ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ

Tag: kannada news

ತಹಶೀಲ್ದಾರ್ ಕಿರುಕುಳಕ್ಕೆ ಬೇಸತ್ತು ಗ್ರಾಮ ಲೆಕ್ಕಾಧಿಕಾರಿ ಆತ್ಮಹತ್ಯೆಗೆ ಯತ್ನ!: ವೈರಲ್ ಆದ ಪತ್ರದಲ್ಲೇನಿದೆ?

ಹೊಳೆಹೊನ್ನೂರು: ತಾಲೂಕಿನ ಅಗರದಹಳ್ಳಿಯ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ತಹಶೀಲ್ದಾರ್ ನೀಡುತ್ತಿರುವ ಮಾನಸಿಕ ಕಿರುಕುಳ ಹಾಗೂ ಒತ್ತಡಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಪತ್ರ ಬರೆದಿರುವುದು ಈಗ ಭದ್ರಾವತಿ ಕಂದಾಯ ಇಲಾಖೆಯಲ್ಲಿ ...

Read moreDetails

ಸುದ್ದಿ ಸುತ್ತು 03-02-26 | ಸಾಗರ ಶ್ರೀ ಮಾರಿಕಾಂಬಾ ಜಾತ್ರೆ, ದರ್ಶನಕ್ಕೆ ಕಿ.ಮೀ.ಗಟ್ಟಲೆ ಸಾಲು | ನಗರಾಭಿವೃದ್ದಿ ಪ್ರಾಧಿಕಾರ ಕಾಮಗಾರಿ ತನಿಖೆಗೆ ಸಹಮತ | ಸಾಗರ-ಸಿಗಂದೂರು ಬಸ್‌ಗೆ ಚಾಲನೆ,

ನಗರಾಭಿವೃದ್ದಿ ಪ್ರಾಧಿಕಾರ ಕಾಮಗಾರಿ ತನಿಖೆಗೆ ಸಹಮತ: ಸುಂದರೇಶ್ ಶಿವಮೊಗ್ಗ,ಫೆ.3: ಶಿವಮೊಗ್ಗ ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಯಾವುದೇ ಅವ್ಯವಹಾರ ನಡೆದಿದ್ದರೆ ಅದು ತನಿಖೆಯಾಗಲಿ, ಬೇಡ ಎಂದವರು ಯಾರು? ಆದರೆ, ...

Read moreDetails

JOB NEWS : ಶಿವಮೊಗ್ಗ | ಅಟೆಂಡೆಂಟ್ ಹುದ್ದೆಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್‌ನಿಂದ ಅರ್ಜಿ | ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

ಅಟೆಂಡೆಂಟ್ ಹುದ್ದೆಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್‌ನಿಂದ ಅರ್ಜಿ ಶಿವಮೊಗ್ಗ: ಭಾರತೀಯ ರಿಸರ್ವ್ ಬ್ಯಾಂಕ್, ಬೆಂಗಳೂರು ಶಾಖೆಯಿಂದ ಅಟೆಂಡೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ...

Read moreDetails

ಶಿವಮೊಗ್ಗ ಜೈಲ್ ನಲ್ಲಿ ಮೊಬೈಲ್, ಬೀಡಿ, ಸಿಗರೇಟ್ ಎಸೆದಿದ್ದ ಮೂವರ ಬಂಧನ

ಶಿವಮೊಗ್ಗ: ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಹಿಂದಿನಿಂದ ಬೀಡಿ ಸಿಗರೇಟ್ ಹಾಗೂ ಮೊಬೈಲ್ ಎಸೆದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನೀಡಿದ್ದ ನಗರದ ಮೂವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ಜ.30 ...

Read moreDetails

ಸಾಗರ ಜಾತ್ರೆಯಲ್ಲಿ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ | ಆಸ್ಪತ್ರೆಗೆ ದಾಖಲು

ಸಾಗರ:  ಶ್ರೀ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ರಾಜ್ಯ ರಾಜಕಾರಣದ ಹಿರಿಯ ಮುತ್ಸದ್ಧಿ ಕಾಗೋಡು ತಿಮ್ಮಪ್ಪ ಅವರು ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ...

Read moreDetails

ಕೋಣಂದೂರು| ಇಬ್ಬರಲ್ಲಿ ಕೆ.ಎಫ್.ಡಿ. ಸೋಂಕು ಪತ್ತೆ

ಕೋಣಂದೂರು: ಅಕ್ಲಾಪುರ ಗ್ರಾಮದ ಇಬ್ಬರು ಮಹಿಳೆಯರಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ಸೋಂಕು ಪತ್ತೆಯಾಗಿದೆ. ಅಕ್ಲಾಪುರದ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಚನ್ನಗಿರಿ ಮೂಲದ 50 ವರ್ಷ ವಯಸ್ಸಿನ ಒಬ್ಬ ...

Read moreDetails

ಸಾಗರ ಜಾತ್ರೆಗೆ ತೆರಳುವವರಿಗೆ ಅನುಕೂಲ, ಯಶವಂತಪುರ-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಬಿಗ್ ಅಪ್ಡೇಟ್

ಶಿವಮೊಗ್ಗ: ಸಾಗರ ತಾಲೂಕಿನಲ್ಲಿ ನಡೆಯಲಿರುವ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸುವ ಹಾಗೂ ಪ್ರಯಾಣಿಕರ ಅನುಕೂಲದ ಉದ್ದೇಶದಿಂದ ಯಶವಂತಪುರ-ಶಿವಮೊಗ್ಗ ತ್ರೈ ...

Read moreDetails

ತೀರ್ಥಹಳ್ಳಿ | ಮೇಗರವಳ್ಳಿ ಶಾಲೆ ಎದುರು ಅಪಘಾತ, ಎರಡು ಕಾರು ಸಂಪೂರ್ಣ ನಜ್ಜುಗುಜ್ಜು

ತೀರ್ಥಹಳ್ಳಿ : ಮೇಗರವಳ್ಳಿಯ ಶಾಲೆ ಎದುರು ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು, ಹಿಂದಿನಿಂದ ಕೆಂಪು ಕಾರಿಗೆ ನೀಲಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೆಂಪು ಕಾರು ...

Read moreDetails

ಸಕ್ರೆಬೈಲು ಬಳಿ ಅಪಘಾತ, ಸ್ಥಳದಲ್ಲೇ ಓರ್ವ ಸಾವು, ಮತ್ತೊರ್ವ ಗಂಭೀರ!

ತೀರ್ಥಹಳ್ಳಿ : ಸಕ್ರೆಬೈಲಿನ ಸಮೀಪ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಓರ್ವ ಸಾವುಕಂಡಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ...

Read moreDetails

ಆನಂದಪುರ | ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಭೀಕರ ಅಪಘಾತ, ಕಾರು ನಜ್ಜುಗುಜ್ಜು, ಸ್ಥಳದಲ್ಲೇ ಇಬ್ಬರು ಸಾವು!

ಆನಂದಪುರ: ಸ್ನೇಹಿತನ ಮನೆಯ ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದಾಗ ಕಾರು ಮತ್ತು ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ನೇಹಿತರು ಸಾವು ಕಂಡಿರುವ ಹೃದಯವಿದ್ರಾವಕ ಘಟನೆ ಉಳ್ಳೂರು ...

Read moreDetails
Page 10 of 12 1 9 10 11 12
  • Trending
  • Comments
  • Latest

Recent News