ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ

Tag: kannada news live

ಶಿವಮೊಗ್ಗ, 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಶಿವಮೊಗ್ಗ: ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿದ್ದ ದರೋಡೆ ಪ್ರಕರಣವೊಂದಕ್ಕೆ ಸಂಬಂಸಿದಂತೆ, ಕಳೆದ ಎಂಟು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸುಲಿಗೆ ಪ್ರಕರಣದ ...

Read moreDetails

ಸಂಚಾರ ದಂಡಕ್ಕೆ ಮತ್ತೆ 50% ವಿನಾಯ್ತಿ, ಎಲ್ಲಿಯವರೆಗೆ ಅವಕಾಶ?

ಶಿವಮೊಗ್ಗ : ಸಾರಿಗೆ ಇಲಾಖೆಯಲ್ಲಿ ಬಾಕಿ ಇರುವ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ, ಶೇಕಡಾ 50 ರಷ್ಟು ದಂಡ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸರ್ಕಾರವು ...

Read moreDetails

ಜೂ.07ರಂದು ಶಿವಮೊಗ್ಗ ನಗರದ ಹಲವು ಭಾಗಗಳಲ್ಲಿ ಕರೆಂಟ್ ಇರಲ್ಲ

ಶಿವಮೊಗ್ಗ: ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಜೂ. 07 ರಂದು ಬೆಳಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ರವರೆಗೆ ಈ ...

Read moreDetails

ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ದೊಡ್ಡ ಶಾಕ್!,ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಬೆಂಗಳೂರು: ಡಿ ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ದೊಡ್ಡ ರಾಜಕೀಯ ಶಾಕ್ ಎದುರಾಗಿದೆ. ಸಚಿವ ಸ್ಥಾನದಲ್ಲಿದ್ದ ರಾಮಲಿಂಗಾರೆಡ್ಡಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ಘೋಷಿಸಿದ್ದಾರೆ. ...

Read moreDetails

ಮೀನು ಮಾರುಕಟ್ಟೆ ರಸ್ತೆಯಲ್ಲಿ ಜನರಿಗೆ ಕಿರಿಕಿರಿ, ಯುವಕನ ಬಂಧನ!

ಶಿವಮೊಗ್ಗ: ತೀರ್ಥಹಳ್ಳಿಯ ಮೀನು ಮಾರುಕಟ್ಟೆ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ರೀತಿಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನೊಬ್ಬನನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆತ ಗಾಂಜಾ ...

Read moreDetails

‘ಕಾಯಕ ಸೇತು’ ಮೂಲಕ ಮಹಿಳೆಯರಿಗೆ ಬೃಹತ್ ಉದ್ಯೋಗವಕಾಶ, ಶಿವಮೊಗ್ಗದಲ್ಲಿ ಸಂದರ್ಶನ

ಶಿವಮೊಗ್ಗ : ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸುವ ಸದುದ್ದೇಶದಿಂದ ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಅವರು ಪ್ರಾರಂಭಿಸಿರುವ ಉಚಿತ ಜಾಬ್ ಪೋರ್ಟಲ್ 'ಕಾಯಕ ಸೇತು' ...

Read moreDetails

ಶಿವಮೊಗ್ಗದಲ್ಲಿ ನಾಳೆ ಸಂಜೆ 5 ಕ್ಕೆ ಸೈರನ್ ಸದ್ದು, ಕಾರಣವೇನು?

ಶಿವಮೊಗ್ಗ: ದೇಶದ ರಕ್ಷಣಾ ಸಿದ್ದತೆಯನ್ನು ಬಲಪಡಿಸುವ ಹಾಗೂ ತುರ್ತು ಪರಿಸ್ಥಿತಿಗಳನ್ನು ಎದುರಿಸುವ ಸಿದ್ಧತೆಯ ಭಾಗವಾಗಿ, ಶಿವಮೊಗ್ಗ ನಗರದಲ್ಲಿ ವೈಮಾನಿಕ ದಾಳಿಯ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ...

Read moreDetails

ಬೆಕ್ಕುಗಳ ವಿಚಾರಕ್ಕೆ ಅಕ್ಕಪಕ್ಕದ ಮನೆಯವರ ಹೊಡೆದಾಟ!

ತೀರ್ಥಹಳ್ಳಿ: ತಾಲೂಕಿನ ಮೇಗರವಳ್ಳಿಯಲ್ಲಿ ಅಕ್ಕಪಕ್ಕದ ಮನೆಯವರ ಬೆಕ್ಕುಗಳ ನಡುವೆ ನಡೆದ ಕಾದಾಟಕ್ಕೆ ಸಂಬಂಧಿಸಿದ ವಿಚಾರದಲ್ಲಿ ಅಕ್ಕಪಕ್ಕದ ಮನೆಯವರ ನಡುವೆ ಮಾತಿನ ಚಕಮಕಿ ನಡೆದು ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿರುವ ವಿಚಿತ್ರ ...

Read moreDetails

ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೇಲ್ಲಿ ಎಷ್ಟು ಮಳೆಯಾಗಿದೆ.?

ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 23.40 ಮಿಮಿ ಮಳೆಯಾಗಿದ್ದು, ಜೂನ್ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 2356.80 ಮಿಮಿ ...

Read moreDetails

ತಾಲ್ಲೂಕು ಕಚೇರಿಯಲ್ಲಿ ರೈತನ ಏಕಾಂಗಿ ಧರಣಿ

ಹೊಸನಗರ: ತಮಗೆ ಮಂಜೂರಾದ ಜಮೀನಿನ ಪಕ್ಕ ಪೋಡಿ ಮಾಡಿಕೊಡುವಲ್ಲಿ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದಾರೆ’ ಎಂದು ಆರೋಪಿಸಿದ ರೈತರೊಬ್ಬರು ಮಂಗಳವಾರ ಏಕಾಂಗಿಯಾಗಿ ತಾಲ್ಲೂಕು ಕಚೇರಿಯಲ್ಲಿ ಧರಣಿ ನಡೆಸಿದರು. ...

Read moreDetails
Page 34 of 72 1 33 34 35 72
  • Trending
  • Comments
  • Latest

Recent News