ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ

Tag: shivamogga

ರಭಸವಾಗಿ ಹರಿಯುತ್ತಿರುವ ನದಿಯಲ್ಲಿ ಮೆಸ್ಕಾಂ ಸಿಬ್ಬಂದಿ ಕೆಲಸ!

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಕುಂಟೆಹೊಳೆಯಲ್ಲಿ ರಭಸವಾಗಿ ಹರಿಯುತ್ತಿದ್ದ ನದಿಯಲ್ಲಿ ಈಜಿ ವಿದ್ಯುತ್ ಲೈನ್ ದುರಸ್ತಿ ಮಾಡಿದ ಮೆಸ್ಕಾಂ ಸಿಬ್ಬಂದಿಯ ಸಾಹಸಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಕುಂಟೆಹೊಳೆಯಲ್ಲಿ ...

Read moreDetails

ಸಕ್ರೆಬೈಲು ಆನೆ ಬಿಡಾರಕ್ಕೆ ಪಶುವೈದ್ಯರ ನೇಮಕ, ನೇರ ಸಂದರ್ಶನ

ಶಿವಮೊಗ್ಗ: ಶಿವಮೊಗ್ಗ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ಸಕ್ರೆಬೈಲು ಆನೆ ಬಿಡಾರದ ಆನೆಗಳಿಗೆ ಚಿಕಿತ್ಸೆ ನೀಡಲು ಹಾಗೂ ವನ್ಯಜೀವಿಗಳ ರಕ್ಷಣಾ ಕಾರ್ಯಕ್ಕಾಗಿ ಹೊರಗುತ್ತಿಗೆ ಆಧಾರದಲ್ಲಿ ಪಶುವೈದ್ಯರೊಬ್ಬರ ಸೇವೆಯ ...

Read moreDetails

ಮಳೆ ಬಿರುಗಾಳಿಗೆ ಹಾರಿ ಹೋದ ಮನೆಯ ಮೇಲ್ಛಾವಣಿ!

​ಶಿವಮೊಗ್ಗ :  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಕಳೆದ ಐದು ದಿನಗಳಿಂದ ಎಡೆಬಿಡದೆ ಭಾರಿ ಮಳೆ ಸುರಿಯುತ್ತಿದ್ದು, ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಮದಲ್ಲಿ ಬಿರುಗಾಳಿಯ ರಭಸಕ್ಕೆ ಮನೆಯೊಂದರ ...

Read moreDetails

BMW ಕಾರಿನಲ್ಲಿ ಗಾಂಜಾ ಸಾಗಾಟ, ವಿನೋಬನಗರ ಪೊಲೀಸರ ದಾಳಿ, ಗಾಂಜಾ ವಶ

ಶಿವಮೊಗ್ಗ: ಬಿಎಂಡಬ್ಲ್ಯು ಕಾರಿನಲ್ಲಿ ಮಾದಕ ವಸ್ತು ಗಾಂಜಾವನ್ನು ಸಾಗಿಸುತ್ತಿದ್ದ ಆರೋಪಿಯನ್ನು ವಿನೋಬನಗರ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. #Vinobanagar police station. ಇದನ್ನೂ ಓದಿ > ಹೊಳೆಹಟ್ಟಿ ...

Read moreDetails

ಪೊಲೀಸರ ಬಗ್ಗೆ ಅಪಹಾಸ್ಯ, ಇಬ್ಬರನ್ನ ವಶಕ್ಕೆ ಪಡೆದ ಸಂಚಾರಿ ಪೊಲೀಸರು!

ಶಿವಮೊಗ್ಗ : ಟ್ರಾಫಿಕ್ ಪೊಲೀಸರ ಬಗ್ಗೆ ಅಪಹಾಸ್ಯ ಮಾಡಿ ವಿಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದವರ ವಿರುದ್ಧ ಶಿವಮೊಗ್ಗ ಸಂಚಾರಿ ಪೊಲೀಸ್ ವಿಭಾಗದಿಂದಲೇ ಕ್ರಮ ಕೈಗೊಳ್ಳಲಾಗಿದ್ದು, ...

Read moreDetails

ತೀರ್ಥಹಳ್ಳಿ, ಕೌರಿಹಕ್ಲು ಬಳಿ ರಸ್ತೆಗೆ ನುಗ್ಗಿದ ನೀರು!, ಧರೆಗುರುಳಿದ ವಿದ್ಯುತ್ ಕಂಬಗಳು 

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಆಗುಂಬೆಯ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಬಿಟ್ಟುಬಿಡದೆ ಮಳೆ ಸುರಿಯುತ್ತಿದೆ. ಇದನ್ನೂ ಓದಿ >ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಗೆ ...

Read moreDetails

ನಾಳೆ ಸಾಗರ ತಾಲ್ಲೂಕಿನ ಶಾಲೆ-ಕಾಲೇಜುಗಳಿಗೆ ರಜೆ

ಶಿವಮೊಗ್ಗ: ಸಾಗರ ತಾಲ್ಲೂಕಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಮತ್ತು ಮುಂದಿನ ದಿನಗಳಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ, ಮುಂಜಾಗ್ರತಾ ಕ್ರಮವಾಗಿ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ...

Read moreDetails

ಕೊಲ್ಲೂರು ದೇಗುಲದ ಭಕ್ತೆಯ ಚಿನ್ನ ಕಳ್ಳತನ, ಭದ್ರಾವತಿಯ 3 ಮಹಿಳೆಯರ ಬಂಧನ

ಕೊಲ್ಲೂರು: ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಉಡುಪಿ ಜಿಲ್ಲಾ ಪೊಲೀಸರು ಚುರುಕಾಗಿ ತನಿಖೆ ನಡೆಸಿ ಕೇವಲ 24 ಗಂಟೆಗಳಲ್ಲಿ ಭೇದಿಸಿರುವ ಘಟನೆ ...

Read moreDetails

ಶಿವಮೊಗ್ಗ, ಜೋಗದಲ್ಲಿ ಜಲ ವೈಭವ!, ಪ್ರವಾಸಿಗರು ಫಿದಾ

ಶಿವಮೊಗ್ಗ: ಮಲೆನಾಡಿನಲ್ಲಿ ಮಳೆ ಚುರುಕುಗೊಂಡಿರುವುದರಿಂದ ವಿಶ್ವವಿಖ್ಯಾತ ಜೋಗದ ದೃಶ್ಯ ವೈಭವ ನಿಧಾನವಾಗಿ ಮರುಕಳಿಸುತ್ತಿದೆ. ಹೀಗಾಗಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇದನ್ನೂ ಓದಿ >ಶಿವಮೊಗ್ಗದ ಜಯನಗರ ಪೊಲೀಸ್ ...

Read moreDetails

ಭದ್ರಾ ಜಲಾಶಯ, ಒಳಹರಿವು ಹೆಚ್ಚಳ, ಒಂದೇ ದಿನದಲ್ಲಿ 1 ಅಡಿ ಏರಿಕೆ!

ಶಿವಮೊಗ್ಗ: ಮಲೆನಾಡಲ್ಲಿ ಕಳೆದ ಮೂರು ದಿನಗಳಿಂದ ಬೀಳುತ್ತಿರುವ ಧಾರಾಕಾರ ಮಳೆ ಮುಂದುವರೆದಿದ್ದು, ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದನ್ನೂ ಓದಿ >ಶಿವಮೊಗ್ಗದ ...

Read moreDetails
Page 19 of 59 1 18 19 20 59
  • Trending
  • Comments
  • Latest

Recent News