ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ

Tag: kannada news live

ನೀರು ಕೇಳುವ ನೆಪದಲ್ಲಿ ಸರ ಕದ್ದ ಖದೀಮರು, ಇಬ್ಬರ ಬಂಧನ

ಶಿವಮೊಗ್ಗ : ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ನಡೆದಿದ್ದ ಸರಗಳ್ಳತನ ಪ್ರಕರಣವನ್ನು ಹೊಸನಗರ ಪೊಲೀಸರು ಕೇವಲ ಆರೇ ಗಂಟೆಗಳಲ್ಲಿ ಭೇದಿಸಿ, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಯತ್ರಿ ...

Read moreDetails

ಶರಾವತಿ ನದಿ ತೀರದಲ್ಲಿ ಭರ್ಜರಿ ಸಂಭ್ರಮಾಚರಣೆ, ಕಾರಣವೇನು?

ಸಾಗರ: ತಾಲೂಕಿನ ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆಯಾಗಿ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಶರಾವತಿ ನದಿ ತೀರದ ನಿವಾಸಿಗಳು ಮತ್ತು ಸ್ಥಳೀಯರು ಭರ್ಜರಿಯಾಗಿ ಸಂಭ್ರಮಾಚರಣೆ ನಡೆಸಿದ್ದಾರೆ. ನಿನ್ನೆ ...

Read moreDetails

ಶೇ.100 ಫಲಿತಾಂಶ, ಎನ್ಇಎಸ್ ಮಲೆನಾಡಿನ ವಿದ್ಯಾಸಂಸ್ಥೆಗಳ ಬೋಧಕ ವೃಂದಕ್ಕೆ ಅಭಿನಂದನೆ

ಶಿವಮೊಗ್ಗ (ಕೋಣಂದೂರು): ಸಾಧನೆಯ ಹಾದಿಯಲ್ಲಿ ಪ್ರತಿಯೊಂದು ಹೆಜ್ಜೆಯೂ ಜಾಗೃತಿಯ ಬೆಳಕಿನಲ್ಲಿ ಸಾಗಬೇಕು. ಶಿಖರವನ್ನು ತಲುಪುವುದಷ್ಟೇ ಸಾಧನೆಯ ಪರಿಪೂರ್ಣತೆ ಅಲ್ಲ; ಆ ಶಿಖರದತ್ತ ಮತ್ತೊಬ್ಬರನ್ನು ಕೈಹಿಡಿದು ನಡೆಸಿ, ಅವರನ್ನೂ ...

Read moreDetails

ಅಕ್ರಮ ತೂರಬಿಲ್ಲೆ ಜೂಜಾಟ, ಮೂವರು ಅರೆಸ್ಟ್

ಆನಂದಪುರ : ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್  ನೇತೃತ್ವದ ತಂಡ ಕಾಡಿನಲ್ಲಿ ನಡೆಯುತ್ತಿದ್ದ ತೂರಬಿಲ್ಲೆ ಜೂಜಾಟದ ಅಡ್ಡೆಯ ಮೇಲೆ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿರುವ ...

Read moreDetails

ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ, ಹಲ್ಕೆ- ಮುಪ್ಪಾನೆ ಲಾಂಚ್ ಸೇವೆ ಪುನರಾರಂಭ

ಸಾಗರ: ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಏರಿಕೆಯಾಗಿದ್ದು, ಹಿನ್ನೀರಿನ ಪ್ರಮಾಣವೂ ಹೆಚ್ಚಿದ್ದರಿಂದ ಸಮೀಪದ ಹಲ್ಕೆ- ಮುಪ್ಪಾನೆ ಲಾಂಚ್ ಸೇವೆ ಪುನರಾರಂಭಗೊಂಡಿದೆ. ಜಲಾಶಯದ ಹಿನ್ನೀರು ಕಡಿಮೆಯಾಗಿದ್ದರಿಂದ ಜೂನ್ ಆರಂಭದಲ್ಲಿ ...

Read moreDetails

ಶಿವಮೊಗ್ಗ, ಎಚ್.ಎಸ್.ರುದ್ರಪ್ಪ ಪಿಯು ಕಾಲೇಜಿನಲ್ಲಿ ಕಸಾಪ ದತ್ತಿ ಉಪನ್ಯಾಸ  

ಶಿವಮೊಗ್ಗ:  ಕಾಲಾತೀತ ದೃಷ್ಟಿಕೋನದಿಂದ ಬದುಕನ್ನು ಅವಲೋಕಿಸಿ, ಪ್ರತಿಯೊಂದು ವಿಚಾರವನ್ನೂ ವಿವೇಕದ ತಕ್ಕಡಿಯಲ್ಲಿ ತೂಗಿ ಪ್ರಶ್ನಿಸುವ ಮನೋಭಾವವೇ ಕುವೆಂಪು ಅವರ ಚಿಂತನೆಯ ಸಾರವಾಗಿದ್ದು, ಅದನ್ನು ಯುವ ಸಮೂಹ ಅಳವಡಿಸಿಕೊಳ್ಳಬೇಕು ...

Read moreDetails

ಗೃಹಲಕ್ಷ್ಮಿ ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ, ಅಧಿಕೃತ ಆದೇಶ ಬಂದಿಲ್ಲ!

ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಅಪ್ಡೇಟ್ ಮಾಡಿಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳು ...

Read moreDetails

ಗೋಪಿ ವೃತ್ತದ ಬಳಿ ರಸ್ತೆ ಮಧ್ಯೆ ಅಡ್ಡಲಾಗಿ ಬಿದ್ದ ಮರ, ಕಾರು ಅಪಾಯದಿಂದ ಪಾರು!

ಶಿವಮೊಗ್ಗ: ನಗರದ ಗೋಪಿ ವೃತ್ತದ ಸಮೀಪದ ಸವಾರ್‌ಲೈನ್ ರಸ್ತೆಯಲ್ಲಿ ಭಾರೀ ಗಾತ್ರದ ಮರವೊಂದು ಏಕಾಏಕಿ ಬುಡಮೇಲಾಗಿದ್ದು, ರಸ್ತೆ ಮಧ್ಯೆ ಅಡ್ಡಲಾಗಿ ಬಿದ್ದ ಘಟನೆ ನಡೆದಿದೆ. ಮರ ಬೀಳುವ ...

Read moreDetails

ಸಿಟಿ ಬಸ್ ಮಾಲೀಕರಿಗೆ ಎಚ್ಚರಿಕೆ ನೀಡಿದ ಪೊಲೀಸರು, ಕಟ್ಟುನಿಟ್ಟಿನ ಸೂಚನೆ

ಶಿವಮೊಗ್ಗ : ನಗರದಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಜಿಲ್ಲಾ ಸಭಾಂಗಣದಲ್ಲಿ ಶಿವಮೊಗ್ಗ ಉಪವಿಭಾಗದ ಪೊಲೀಸ್ ...

Read moreDetails

ಕೊಣಂದೂರಿನ ರಾಷ್ಟ್ರೀಯ ವಸತಿ ಶಾಲೆಯಲ್ಲಿ ಮಲೆನಾಡ ಹಬ್ಬ

ಶಿವಮೊಗ್ಗ: ಕೊಣಂದೂರಿನ ರಾಷ್ಟ್ರೀಯ ವಸತಿ ಶಾಲೆಯಲ್ಲಿ ಮಲೆನಾಡು ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಪ್ರಾಂಶುಪಾಲ ಕೆ.ಎಸ್. ವಾಸುದೇವ ಅವರು, ಮಲೆನಾಡು ನಾಡಿಗೆ ...

Read moreDetails
Page 19 of 72 1 18 19 20 72
  • Trending
  • Comments
  • Latest

Recent News