ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ

Tag: kannada news live

ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್‌ನಿಂದ ಕೇಂದ್ರ ಶಿಕ್ಷಣ ಸಚಿವರ ಅಣಕು ಶವಯಾತ್ರೆ!, ಚಟ್ಟ ಕಟ್ಟಿ ಮೆರವಣಿಗೆ, ಕಾರಣವೇನು?

ಶಿವಮೊಗ್ಗ : ನೀಟ್ ಪರೀಕ್ಷೆಯ ಬದಲಿಗೆ ರಾಜ್ಯಮಟ್ಟದ ಸಿಇಟಿ  ಪರೀಕ್ಷಾ ವ್ಯವಸ್ಥೆ ಜಾರಿಗೆ ತರಲು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸ್ಥಾನದಿಂದ ...

Read moreDetails

ಮುಸ್ಲಿಂಮರೇ ಇಲ್ಲದ ಊರಲ್ಲಿ ಅದ್ದೂರಿ ಮೊಹರಂ ಆಚರಣೆ!

ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ಜಾತಿ, ಧರ್ಮಗಳ ಹೆಸರಿನಲ್ಲಿ ಸಮಾಜದಲ್ಲಿ ಗೋಡೆಗಳು ಸೃಷ್ಟಿಯಾಗುತ್ತಿರುವ ನಡುವೆಯೇ, ಶಿವಮೊಗ್ಗ ಜಿಲ್ಲೆಯಲ್ಲಿ ಅಪರೂಪದ ಹಾಗೂ ಹೆಮ್ಮೆಯ ಆಚರಣೆ ಚಾಲ್ತಿಯಲ್ಲಿದೆ. ಒಂದೇ ಒಂದು ಮುಸ್ಲಿಂ ...

Read moreDetails

ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

ಶಿವಮೊಗ್ಗ: ತಮ್ಮ ಸಾರ್ವಜನಿಕ, ರಾಜಕೀಯ ಜೀವನದಲ್ಲಿ ನಿರಂತರವಾಗಿ ಸೇವಾ ಕಾರ್ಯ ನಡೆಸಿಕೊಂಡು ಬರುತ್ತಿರುವ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹಾಗೂ ಅವರ ಪುತ್ರ ಕೆ.ಈ. ಕಾಂತೇಶ್ ಅವರು ...

Read moreDetails

251 ನೇ ತಿಂಗಳ ಸಾಹಿತ್ಯ ಹುಣ್ಣಿಮೆ, 250 ಗಾಯಕರಿಂದ ಸಮೂಹ ಗಾಯನ

ಶಿವಮೊಗ್ಗ : ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ನೇತೃತ್ವದಲ್ಲಿ ಪ್ರತಿ ಹುಣ್ಣಿಮೆಯಂದು ಏರ್ಪಡಿಸುವ ಮನೆ-ಮನ ಸಾಹಿತ್ಯ ಕಾರ್ಯಕ್ರಮದ 251 ನೇ ತಿಂಗಳ ಕಾರ್ಯಕ್ರಮವನ್ನು ಜೂ. 29 ...

Read moreDetails

ಶರಾವತಿ ಜಲವಿದ್ಯುದಾಗರದಲ್ಲಿ ಪೈಪ್ ಲಿಕೇಜ್, ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸ್ಥಗಿತ!

ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯದ ಶರಾವತಿ ಜಲವಿದ್ಯುದಾಗರದ 7ನೇ ಘಟಕದ ದುರಸ್ತಿಗಾಗಿ ಗುರುವಾರ ಘಟಕವನ್ನು ಸ್ಥಗಿತಗೊಳಿಸಿದೆ. ಪೆನ್‌ಸ್ಟಾಕ್ ಪೈಪ್‌ಗಳ ನೀರನ್ನು ಹೊರಹರಿಸುವ ಮಾರ್ಗದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಭಾರಿ ...

Read moreDetails

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಅಂತರಾಷ್ಟ್ರೀಯ ವಿಚಾರ ಸಂಕಿರಣ

ಶಿವಮೊಗ್ಗ: ತಂತ್ರಜ್ಞಾನ ಬದಲಾವಣೆಯ ವೇಗ ಹೆಚ್ಚುತ್ತಿರುವ ಇಂದಿನ ಯುಗದಲ್ಲಿ, ಮೆಕ್ಯಾನಿಕಲ್ ಇಂಜಿನಿಯರಿಂಗ್ ಕೇವಲ ಯಂತ್ರಗಳ ಅಧ್ಯಯನಕ್ಕೆ ಸೀಮಿತವಾಗದೆ, ಉತ್ಪನ್ನ ಆಧಾರಿತ, ಸುಸ್ಥಿರ ಅಭಿವೃದ್ಧಿ ಹಾಗೂ ಸಮಾಜಮುಖಿ ಆವಿಷ್ಕಾರಗಳ ...

Read moreDetails

ಶಿವಮೊಗ್ಗದಲ್ಲಿ ಇಲ್ಲಿವರೆಗೂ ಏನೇನಾಯ್ತು.̧? ಇಲ್ಲಿವೆ ಟಾಪ್‌-5 ಸುದ್ದಿಗಳು

1. ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ, ಪತಿಗೆ ಜೈಲು  ಶಿಕ್ಷೆ, ದಂಡ ಶಿವಮೊಗ್ಗ: ವರದಕ್ಷಿಣೆ ಹಾಗೂ ಸೈಟ್‌ಗಾಗಿ ಪತ್ನಿಗೆ ಮಾನಸಿಕ, ದೈಹಿಕ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ್ದ ...

Read moreDetails

ಶಿವಮೊಗ್ಗ ರಾಗಿಗುಡ್ಡದಲ್ಲಿ ಡ್ರಗ್ಸ್ ಮಾರಾಟ!, ಗ್ರಾಮಾಂತರ ಪೊಲೀಸರ ದಾಳಿ, ಬಂಧನ

ಶಿವಮೊಗ್ಗ: ರಾಗಿಗುಡ್ಡದ ಚಾನಲ್ ಏರಿ ರಸ್ತೆಯ ಲೇಔಟ್‌ವೊಂದರ ಸಮೀಪ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಓರ್ವನನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ ಘಟನೆ ...

Read moreDetails

ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಆಕಾಂಕ್ಷಿಗಳಿಗೆ ಉಚಿತ ತರಬೇತಿ, ಎಲ್ಲಿ?

ಶಿವಮೊಗ್ಗ: ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಆಕಾಂಕ್ಷಿಗಳಿಗೆ ಸರ್ಜಿ ಫೌಂಡೇಶನ್ ಮತ್ತು ಜೆ.ಸಿ.ಐ ಶಿವಮೊಗ್ಗ ಮಲ್ನಾಡ್ ವತಿಯಿಂದ ಜು.1 ರಂದು ಕುವೆಂಪು ರಂಗಮಂದಿರದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ ...

Read moreDetails

ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ಸಂದರ್ಶನ

ಶಿವಮೊಗ್ಗ: ಇಲ್ಲಿನ ಪಶುವೈದ್ಯಕೀಯ ಮಹಾವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯು ಸಂಪೂರ್ಣವಾಗಿ ಗುತ್ತಿಗೆ ...

Read moreDetails
Page 26 of 72 1 25 26 27 72
  • Trending
  • Comments
  • Latest

Recent News