ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ

Tag: latest news

ಸಕ್ರೆಬೈಲಿನ ಪ್ರಕೃತಿ ಫಿಶ್ ಹೋಟೆಲ್ ಮಾಲೀಕ ನಿಧನ, ಆಗಿದ್ದೇನು?

ಶಿವಮೊಗ್ಗ : ಬೈಕ್‌ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಸಕ್ರೆಬೈಲಿನ ಪ್ರಕೃತಿ ಫಿಶ್ ಹೊಟೇಲ್ ಮಾಲೀಕ ವಿಜಯ್ ಕುಮಾರ್ ಮಂಗಳವಾರ ಸಾವನಪ್ಪಿದ್ದಾರೆ. ಸೋಮವಾರ ರಾತ್ರಿ ಶಿವಮೊಗ್ಗದಿಂದ ಸಕ್ರೆಬೈಲು ಕಡೆಗೆ ...

Read moreDetails

ಮೇ 3ರಂದು ನಡೆದಿದ್ದ NEET ಪರೀಕ್ಷೆ ರದ್ದು | ಸಿಬಿಐ ತನಿಖೆಗೆ ಆದೇಶ | ಕಾರಣವೇನು?

ನವದೆಹಲಿ: ದೇಶದಾದ್ಯಂತ ಮೇ 3ರಂದು ನಡೆದಿದ್ದ ವೈದ್ಯಕೀಯ ಶಿಕ್ಷಣ ಪ್ರವೇಶಾತಿ ನೀಟ್ ಯುಜಿ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು, ಸಿಬಿಐ ತನಿಖೆಗೆ ಆದೇಶಿಸಲಾಗಿದೆ. ಮೇ 3ರಂದು ರಾಷ್ಟ್ರೀಯ ಪರೀಕ್ಷಾ ...

Read moreDetails

ಶಿವಮೊಗ್ಗದಲ್ಲಿ ಎರಡು ದಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ 13 ಮತ್ತು 14 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00ರವರೆಗೆ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಇರುವುದರಿಂದ ...

Read moreDetails

ಜಪಾನ್ ನಲ್ಲಿ ನಡೆಯುವ ಏಷ್ಯನ್ ಗೇಮ್ಸ್‌ಗೆ ಶಿವಮೊಗ್ಗದ ಅವಳಿ ಸಹೋದರರು!

ಶಿವಮೊಗ್ಗ: ಷಟಲ್ ಬ್ಯಾಡ್ಮಿಂಟನ್ ನಲ್ಲಿ ಉತ್ತಮ ಸಾಧನೆ ಮಾಡಿರುವ ಪವನ್, ಪುನೀತ್, ಅವಳಿ ಸಹೋದರರು,ದೇಶದ ಪ್ರಮುಖ ಆಟಗಾರರಾಗುವ ಭರವಸೆ ಮೂಡಿಸಿದ್ದಾರೆ. ಶಿವಮೊಗ್ಗ ನಗರದ ಪ್ರತಿಷ್ಠಿತ ಶ್ರೀ ಆದಿಚುಂಚನಗಿರಿ ...

Read moreDetails

ತಂತಿ ಬೇಲಿ ಹಾರುವಾಗ ಆಯಾತಪ್ಪಿ ಬಿದ್ದು ಕಾಡೆಮ್ಮೆ ಸಾವು

ಶಿವಮೊಗ್ಗ : ತಂತಿ ಬೇಲಿ ಹಾರುವಾಗ ಆಯತಪ್ಪಿ ಬಿದ್ದ ಸುಮಾರು ಎಂಟು ವರ್ಷದ ಕಾಡೆಮ್ಮೆಯೊಂದು ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕಿನ ತಿರಳೇಬೈಲು ಗ್ರಾಮದಲ್ಲಿ ನಡೆದಿದೆ. ಮೇವು ಅರಸಿ ...

Read moreDetails

ಕೊಮ್ಮನಾಳು ಸಮೀಪ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಹಳೇ ಜೋಗದ ಯುವಕ ಸಾವು!

ಶಿವಮೊಗ್ಗ : ಕೊಮ್ಮನಾಳು ತಿರುವಿನ ಬಳಿ ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವುಕಂಡಿರುವ ಘಟನೆ ...

Read moreDetails

ಶಿವಮೊಗ್ಗ, ಮೇ 11 ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ.11 ಬೆಳಗ್ಗೆ 10ಕ್ಕೆ ಪ್ರತಾಪ್ ಆರ್ಕಿಡ್, 2ನೇ ಮಹಡಿ, ದುರ್ಗಿಗುಡಿ ಜೈಲ್ ಸರ್ಕಲ್, ಡಿಸಿಬಿ ಬ್ಯಾಂಕ್ ಹತ್ತಿರ, ...

Read moreDetails

ಮೇ 15ರಂದು “ವಿಶ್ವಬಂಧು” ನೂತನ ಗೋಶಾಲೆ ಆರಂಭ, ಮಾಜಿ DCM ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಗೋಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡುವ ಉದ್ಧೇಶದಿಂದ ಗೋವರ್ಧನ ಟ್ರಸ್ಟ್  ನಗರದ ಹೊರವಲಯ ಅಬ್ಬಲಗೆರೆಯಲ್ಲಿ ಮೇ 15ರಂದು ಬೆಳಿಗ್ಗೆ 11 ಗಂಟೆಗೆ “ವಿಶ್ವಬಂಧು” ಎಂಬ ನೂತನ ಗೋಶಾಲೆಯನ್ನು ...

Read moreDetails

ಅಡಿಕೆ ತೋಟಕ್ಕೆ ಹೋಗಿದ್ದ ವ್ಯಕ್ತಿ ಸಾವು, ಆಗಿದ್ದೇನು?

ತ್ಯಾಗರ್ತಿ: ಅಡಿಕೆ ತೋಟಕ್ಕೆ ನೀರು ಹಾಯಿಸಲು ಹೋಗಿದ್ದ ಮರಾಠಿ ಸುರೇಶ್ (49) ಎಂಬುವರು ಆಕಸ್ಮಿಕವಾಗಿ ವಿದ್ಯುತ್ ತಗುಲಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಇದನ್ನೂ ಓದಿ ...

Read moreDetails

ಶ್ರೀ ಜಗದ್ಗುರು ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಯಾವಾಗ? 4 ಕಿ.ಮೀ ಭವ್ಯ ಮೆರವಣಿಗೆ

ಸಾಗರ : ಶಿವಮೊಗ್ಗ ಅಲ್ಲಮಪ್ರಭು ಬಯಲಿನ ಮಾನವಧರ್ಮ ಮಂಟಪದಲ್ಲಿ ಮೇ 17ರಂದು ಸಂಜೆ 6ಕ್ಕೆ ಶ್ರೀ ಜಗದ್ಗುರು ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ, ಬೃಹತ್ ಧರ್ಮಜಾಗೃತಿ ಸಮಾವೇಶ ಮತ್ತು ...

Read moreDetails
Page 14 of 36 1 13 14 15 36
  • Trending
  • Comments
  • Latest

Recent News