗದ ನ್ಯಾಯಾಲಯ ...

Read moreDetails

ಹಾಲ್ನೊರೆಯಂತೆ ದುಮ್ಮಿಕ್ಕುತ್ತಿರುವ ಬಾಳೆಬರೆ ಫಾಲ್ಸ್

ಶಿವಮೊಗ್ಗ : ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಜೋರಾಗಿದ್ದು, ಹೊಸನಗರ ತಾಲೂಕಿನ ಹುಲಿಕಲ್ ಘಾಟಿ ಮಾರ್ಗದಲ್ಲಿರುವ ಪ್ರಸಿದ್ಧ ’ಬಾಳೆಬರೆ ಫಾಲ್ಸ್’ ಮೈದುಂಬಿ ಹರಿಯುತ್ತಿದೆ. ಸುಮಾರು 100 ಅಡಿ ...

Read moreDetails

ಹೊಳೆಹೊನ್ನೂರು, ಜನರ ನಿದ್ದೆಗೆಡಿಸಿದ್ದ ಕೋತಿ (ಮುಷ್ಯ) ಸೆರೆ

ಹೊಳೆಹೊನ್ನೂರು :ಸಮೀಪದ ಅರಹತೊಳಲಿನಲ್ಲಿ ಕಳೆದ ನಾಲ್ಕು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಕೋತಿ (ಮುಷ್ಯ)ಯನ್ನು ಹಿಡಿಯುವಲ್ಲಿ ಬನವಾಸಿಯಿಂದ ಬಂದ ತಂಡ ಈಗ ಯಶಸ್ವಿಯಾಗಿದೆ. ಕಳೆದ ಭಾನುವಾರ ಈ ಕೋತಿಯು ...

Read moreDetails

ಮರಕ್ಕೆ ಕಾರು ಡಿಕ್ಕಿ, 3 ತುಂಡಾದ ಕಾರು, ಯುವಕ ಸಾವು!

​ಶಿವಮೊಗ್ಗ : ನಗರದ ಹರಿಗೆ ಬಳಿ ಮಧ್ಯರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಸೀದಾ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ...

Read moreDetails

ಹೊಳೆಹೊನ್ನೂರು, ತಂದೆಯನ್ನೇ ಕತ್ತುಹಿಸುಕಿ ಕೊಂದ ಪುತ್ರ, ಕಾರಣವೇನು?

ಹೊಳೆಹೊನ್ನೂರು: ಕುಡಿದ ಅಮಲಿನಲ್ಲಿ ಕುಟುಂಬಸ್ಥರ ಮೇಲೆ ಗಲಾಟೆ ಮಾಡಿ ಹಲ್ಲೆ ನಡೆಸಲು ಮುಂದಾಗಿದ್ದ ವ್ಯಕ್ತಿಯನ್ನು ಆತನ ಮಗನೇ ಕತ್ತುಹಿಸುಕಿ ಕೊಂದಿರುವ  ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ಅರಶಿನಘಟ್ಟದಲ್ಲಿ ...

Read moreDetails

ಅರಹತೊಳಲು ಗ್ರಾಮದಲ್ಲಿ ಮುಸಿಯಾ ದಾಳಿ, ಬಾಲಕ ಅಸ್ವಸ್ಥ!

ಹೊಳೆಹೊನ್ನೂರು: ಸಮೀಪದ ಅರಹತೊಳಲಿನಲ್ಲಿ ಕೋತಿಯೊಂದು ಮನುಷ್ಯರ ಮೇಲೆ ಏಕಾಏಕಿ ಎರಗಿ ಹಲ್ಲೆ ಮಾಡುತ್ತಿದ್ದು ಗ್ರಾಮಸ್ಥರನ್ನು ಭಯಭೀತಗೊಳಿಸಿದೆ. ಕಳೆದ ಶನಿವಾರ ಸಂಜೆ ವೇಳೆಯಲ್ಲಿ ಕಪ್ಪು ಬಣ್ಣದ ಕೋತಿ (ಮುಷ್ಯ) ...

Read moreDetails

ತೀರ್ಥಹಳ್ಳಿ, ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ಸಾವು

ತೀರ್ಥಹಳ್ಳಿ : ಗುಡ್ಡ ಕುಸಿದು ಮೂವರು ಸಾವನ್ನಪ್ಪಿರುವ ದುರ್ಘಟನೆ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ರವಿವಾರ ನಸುಕಿನ ವೇಳೆ ನಡೆದಿದೆ. ಮಳೆಯ ಅಬ್ಬರ ಹೆಚ್ಚಾಗಿರುವುದರಿಂದ ಗುಡ್ಡ ಕುಸಿದಿದ್ದು ಕೆಳಭಾಗದಲ್ಲಿ ...

Read moreDetails

ಮಲೆನಾಡಲ್ಲಿ ಮಳೆ ಅಬ್ಬರ, ಕೋಡಿ ಬಿದ್ದ ಅಂಜನಾಪುರ ಜಲಾಶಯ!

ಶಿವಮೊಗ್ಗ : ಮಲೆನಾಡಲ್ಲಿ ಮುಂದುವರೆದ ಮಳೆ ಹಿನ್ನೆಲೆ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯ ಕೋಡಿ ಬಿದ್ದಿದೆ. ವಿಷಯ ತಿಳಿದು ಶಿಕಾರಿಪುರ ತಾಲೂಕಿನ ಜನರು, ಪ್ರವಾಸಿಗರು ಜಲಾಶಯದ ವೀಕ್ಷಿಸಲು ...

Read moreDetails
Page 12 of 72 1 11 12 13 72
  • Trending
  • Comments
  • Latest

Recent News