ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ
April 24, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ
January 26, 2026
ಶಿವಮೊಗ್ಗ : ಮನೆಯಲ್ಲಿ ಅಡುಗೆ ಅನಿಲದ ಸಿಲಿಂಡರ್ ಸೋರಿಕೆಯಿಂದ ಹೊತ್ತಿದ ಬೆಂಕಿಗೆ ಮನೆ ಮಾಲೀಕ ಮಲ್ಲಿಕಾರ್ಜುನ್ ತೀವ್ರ ರೀತಿ ಗಾಯಗೊಂಡಿರುವ ಘಟನೆ ಶಿಕಾರಿಪುರ ಪಟ್ಟಣದ ಕುಂಬಾರಗುಂಡಿ ...
Read moreDetailsಭದ್ರಾವತಿ : ಬೊಮ್ಮನಕಟ್ಟೆ ಗ್ರಾಮದಲ್ಲಿ ಹುಲ್ಲಿನ ಬವಣೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 8 ಕೆಜಿ 60 ಗ್ರಾಂ ತೂಕದ ಗಾಂಜಾವನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾದಕ ವಸ್ತು ಗಾಂಜಾವನ್ನು ಹುಲ್ಲಿನ ...
Read moreDetailsಶಿವಮೊಗ್ಗ: ನಗರದ ಕಾಶಿಪುರ ಮೇಲ್ಸೆತುವೆಯ ಮೈತ್ರಿ ಅಪಾರ್ಟ್‌ಮೆಂಟ್ ಬಳಿ ಇಂದು ಬೆಳಗ್ಗೆ ಅಪಘಾತವಾಗಿದ್ದು, ಬೈಕ್ ಸವಾರರಿಬ್ಬರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಸೋಮಿನಕೊಪ್ಪದಿಂದ ಬರುತ್ತಿದ್ದ ವಾಹನ ಸವಾರ ಮೈತ್ರಿ ...
Read moreDetailsಶಿವಮೊಗ್ಗ: ಇಂದು ಬೆಳ್ಳಂಬೆಳಗ್ಗೆ ಮೆಗ್ಗಾನ್ ಆಸ್ಪತ್ರೆಯ ಬಳಿಯಲ್ಲಿ ಜೆಸಿಬಿ ಸದ್ದು ಮಾಡಿದ್ದು, ಅನಧಿಕೃತ ತಿಂಡಿ ಗಾಡಿಗಳನ್ನು ತೆರವುಗೊಳಿಸಲಾಗಿದೆ. ಪೊಲೀಸ್ ಇಲಾಖೆಯ ಸಹಕಾರಗೊಂದಿಗೆ ಮಹಾನಗರ ಪಾಲಿಕೆ ಇಂದು ಮುಂಜಾನೆ ...
Read moreDetailsಧಾರವಾಡ: ಶಿವಮೊಗ್ಗ ಮೂಲದ ಮೆಡಿಕಲ್ ಪಿಜಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಡಾ.ಪ್ರಜ್ಞಾ ಪಾಲೇಗರ್(24) ಎಂದು ಗುರುತಿಸಲಾಗಿದೆ.ಮೃತ ...
Read moreDetailsವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಸಾವು ಹೊಳೆಹೊನ್ನೂರು: ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ...
Read moreDetailsಶಿವಮೊಗ್ಗ : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ತುಮರಿ, ಮಳೂರು ಮತ್ತು ಬ್ಯಾಕೋಡು ಉಪಕೇಂದ್ರಗಳಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ...
Read moreDetailsಶಿವಮೊಗ್ಗ: , ಮಾಚೇನಹಳ್ಳಿ ಬಳಿಯಲ್ಲಿ ಭೂಕುಸಿತ ಉಂಟಾಗಿರುವ ಕಾರಣ ಶಿವಮೊಗ್ಗ-ಭದ್ರಾವತಿ ನಡುವೆ ಭಾರೀ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಟಿಎಂಎಈಎಸ್ ಆರ್ಯುವೇದ ...
Read moreDetailsಭದ್ರಾವತಿ: ತಾಲ್ಲೂಕಿನ ಅರಳೀಹಳ್ಳಿ ಸರ್ಕಾರಿ ಶಾಲೆಯ ಮಕ್ಕಳಲ್ಲಿ ಏಕಾಏಕಿ ಹೊಟ್ಟೆನೋವು-ವಾಂತಿ ಕಾಣಿಸಿಕೊಂಡ ಪರಿಣಾಮ ಮಕ್ಕಳು ಸಾರ್ವಜನಿಕ ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳವಾರ ನಡೆದಿದ್ದು, ಮಕ್ಕಳನ್ನು ದಾಖಲು ಮಾಡಲಾಗಿದೆ. ...
Read moreDetailsಹೊಳೆಹೊನ್ನೂರು: ಪಟ್ಟಣದಲ್ಲಿ ನಿನ್ನೆ ಒಂದೇ ದಿನ 11 ಮಂದಿಗೆ ಹುಚ್ಚು ಬೀದಿ ನಾಯಿ ಕಡಿದ ಪ್ರಕರಣ ವರದಿಯಾಗಿದೆ. ಹೊಳೆಹೊನ್ನೂರು ಪಟ್ಟಣ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ಬೀದಿ ನಾಯಿಗಳ ...
Read moreDetailsCopyright © 2026 Yuva Dhwani. Designed by KIPL