ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ

Tag: latest news

​ಬಡವರ ಹಸಿವು ನೀಗಿಸುವುದೇ ಕಾಂಗ್ರೆಸ್ ಸರ್ಕಾರದ ಆದ್ಯತೆ: ಸಚಿವ ಮಧು ಬಂಗಾರಪ್ಪ

ಸೊರಬ :​ ಬಡವರು ಮತ್ತು ಶ್ರಮಿಕ ವರ್ಗದವರು ಹಸಿವಿನಿಂದ ಇರಬಾರದು ಎಂಬ ಉದಾತ್ತ ಉದ್ದೇಶದಿಂದ ನಮ್ಮ ಸರ್ಕಾರ ಇಂದಿರಾ ಕ್ಯಾಂಟೀನ್ ಯೋಜನೆಗೆ ಮರುಜೀವ ನೀಡಿದೆ. ಈ ಮೂಲಕ ...

Read moreDetails

ಹೊಸನಗರ, ಹಾಲಿನ ಟ್ಯಾಂಕರ್‌ ಪಲ್ಟಿ , ಮಾವಿನಹೊಳೆಯಲ್ಲಿ ಹಾಲಿನ ಹೊಳೆ!

ಹೊಸನಗರ: ಹಾಲಿನ ಕಂಟೇನರ್‌ ಸಾಗಿಸುತ್ತಿದ್ದ ಟ್ರಕ್‌ ಪಲ್ಟಿ ಹೊಡೆದ ಘಟನೆ ರಾಣೆಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಮಾರುತಿಪುರ ಸಮೀಪದ ಮಾವಿನಹೊಳೆಯಲ್ಲಿ ನಿನ್ನೆ ನಡೆದಿದೆ. ಇದನ್ನೂ ಓದಿ ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ...

Read moreDetails

ವಿನೋಬನಗರ ಪೊಲೀಸ್ ಠಾಣೆಯಿಂದ ಸಾರ್ವಜನಿಕರ ಅಹವಾಲು ಸಭೆ, ಪೊಲೀಸ್ ಸಿಬ್ಬಂದಿ ಆಕಾಶ್ ನೀಡಿದ ಸಲಹೆಗಳೇನು?

ಶಿವಮೊಗ್ಗ,: ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಿಂದ ಮಾರ್ಚ್ 14 ರ ಸಂಜೆ ಕೆಹೆಚ್’ಬಿ ಪ್ರೆಸ್ ಕಾಲೋನಿಯ ಭಗತ್ ಸಿಂಗ್ ರಸ್ತೆಯಲ್ಲಿ ಸಾರ್ವಜನಿಕರ ಅಹವಾಲು ಸಭೆ ಆಯೋಜಿಸಲಾಗಿತ್ತು. ಕೆ ...

Read moreDetails

ಹೊಳೆಹೊನ್ನೂರು ಗಾಂಧಿ ಸರ್ಕಲ್ ಬಳಿ ಇಂದಿರಾ ಕ್ಯಾಂಟಿನ್ ಉದ್ಘಾಟನೆ, ಹೊಳೆಹೊನ್ನೂರಿಗೆ ಕೆಪಿಎಸ್ ಶಾಲೆ

ಶಿವಮೊಗ್ಗ: ಕಾರ್ಮಿಕ ವರ್ಗ, ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಅತ್ಯಂತ ಅನುಕೂಲವಾಗಿರುವ ಇಂದಿರಾ ಕ್ಯಾಂಟಿನ್‌ನ್ನು ಸದ್ಬಳಕೆ ಮಾಡಿಕೊಂಡು ಸಹಕರಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ...

Read moreDetails

ಶಿವಮೊಗ್ಗ ಸಾಹಿತ್ಯ ಸಮ್ಮೇಳನ ಗೋಷ್ಟಿ, ಮಲೆನಾಡಿನ ಒಡಲ ಬೆಂಕಿಯಿಂದ ಜೀವ ಜಲ ಖಾಲಿ!, ಪ್ರಕೃತಿ ಉಳಿಸಲು ನಾವೇನು ಮಾಡಬೇಕು?

ಶಿವಮೊಗ್ಗ: ಮಲೆನಾಡಿನ ಒಡಲ ಬೆಂಕಿಯಿಂದ ಜೀವ ಜಲವು ಬರಿದಾಗುತ್ತಿದ್ದು, ಸಿಹಿ ನೀರಿನಲ್ಲಿದ್ದ ಸುಮಾರು 48 ಕ್ಕೂ ಹೆಚ್ಚು ಪ್ರಭೇದಗಳ ಸಂತತಿ ಕಡಿಮೆಯಾಗಿದೆ ಎಂದು ನಾಗರೀಕ ಹಿತರಕ್ಷಣಾ ವೇದಿಕೆ ...

Read moreDetails

ಶಿವಮೊಗ್ಗ ಜಿಲ್ಲಾ 20 ನೇ ಕನ್ನಡ ಸಾಹಿತ್ಯ ಸಮ್ಮೇಳನ, ಶಿವಮೊಗ್ಗದ ಮಣ್ಣು ಅದ್ಭುತ ಪ್ರತಿಭೆಗಳನ್ನು ಸೃಷ್ಟಿಮಾಡಿದೆ

ಶಿವಮೊಗ್ಗ: ಗೌರವ ಪ್ರೀತಿಯಿಂದ ಬದುಕುತ್ತಿದ್ದ ಸರ್ವಜನಾಂಗದ ಶಾಂತಿಯ ತೋಟವನ್ನು ಮತ್ತೆ ಸೃಜಿಸಲು ಹಾಗೂ ಮಾನವೀಯತೆಯನ್ನು ಜಾಗೃತಗೊಳಿಸಲು ಸಾಹಿತ್ಯ ಮದ್ದಾಗಲಿದೆ ಎಂದು ಖ್ಯಾತ ವಿಮರ್ಶಕಿ ಡಾ.ಎಂ.ಎಸ್.ಆಶಾದೇವಿ ಹೇಳಿದರು. ಜಿಲ್ಲಾ ...

Read moreDetails

ಶಿವಮೊಗ್ಗ, ವಿಧಾತ್ರಿ ಕೆಫೆಯಲ್ಲಿ ಗೃಹ ಬಳಕೆಯ ಸಿಲಿಂಡರ್ ಪತ್ತೆ, ಅಧಿಕಾರಿಗಳಿಂದ ಸೀಜ್

ಶಿವಮೊಗ್ಗ: ಕಮರ್ಷಿಯಲ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ನಡುವೆಯೇ ನಗರದ ಪ್ರತಿಷ್ಠಿತ ವಿಧಾತ್ರಿ ಕೆಫೆಯಲ್ಲಿ ಗೃಹಬಳಕೆಯ ಸಿಲಿಂಡರ್'ಗಳು ಪತ್ತೆಯಾಗಿದ್ದು, ಅಧಿಕಾರಿಗಳು ಸೀಜ್ ಮಾಡಿದ್ದಾರೆ. ನೆಹರು ಕ್ರೀಡಾಂಗಣದ ಬಳಿ ...

Read moreDetails

ಕೃಷಿ ಕಾಲೇಜು ಸಮೀಪ ನೇಣು ಬಿಗಿದುಕೊಂಡ ಯುವಕನನ್ನು ರಕ್ಷಿಸಿದ ಪೊಲೀಸರು!

ಶಿವಮೊಗ್ಗ: ಕೃಷಿ ಕಾಲೇಜಿನ ಸಮೀಪ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನನ್ನು ಇಆರ್‌ಎಸ್‌ಎಸ್ 112 ಸಿಬ್ಬಂದಿ ರಕ್ಷಿಸಿದ್ದಾರೆ. ಸ್ಥಳೀಯ ಯುವಕ ಮರವೊಂದಕ್ಕೆ ಹಗ್ಗ ಬಿಗಿದು ನೇಣು ಹಾಕಿಕೊಳ್ಳಲು ...

Read moreDetails

ಭದ್ರಾವತಿ, ಜಾತಿ ನಿಂದನೆ, ಐವರು ಆರೋಪಿಗಳಿಗೆ 2 ವರ್ಷ ಜೈಲು

ಭದ್ರಾವತಿ: ವ್ಯಕ್ತಿಯೋರ್ವನಿಗೆ ಜಾತಿ ನಿಂದನೆ ಮಾಡಿ ಹಲ್ಲೆಗೈದ ಆರೋಪದ ಮೇಲೆ ಸುಣ್ಣದಹಳ್ಳಿ ಗ್ರಾಮದ ನಾಲ್ವರು ಆರೋಪಿಗಳಿಗೆ ಇಲ್ಲಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ...

Read moreDetails

ಏಪ್ರಿಲ್ 3 ರಂದು ಫ್ರೀಡಂ ಪಾರ್ಕ್ ನಲ್ಲಿ   ಶ್ರೀನಿವಾಸ ಕಲ್ಯಾಣ’ ಮಹೋತ್ಸವ 

ಶಿವಮೊಗ್ಗ:' ಆರ್ಯವೈಶ್ಯ ಸ್ನೇಹಿತರ ಬಳಗದ ವತಿಯಿಂದ ವಿಧಾನ ಪರಿಷತ್ ಸದಸ್ಯರಾದ  ಡಿ.ಎಸ್. ಅರುಣ್ ಅವರ ನೇತೃತ್ವದಲ್ಲಿ ದಿನಾಂಕ ಏಪ್ರಿಲ್ 3ರಂದು ನಗರದ ಅಲ್ಲಮಪ್ರಭು (ಫ್ರೀಡಂ ಪಾರ್ಕ್) ಮೈದಾನದಲ್ಲಿ ...

Read moreDetails
Page 26 of 38 1 25 26 27 38
  • Trending
  • Comments
  • Latest

Recent News