ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ
April 24, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ
January 26, 2026
ಶಿವಮೊಗ್ಗ: ಸಮಾಜದಲ್ಲಿ ಗೋಡೆಗಳನ್ನು ಕಟ್ಟುವ ಬದಲಿಗೆ, ವಿಭಜನೆಗಳಾಚೆಗೆ ಸೌಹಾರ್ದತೆಯ ಸೇತುವೆ ಕಟ್ಟಬೇಕಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ ಕರೆ ನೀಡಿದರು. ನಗರದ ಸಿ.ಭೀಮಸೇನರಾವ್ ಕಾನೂನು ಮಹಾವಿದ್ಯಾಲಯ ಹಾಗೂ ...
Read moreDetailsಶಿವಮೊಗ್ಗ: ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ಮನೆಯಲ್ಲಿಯೇ ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ಸುತ್ತುಕೋಟೆ ಗ್ರಾಮದ ನಿವಾಸಿ ಪ್ರವೀಣ್ (29) ಎಂದು ಗುರುತಿಸಲಾಗಿದೆ. ಇದನ್ನೂ ...
Read moreDetailsಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಮುಡುಬಾ, ಹೊಸಳ್ಳಿ ಹಾಗೂ ತೂದೂರು ಗ್ರಾಮಗಳ ವ್ಯಾಪ್ತಿಯಲ್ಲಿ ತೋಟಗಳಿಗೆ ನೀರು ಹಾಯಿಸಲು ಮೋಟಾರ್‌ಗೆ ಅಳವಡಿಸಿದ್ದ ಕೇಬಲ್ ಕದಿಯುತ್ತಿದ್ದ ಕಳ್ಳನನ್ನು ಮಾಳೂರು ಪೊಲೀಸರು ಬಂಧಿಸಿದ್ದಾರೆ. ...
Read moreDetailsಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆಯ ಹೆಸರನ್ನು ದುರುಪಯೋಗಪಡಿಸಿಕೊಂಡು, ನಕಲಿ ಪತ್ರಗಳ ಮೂಲಕ ಸಾರ್ವಜನಿಕರಿಗೆ ವಂಚಿಸುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ...
Read moreDetailsಶಿವಮೊಗ್ಗ: ಲೋಕಸಭಾ ಕ್ಷೇತ್ರದ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಂಪರ್ಕ ರಸ್ತೆಗಳ ಸುಧಾರಣೆಗೆ ಕೇಂದ್ರ ಸರ್ಕಾರವು ₹68 ಕೋಟಿ ವೆಚ್ಚದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ...
Read moreDetailsಶಿವಮೊಗ್ಗ: ನಗರದ ಹಲವು ಬಾರ್ & ರೆಸ್ಟೋರೆಂಟ್ ಹಾಗೂ ವೈನ್ ಶಾಪ್‌ಗಳಿಗೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾಲೀಕರಿಗೆ ತಿಳುವಳಿಕೆ ನೊಟೀಸ್ ನೀಡಲಾಗಿದೆ. ...
Read moreDetailsಶಿವಮೊಗ್ಗ: ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಬುಧವಾರ ( ಇಂದು ಮದ್ಯಾಹ್ನ) ಅಪಘಾತ ಸಂಭವಿಸಿದ್ದು, ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ > ಅಕ್ರಮವಾಗಿ ...
Read moreDetailsಭದ್ರಾವತಿ : ಕರುಗಳು ಸೇರಿ 10 ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆ ಮಾಡಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ ಬೊಲೇರೋ ವಾಹನ ಹಾಗೂ ...
Read moreDetailsಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ. 20 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ ...
Read moreDetailsಭದ್ರಾವತಿ: ಬೈಪಾಸ್ ರಸ್ತೆ ಪಕ್ಕದ ಎಂಪಿಎಂ ಬಡಾವಣೆಗೆ ಹೊಸದಾಗಿ ಕಲ್ಪಿಸಿರುವ ಕೆಎಸ್‌ಆರ್‌ಟಿಸಿ ಬಸ್ ಸೇವೆಗೆ ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್ ಚಾಲನೆ ನೀಡಿದರು. ಇದನ್ನೂ ಓದಿ > ಹಾವು ...
Read moreDetailsCopyright © 2026 Yuva Dhwani. Designed by KIPL