ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ

Tag: shimoga

ಶಿವಮೊಗ್ಗದಲ್ಲಿ ಉದ್ಯೋಗವಕಾಶ, ಸೆಪ್ಟೆಂಬರ್ 10 ರಂದು ನೇರ ಸಂದರ್ಶನ

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಶಿವಮೊಗ್ಗ ಇವರ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗೆ ದಿನಾಂಕ 10-09-2026 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಇದನ್ನೂ ಓದಿ ...

Read moreDetails

ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕಾರಿಪುರದ ಶಿಕ್ಷಕ ಪ್ರಶಾಂತ್!

ಶಿಕಾರಿಪುರ: 1995ರ ನಂತರ ಆರಂಭಗೊಂಡಿರುವ ಕನ್ನಡ ಮಾಧ್ಯಮ ಶಾಲೆಗಳಿಗೆ ಸರ್ಕಾರದಿಂದ ಅನುದಾನ ನೀಡುವಂತೆ ಆಗ್ರಹಿಸಿ ಶಿಕಾರಿಪುರದ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕರೊಬ್ಬರು ಶಿಕ್ಷಣ ಸಚಿವ ಮಧು ಬಂಗಾರಪ್ಪ ...

Read moreDetails

ರಂಜದಕಟ್ಟೆ ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಗಾಯಗೊಂಡಿದ್ದ ಸವಾರ ಸಾವು!

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ತೀರ್ಥಹಳ್ಳಿ ಮಾರ್ಗದ ರಂಜದಕಟ್ಟೆ ಬಳಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ...

Read moreDetails

ಶಿವಮೊಗ್ಗ, ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಪೊಲೀಸರ ಗುಂಡೇಟು!

​ಶಿವಮೊಗ್ಗ : ರೌಡಿಶೀಟರ್ ಕಿರಣ್ ಅಲಿಯಾಸ್ ಕುಳ್ಳಿ ಕಿರಣ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಉಮೇಶ್ ನಾಯ್ಕ್ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಶಿವಮೊಗ್ಗ ...

Read moreDetails

ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

ಶಿವಮೊಗ್ಗ: ಶಿವಮೊಗ್ಗದ ಇಂದ್ರನಗರ- ಮಳಲಿಕೊಪ್ಪ ಬಳಿ ಚಾಲಕನ ನಿಯಂತ್ರಣ ತಪ್ಪಿ ಭತ್ತ ತುಂಬಿದ್ದ ಕ್ಯಾಂಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮಗುಚಿಬಿದ್ದಿರುವ ಘಟನೆ ನಡೆದಿದೆ. ಇದನ್ನೂ ಓದಿ > ...

Read moreDetails

ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

ಶಿವಮೊಗ್ಗ: ತಂತ್ರಜ್ಞಾನ ಮತ್ತು ಎಐ ನೀಡುವ ಮಾಹಿತಿಯನ್ನು ಅಂಧತ್ವದಲ್ಲಿ ಸ್ವೀಕರಿಸದೆ, ವಾಸ್ತವತೆಯನ್ನು ವಿಮರ್ಶಾತ್ಮಕವಾಗಿ ವಿಶ್ಲೇಷಿಸಿ ಮನವರಿಕೆಯಾದ ವಿಚಾರಗಳನ್ನು ಸ್ವೀಕರಿಸುವ ಚಿಂತನಾ ಮನೋಭಾವ ಶಿಕ್ಷಕರಲ್ಲಿ ಅತ್ಯಗತ್ಯ ಎಂದು ರಾಷ್ಟ್ರೀಯ ...

Read moreDetails

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ಸಾಗರ : ತಾಲೂಕಿನ ನಾಗವಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಬಳಸಿ ಎರಡು ಚುಕ್ಕೆ ಜಿಂಕೆಗಳನ್ನು ಹತ್ಯೆಗೈದು, ಮಾಂಸ ಮಾಡಿ ತಿಂದಿರುವ ಘಟನೆ ಬೆಳಕಿಗೆ ಬಂದಿದ್ದು, ಈ ...

Read moreDetails

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಶಿವಮೊಗ್ಗ: ತಾಲೂಕಿನ ಹೊಳಲೂರು ಗ್ರಾಮದಲ್ಲಿ ಗೋಡೌನ್‌ನಿಂದ 4 ಕ್ವಿಂಟಾಲ್ 80 ಕೆಜಿ ಒಣ ಅಡಿಕೆ ಕಳ್ಳತನ ಮಾಡಿದ್ದ ಐವರು ಆರೋಪಿಗಳನ್ನು ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ...

Read moreDetails

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ಭದ್ರಾವತಿ: ಭದ್ರಾವತಿಯಲ್ಲಿ ರೌಡಿಶೀಟರ್ ಒಬ್ಬಾತ ಪೊಲೀಸರಿಂದ ತಪ್ಪಿಸಿಕೊಳ್ಳಲು ದುರ್ಯೋಧನನ ಹಾದಿ ಹಿಡಿದಿದ್ದ. ಆದರೆ ನೀರಿನ ಅಡಿ ಅಡಗಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಬಹುದು ಎಂಬ ಆತನ ಲೆಕ್ಕಾಚಾರ ...

Read moreDetails

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಆನಂದಪುರ: ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಆಯೋಜಿಸಲಾಗಿದ್ದ 124ನೇ ರಕ್ತದಾನ ಶಿಬಿರವು ಆನಂದಪುರ ಪೊಲೀಸ್ ಠಾಣೆಯಲ್ಲಿ ನಡೆಯಿತು. 73 ಮಂದಿ ರಕ್ತದಾನ ಆನಂದಪುರ ಪೊಲೀಸ್ ಠಾಣೆ ಹಾಗೂ ...

Read moreDetails
Page 11 of 55 1 … 10 11 12 … 55
  • Trending
  • Comments
  • Latest

Recent News