ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ

Tag: SAGARANEWS

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

ಶಿವಮೊಗ್ಗ: ಆಶ್ರಯ ಯೋಜನೆಯಡಿ ಬಡವರಿಗೆ ಮನೆಗಳನ್ನು ಸಮರ್ಪಕವಾಗಿ ಹಂಚಿಕೆ ಮಾಡಿಲ್ಲ ಹಾಗೂ ಮನೆಗಳ ವಿತರಣೆಯಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಮತ್ತು ಅವರ ...

Read moreDetails

ಸಾಗರ, ಗೋಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು, ಓರ್ವ ಆರೋಪಿ ವಶಕ್ಕೆ, ಕಠಿಣ ಕ್ರಮದ ಎಚ್ಚರಿಕೆ!

ಸಾಗರ : ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ನಡೆದ ಮೂರು ಗೋಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ಬೇಧಿಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಉಪಾಧೀಕ್ಷಕ ಡಾ. ಬೆನಕ ...

Read moreDetails

ಗ್ರಾಮೀಣ ಮಕ್ಕಳ ಅಪ್ರತಿಮ ಸಾಧನೆಗೆ ಜೆಎನ್‌ಎನ್‌ಸಿಇ ಸಾಕ್ಷಿ

ಶಿವಮೊಗ್ಗ: ಮಣ್ಣಿನ ಘಮಲಿನಿಂದ ಬಂದ ಕನಸುಗಳು, ಪೋಷಕರ ಪರಿಶ್ರಮ, ಉಪನ್ಯಾಸಕರ ಮಾರ್ಗದರ್ಶನ ಮತ್ತು ವಿದ್ಯಾಸಂಸ್ಥೆ ನೀಡಿದ ಅವಕಾಶಗಳು ಒಂದಾಗಿ ಬೆರೆತಾಗ ಸಾಧನೆಯ ಹಾದಿ ಹೇಗೆ ಅರಳುತ್ತದೆ ಎಂಬುದಕ್ಕೆ ಜೆಎನ್‌ಎನ್‌ಸಿಇಯ ರ‍್ಯಾಂಕ್‌ ...

Read moreDetails

ಕೆಲಸವಿಲ್ಲದೆ ಸಾಲದ ಒತ್ತಡ, ಸಾಗರದಲ್ಲಿ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಸಾಗರ: ಕೆಲಸವಿಲ್ಲದೆ ಆದಾಯದ ಕೊರತೆ ಹಾಗೂ ಕೈಸಾಲ ತೀರಿಸಲಾಗದ ಒತ್ತಡದಿಂದ ಮನನೊಂದಿದ್ದ ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ...

Read moreDetails

ಕೋಣಂದೂರಿನ ಎನ್ಇಎಸ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

ಶಿವಮೊಗ್ಗ: ಇಂದಿನ 5G ಯುಗದಲ್ಲಿ ಆಧುನಿಕ ತಂತ್ರಜ್ಞಾನವು ಜ್ಞಾನಾರ್ಜನೆಯ ಪ್ರಬಲ ಸಾಧನವಾಗಿದ್ದು, ವಿದ್ಯಾರ್ಥಿಗಳು ತಂತ್ರಜ್ಞಾನವನ್ನು ಸೃಜನಾತ್ಮಕ ಕಾರ್ಯಗಳಿಗೆ ಬಳಸಿಕೊಳ್ಳಿ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಎಂ.ಎಸ್.ಸಂತೋಷ್ ಹೇಳಿದರು. ...

Read moreDetails

ಗೋಪಿ ವೃತ್ತದ ಬಳಿ ರಸ್ತೆ ಮಧ್ಯೆ ಅಡ್ಡಲಾಗಿ ಬಿದ್ದ ಮರ, ಕಾರು ಅಪಾಯದಿಂದ ಪಾರು!

ಶಿವಮೊಗ್ಗ: ನಗರದ ಗೋಪಿ ವೃತ್ತದ ಸಮೀಪದ ಸವಾರ್‌ಲೈನ್ ರಸ್ತೆಯಲ್ಲಿ ಭಾರೀ ಗಾತ್ರದ ಮರವೊಂದು ಏಕಾಏಕಿ ಬುಡಮೇಲಾಗಿದ್ದು, ರಸ್ತೆ ಮಧ್ಯೆ ಅಡ್ಡಲಾಗಿ ಬಿದ್ದ ಘಟನೆ ನಡೆದಿದೆ. ಮರ ಬೀಳುವ ...

Read moreDetails

ಏಸೂರು ಕೊಟ್ಟರೂ ಬೇಸೂರು ಕೊಡೆವು, ಪಾದಯಾತ್ರೆ ಅಭೂತಪೂರ್ವ ಯಶಸ್ಸು! ಯಾರೆಲ್ಲಾ ಭಾಗವಹಿಸಿದ್ದರು?

ಸಾಗರ : ಬೇಸೂರಿನಲ್ಲಿ ಪ್ರಸ್ತಾವಿತ ಅಣು ವಿದ್ಯುತ್ ಸ್ಥಾವರ ವಿರೋಧಿಸಿ ಬುಧವಾರ ಮಲೆನಾಡು ಅಣು ವಿದ್ಯುತ್ ಸ್ಥಾವರ ಕರೆ ಕೊಟ್ಟಿದ್ದ 25 ಕಿ.ಮೀ. ಪಾದಯಾತ್ರೆ ಅಭೂತಪೂರ್ವ ಯಶಸ್ಸು ...

Read moreDetails

ಸಿಗಂದೂರು ಸೇತುವೆ ಮೇಲಿನ ರಾಷ್ಟ್ರೀಯ ಹೆದ್ದಾರಿ ಬಂದ್, ಬೃಹತ್ ಪ್ರತಿಭಟನೆ

ಸಾಗರ : ಮಲೆನಾಡು ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮಲೆನಾಡು ರೈತ ಹೋರಾಟ ವೇದಿಕೆ ವತಿಯಿಂದ ಸಿಗಂದೂರು ಸೇತುವೆ ಮೇಲಿನ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ...

Read moreDetails

ಸುದ್ದಿ ಸುತ್ತು 03-02-26 | ಸಾಗರ ಶ್ರೀ ಮಾರಿಕಾಂಬಾ ಜಾತ್ರೆ, ದರ್ಶನಕ್ಕೆ ಕಿ.ಮೀ.ಗಟ್ಟಲೆ ಸಾಲು | ನಗರಾಭಿವೃದ್ದಿ ಪ್ರಾಧಿಕಾರ ಕಾಮಗಾರಿ ತನಿಖೆಗೆ ಸಹಮತ | ಸಾಗರ-ಸಿಗಂದೂರು ಬಸ್‌ಗೆ ಚಾಲನೆ,

ನಗರಾಭಿವೃದ್ದಿ ಪ್ರಾಧಿಕಾರ ಕಾಮಗಾರಿ ತನಿಖೆಗೆ ಸಹಮತ: ಸುಂದರೇಶ್ ಶಿವಮೊಗ್ಗ,ಫೆ.3: ಶಿವಮೊಗ್ಗ ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಯಾವುದೇ ಅವ್ಯವಹಾರ ನಡೆದಿದ್ದರೆ ಅದು ತನಿಖೆಯಾಗಲಿ, ಬೇಡ ಎಂದವರು ಯಾರು? ಆದರೆ, ...

Read moreDetails

ಸಾಗರ ಜಾತ್ರೆಯಲ್ಲಿ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ | ಆಸ್ಪತ್ರೆಗೆ ದಾಖಲು

ಸಾಗರ:  ಶ್ರೀ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ರಾಜ್ಯ ರಾಜಕಾರಣದ ಹಿರಿಯ ಮುತ್ಸದ್ಧಿ ಕಾಗೋಡು ತಿಮ್ಮಪ್ಪ ಅವರು ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ...

Read moreDetails
Page 1 of 2 1 2
  • Trending
  • Comments
  • Latest

Recent News