ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ

Tag: shimoga

ಶಿವಮೊಗ್ಗ ಜಿಪಂ ಸಿಇಒ ಹೇಮಂತ್ ವರ್ಗಾವಣೆ, ರಿಷಿ ಆನಂದ್ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ

ಶಿವಮೊಗ್ಗ : ಶಿವಮೊಗ್ಗ (Shivamogga) ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ZP CEO) ಹೇಮಂತ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಇವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ...

Read moreDetails

ಎರಡು ಬೈಕ್‌ಗಳ ಭಾರೀ ಡಿಕ್ಕಿ, ಗಂಭೀರ ಗಾಯಗೊಂಡಿದ್ದ ಉಳ್ಳೂರಿನ ವ್ಯಕ್ತಿ ಸಾವು

ಶಿವಮೊಗ್ಗ: ಆನಂದಪುರ-ಶಿಕಾರಿಪುರ ರಾಜ್ಯ ಹೆದ್ದಾರಿಯ ದಾಸಕೊಪ್ಪ ಮಸೀದಿ ಸಮೀಪ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ...

Read moreDetails

ಕೇರಳ, ಮಹಾರಾಷ್ಟ್ರ, ಗೋವಾ ಮುಂದಿದ್ದರೆ ಕರ್ನಾಟಕ ಯಾಕೆ ಹಿಂದೆ?, ಡಾ. ಧನಂಜಯ ಸರ್ಜಿ

ಬೆಂಗಳೂರು: ಕಸ್ತೂರಿರಂಗನ್ ವರದಿ ವಿಚಾರದಲ್ಲಿ ಜನರ ಬದುಕು ಮತ್ತು ಭಾವನೆಗಳೊಂದಿಗೆ ರಾಜಕೀಯ ಮಾಡದೆ, ಪಶ್ಚಿಮಘಟ್ಟದ ಪರಿಸರ ಸಂರಕ್ಷಣೆ ಹಾಗೂ ಮಲೆನಾಡಿನ ರೈತರ ಹಿತ ಎರಡನ್ನೂ ಗಮನದಲ್ಲಿಟ್ಟುಕೊಂಡು ವೈಜ್ಞಾನಿಕ ...

Read moreDetails

ನಾಳೆ ಶಿವಮೊಗ್ಗಕ್ಕೆ ಸ್ಪಾರ್ಕ್ ಚಿತ್ರತಂಡ, ವಿಶೇಷ ಪ್ರದರ್ಶನ, ವಿಭಿನ್ನ ಕಥೆಯ ಹೊಸ ಪ್ರಯತ್ನ!

ಶಿವಮೊಗ್ಗ: ನಿರಂಜನ್ ಸುಧೀಂದ್ರ ಅಭಿನಯದ ಬಹುನಿರೀಕ್ಷಿತ ‘ಸ್ಪಾರ್ಕ್’ ಸಿನಿಮಾದ ಮೊದಲ ಪ್ರದರ್ಶನಕ್ಕೆ ಶಿವಮೊಗ್ಗ ಸಾಕ್ಷಿಯಾಗಲಿದೆ. ಸೆಪ್ಟೆಂಬರ್ 25ರಂದು ರಾಜ್ಯಾದ್ಯಂತ ತೆರೆಕಾಣಲಿರುವ ಚಿತ್ರವು, ಅದಕ್ಕೂ ಮೂರು ದಿನ ಮುನ್ನ ...

Read moreDetails

ಶಿವಮೊಗ್ಗ, ಅಡಕೆ ಬೇಯಿಸುವ ಹಂಡೆಗೆ ಬಿದ್ದ ಗಾಯಗೊಂಡಿದ್ದ ವ್ಯಕ್ತಿ ಸಾವು!

ಶಿವಮೊಗ್ಗ: ಅಡಕೆ ಬೇಯಿಸುವ ವೇಳೆ ಆಕಸ್ಮಿಕವಾಗಿ ಬಿಸಿ ದ್ರವವಿದ್ದ ಹಂಡೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ ...

Read moreDetails

ಶಿವಮೊಗ್ಗ, ನ್ಯಾಷನಲ್ ಗೋಲ್ಡ್ & ಡೈಮಂಡ್ ನಲ್ಲಿ ಮೇಘಾ ಲಕ್ಕಿ ಡ್ರಾ

ಶಿವಮೊಗ್ಗದ ಬಿ.ಹೆಚ್ ರಸ್ತೆಯಲ್ಲಿ ಜೂನ್ 14, 2026ರಂದು ಶುಭಾರಂಭಗೊಂಡು ನ್ಯಾಷನಲ್ ಗೋಲ್ಡ್ & ಡೈಮಂಡ್ ತನ್ನ ಗ್ರಾಹಕರಿಗೆ ಶುಭಾರಂಭದ ಪ್ರಯುಕ್ತ ವಿಶೇಷ ಉಚಿತ ಉಡುಗೊರೆಗಳು, ವಿಶೇಷ ರಿಯಾಯಿತಿಗಳು ...

Read moreDetails

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ಶಿವಮೊಗ್ಗ : ​ತೀರ್ಥಹಳ್ಳಿ ತಾಲೂಕಿನ ಕಲ್ಗುಂಡಿ ಬಳಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಪಿಕ್ ಅಪ್ ವಾಹನವನ್ನು ತಡೆದ ಸ್ಥಳೀಯರು, ಇಬ್ಬರು ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಶುಕ್ರವಾರ ...

Read moreDetails

ಶಿವಮೊಗ್ಗ, ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವತಿ!

ಶಿವಮೊಗ್ಗ: ನಗರದ ತುಂಗಾ ನದಿ ಸೇತುವೆ ಮೇಲಿನಿಂದ ಯುವತಿಯೊಬ್ಬಳು  ನದಿಗೆ ಜಿಗಿದಿದ್ದು, ಅದೃಷ್ಟವಶಾತ್ ಆಕೆಯನ್ನು ರಕ್ಷಿಸಲಾಗಿದೆ. ಯುವತಿಯೊಬ್ಬರು ರೈಲ್ವೆ ಸೇತುವೆ ಮೇಲಿನಿಂದ ತುಂಗಾ ನದಿಗೆ ಹಾರಿದ್ದಾರೆ. ನದಿಯಲ್ಲಿ ...

Read moreDetails

ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

ಭದ್ರಾವತಿ: ವಾಮಾಚಾರ ಮಾಡಲಾಗಿದೆ ಎಂದು ಮಹಿಳೆಯನ್ನು ನಂಬಿಸಿ, ಪೂಜೆ ಮಾಡುವ ನೆಪದಲ್ಲಿ ಚಿನ್ನಾಭರಣ ಹಾಗೂ ಹಣ ಪಡೆದು ವಂಚಿಸಿದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಗಾಂಧಿನಗರದ ...

Read moreDetails

ಕೆರೆಗೆ ಬಿದ್ದ ಕಾರಿನಿಂದ ಪೊಲೀಸ್ ಕಾನ್‌ಸ್ಟೆಬಲ್‌ ರಕ್ಷಣೆ, ಜೀವದ ಹಂಗು ತೊರೆದು ಯುವಕನ ಸಾಹಸ!

ಶಿರಾಳಕೊಪ್ಪ: ಶಿರಾಳಕೊಪ್ಪದಿಂದ ಸೊರಬಕ್ಕೆ ತೆರಳುವಾಗ ಛತ್ರದಹಳ್ಳಿ ಬಳಿ ಸೋಮವಾರ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಬಿದ್ದಿದ್ದು, ಕಾರಿನಲ್ಲಿದ್ದ ಪೊಲೀಸ್ ಕಾನ್‌ಸ್ಟೆಬಲ್‌ ಅನ್ನು ಯುವಕರೊಬ್ಬರು ಜೀವದ ಹಂಗು ತೊರೆದು ...

Read moreDetails
Page 9 of 55 1 … 8 9 10 … 55
  • Trending
  • Comments
  • Latest

Recent News