Saturday, October 31, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ

Tag: shimoga

ಕಾರಿನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ, ಹೊತ್ತಿ ಉರಿದ ಕಾರು

ಶಿವಮೊಗ್ಗ : ಹೊನ್ನಾವರಕ್ಕೆ ಚಲಿಸುತ್ತಿದ್ದ ಮಹೇಂದ್ರ ವೆರಿಟೋ ಕಾರು ಬೆಂಕಿಗೆ ಆಹುತಿಯಾಗಿದೆ. ಶಿವಮೊಗ್ಗ ತಾಲೂಕಿನ ಸನ್ನಿವಾಸ ಮತ್ತು ತುಪ್ಪೂರು ನಡುವೆ ಸಂಭವಿಸಿದೆ. ಇದನ್ನೂ ಓದಿ >  ನೀಟ್ ಪರೀಕ್ಷೆ ...

Read moreDetails

ನೀಟ್ ಪರೀಕ್ಷೆ ಅಕ್ರಮ, ಶಿವಮೊಗ್ಗದಲ್ಲಿ ಸಂಸದರ ಮನೆಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

ಶಿವಮೊಗ್ಗ: ನೀಟ್ ಯುಜಿ ಪರೀಕ್ಷೆಯಲ್ಲಿ ರಾಜಸ್ಥಾನ ಹಾಗೂ ಉತ್ತರಾಖಂಡ್’ನಲ್ಲಿ ಅಕ್ರಮ ನಡೆದು ಪರೀಕ್ಷೆ ರದ್ದಾಗಿರುವ ಪರಿಣಾಮ ಲಕ್ಷಾಂತರ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ...

Read moreDetails

ಶಿವಮೊಗ್ಗ, ಗ್ರಾಮಸ್ಥರನ್ನು ಅಟ್ಟಿಸಿಕೊಂಡು ಬಂದ ಕಾಡಾನೆ, ವಿಡಿಯೋ ವೈರಲ್!

ಶಿವಮೊಗ್ಗ : ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಮತ್ತೆ ಆರಂಭವಾಗಿದೆ. ಉಂಬ್ಳೆಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಕನಹಸೂಡಿ ಗ್ರಾಮದ ದೊಡ್ಡಕೆರೆ ಬಳಿ ಕಾಡಾನೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ...

Read moreDetails

ಜಪಾನ್ ನಲ್ಲಿ ನಡೆಯುವ ಏಷ್ಯನ್ ಗೇಮ್ಸ್‌ಗೆ ಶಿವಮೊಗ್ಗದ ಅವಳಿ ಸಹೋದರರು!

ಶಿವಮೊಗ್ಗ: ಷಟಲ್ ಬ್ಯಾಡ್ಮಿಂಟನ್ ನಲ್ಲಿ ಉತ್ತಮ ಸಾಧನೆ ಮಾಡಿರುವ ಪವನ್, ಪುನೀತ್, ಅವಳಿ ಸಹೋದರರು,ದೇಶದ ಪ್ರಮುಖ ಆಟಗಾರರಾಗುವ ಭರವಸೆ ಮೂಡಿಸಿದ್ದಾರೆ. ಶಿವಮೊಗ್ಗ ನಗರದ ಪ್ರತಿಷ್ಠಿತ ಶ್ರೀ ಆದಿಚುಂಚನಗಿರಿ ...

Read moreDetails

ಉಳವಿಯಲ್ಲಿ ಲಾರಿ-ಟಾಟಾ ಏಸ್ ಡಿಕ್ಕಿ, ಯುವಕನಿಗೆ ಗಂಭೀರ ಗಾಯ!

ಸೊರಬ : ತಾಲೂಕಿನ ಉಳವಿಯ ಮಾರಿಕಾಂಬಾ ದೇವಸ್ಥಾನದ ತಿರುವಿನ ಬಳಿ ಶುಕ್ರವಾರ ಭೀಕರ ರಸ್ತೆ ಅಪಘಾತ ಸಂಭವಿಸಿ, ಒಬ್ಬ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಶಿರಾಳಕೊಪ್ಪ ...

Read moreDetails

ಮೇ 15ರಂದು “ವಿಶ್ವಬಂಧು” ನೂತನ ಗೋಶಾಲೆ ಆರಂಭ, ಮಾಜಿ DCM ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಗೋಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡುವ ಉದ್ಧೇಶದಿಂದ ಗೋವರ್ಧನ ಟ್ರಸ್ಟ್  ನಗರದ ಹೊರವಲಯ ಅಬ್ಬಲಗೆರೆಯಲ್ಲಿ ಮೇ 15ರಂದು ಬೆಳಿಗ್ಗೆ 11 ಗಂಟೆಗೆ “ವಿಶ್ವಬಂಧು” ಎಂಬ ನೂತನ ಗೋಶಾಲೆಯನ್ನು ...

Read moreDetails

ಪ್ರೇಯಸಿಯೊಂದಿಗೆ ಸೇರಿ ಗಂಡನ ಕೊಲೆ, ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

ಶಿವಮೊಗ್ಗ : ಪ್ರೇಯಸಿಯೊಂದಿಗೆ ಸೇರಿ ಗಂಡನನ್ನೇ ಕೊಲೆ ಮಾಡಿದ ಹೆಂಡತಿ ಹಾಗೂ ಆಕೆಯ ಪ್ರೀಯಕರನಿಗೆ ಗಲ್ಲು ಶಿಕ್ಷೆ ವಿಧಿಸಿ ಭದ್ರಾವತಿ ಕೋರ್ಟ್ ತೀರ್ಪು ನೀಡಿದೆ. ಇದನ್ನೂ ಓದಿ ...

Read moreDetails

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಸಾಗರ : ಬೇಸೂರು ಅಣು ವಿದ್ಯುತ್ ಸ್ಥಾವರ ಖಂಡಿಸಿ ಗುರುವಾರ ಜನ ಹೋರಾಟ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಶಿವಪ್ಪನಾಯಕ ವೃತ್ತದಿಂದ ಹೊರಟ ಬೃಹತ್ ಪ್ರತಿಭಟನಾ ...

Read moreDetails

ಸಾಗರ ಬಸ್ ನಿಲ್ದಾಣದಲ್ಲಿ ಕಳ್ಳತನ, ಮೈಸೂರು ಜಿಲ್ಲೆ ಮಹಿಳೆ ಬಂಧನ!

ಸಾಗರ:  ಸಾಗರ ನಗರದ ಕೆಎಸ್ಆರ್’ಟಿಸಿ ಬಸ್ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರೋರ್ವರ ಬಂಗಾರದ ಸರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮಹಿಳೆಯೋರ್ವರನ್ನು ಸಾಗರ ಪಟ್ಟಣ ...

Read moreDetails

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ, ವಿದ್ಯಾರ್ಥಿಗಳಿಗೆ ಎ.ಟಿ.ಎನ್.ಸಿ.ಸಿ ಸಂಜೆ ಕಾಲೇಜಿನಲ್ಲಿ ಅಭಿನಂದನೆ 

ಶಿವಮೊಗ್ಗ: ಅಧ್ಯಯನದಲ್ಲಿ ಏನು ಓದುತ್ತೇವೆ ಎಂಬುದಕ್ಕಿಂತ ಹೇಗೆ ಅರ್ಥಮಾಡಿಕೊಳ್ಳುತ್ತೇವೆ ಎಂಬುದು ಮುಖ್ಯವಾಗಿದ್ದು, ಪರಿಕಲ್ಪನೆಗಳ ಮೇಲೆ ಹಿಡಿತ ಸಾಧಿಸಿದರೆ ಯಶಸ್ಸು ಸುಲಭವಾಗುತ್ತದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ...

Read moreDetails
Page 40 of 55 1 … 39 40 41 … 55
  • Trending
  • Comments
  • Latest

Recent News