ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ

Tag: shivamogga

ಪವರ್ ಚಾನಲ್‌ಗೆ ಹಾರಿ ಅಂಚೆ ಇಲಾಖೆಯ ನಿವೃತ್ತ ಸೇವಕ ಆತ್ಮಹತ್ಯೆ

ಕಾರ್ಗಲ್: ಕಾರ್ಗಲ್ ಸಮೀಪದ ಜೋಗದ ನಿವಾಸಿ, ಅಂಚೆ ಇಲಾಖೆಯ ನಿವೃತ್ತ ಸೇವಕ ಗಾಸ್ಸಾರಿ ಮಿರಾಂದ (62) ಗುರುವಾರ ಬೆಳಿಗ್ಗೆ ಜೋಗ ಶಿರೂರು ಕೆರೆ ಪವರ್ ಚಾನಲ್‌ಗೆ ಹಾರಿ ...

Read moreDetails

ಗೂಗಲ್ ಪೇ ಮಾಡಿದ ಬಳಿಕ 98 ಸಾವಿರ ಗುಳುಂ, ಆಗಿದ್ದೇನು?

ಶಿವಮೊಗ್ಗ: ಸಹೋದ್ಯೋಗಿಯೊಬ್ಬರಿಗೆ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿದ ಬೆನ್ನಲ್ಲೇ, ಮಹಿಳಾ ಅಧಿಕಾರಿಯೊಬ್ಬರ ಬ್ಯಾಂಕ್ ಖಾತೆಯಿಂದ 98 ಸಾವಿರ ನಗದು ಆನ್‌ಲೈನ ಮೂಲಕ ನಾಪತ್ತೆಯಾಗಿದೆ. ಈ ...

Read moreDetails

ಅಡಿಕೆ ಹಾನಿ ಪರಿಹಾರಕ್ಕೆ ವಿಶೇಷ ಪ್ಯಾಕೇಜ್‌ಗೆ ಬೇಡಿಕೆ!

ಶಿವಮೊಗ್ಗ: ಇತ್ತೀಚೆಗೆ ಜಿಲ್ಲೆಯಲ್ಲಿ ಬಿರುಗಾಳಿ ಮತ್ತು ಮಳೆಗೆ ಹೊಳೆಹೊನ್ನೂರು ವ್ಯಾಪ್ತಿಯ ಗ್ರಾಮಗಳು ಮತ್ತು ಇತರೆಡೆ ಅಡಿಕೆ ಬೆಳೆಗಳು ಹಾನಿಗೀಡಾಗಿದ್ದು, ರೈತರು ಕಂಗಾಲಾಗಿದ್ದಾರೆ. ರೈತರಿಗೆ ಪರಿಹಾರ ನೀಡಲು ಮುಖ್ಯಮಂತ್ರಿಗಳ ...

Read moreDetails

ರಸ್ತೆ ವಿಸ್ತರಣೆ, ಜೆಸಿಬಿ ಬಳಸಿ ಗೂಡಂಗಡಿಗಳ ತೆರವು ಕಾರ್ಯಾಚರಣೆ!

ಶಿವಮೊಗ್ಗ: ಭದ್ರಾವತಿಯ ಸರ್ಕಾರಿ ಆಸ್ಪತ್ರೆಯ ಕಾಂಪೌಂಡ್‌ಗೆ ಹೊಂದಿಕೊಂಡಂತೆ ಇರುವ 14 ಗೂಡಂಗಡಿಗಳನ್ನು ತೆರವು ಮಾಡುವ ಮೂಲಕ ಚನ್ನಗಿರಿ (ಸಿ.ಎನ್) ರಸ್ತೆ ವಿಸ್ತರಣೆ ಕಾಮಗಾರಿಗೆ ಚಾಲನೆ ನೀಡಲಾಯಿತು. ಗೂಡಂಗಡಿಗಳ ...

Read moreDetails

ಅಕ್ರಮ ಪ್ರಾಣಿ ಸಾಗಣೆ, ವಧೆ ತಡೆಗೆ ಸಮಿತಿ ರಚನೆ, ಜಿಲ್ಲಾಧಿಕಾರಿ

ಶಿವಮೊಗ್ಗ: ಜಿಲ್ಲೆಯಲ್ಲಿ ಬಿಡಾಡಿ ಗೋವುಗಳನ್ನು ಗುರುತಿಸಿ ಗೋಶಾಲೆಗೆ ಕಳುಹಿಸಬೇಕು. ಹಾಗೂ ಕಾನೂನು ಬಾಹಿರವಾಗಿ ಪ್ರಾಣಿಗಳ ಸಾಗಾಣಿಕೆ ಮಾಡುವುದು ಮತ್ತು ವಧೆಯನ್ನು‌ ಕಟ್ಟುನಿಟ್ಟಾಗಿ ತಡೆಗಟ್ಟಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ...

Read moreDetails

ಶಿವಮೊಗ್ಗದಲ್ಲಿ 5,000 ಬಿಪಿಎಲ್ ಕಾರ್ಡ್ ರದ್ದು, ಆಹಾರ ಸಚಿವರಿಗೆ ಕಾಂಗ್ರೆಸ್ ಮುಖಂಡ ಚೇತನ್ ಮನವಿಗಳೇನು?

ಶಿವಮೊಗ್ಗ: ನಗರದಲ್ಲಿ ವಿವಿಧ ಕಾರಣಗಳಿಂದಾಗಿ ರದ್ದಾಗಿರುವ ಸುಮಾರು 5 ಸಾವಿರ ಬಿಪಿಎಲ್ ಪಡಿತರ ಚೀಟಿಗಳನ್ನು ಪುನಃ ಪರಿಶೀಲಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡ ಕೆ. ಚೇತನ್ ಅವರು ...

Read moreDetails

ಶಿವಮೊಗ್ಗ, ಜಯನಗರ ಪೊಲೀಸ್ ಠಾಣೆಗೆ ನೂತನ ಜೀಪು ಹಸ್ತಾಂತರ

ಶಿವಮೊಗ್ಗ: ಸಾರ್ವಜನಿಕರ ರಕ್ಷಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುವ ಪೊಲೀಸ್ ಇಲಾಖೆಯ ಮೂಲಭೂತ ಸೌಕರ್ಯಗಳನ್ನು ಬಲಪಡಿಸುವ ಉದ್ದೇಶದಿಂದ, 2025-26ನೇ ಸಾಲಿನ ವಿಧಾನ ಪರಿಷತ್ ...

Read moreDetails

ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ!, ಕಾರಣವೇನು?

ಶಿವಮೊಗ್ಗ : ಶಿವಮೊಗ್ಗದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ಸಕ್ರೆಬೈಲು ಆನೆ ಬಿಡಾರಕ್ಕೆ #SakrebailElephantCamp ನಾಳೆಯಿಂದ ತಾತ್ಕಾಲಿಕವಾಗಿ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ...

Read moreDetails

ಶಿವಮೊಗ್ಗ, ಮಂಗಳವಾರವೂ ಹುಲಿ-ಸಿಂಹಧಾಮ ವೀಕ್ಷಣೆಗೆ ಅವಕಾಶ

ಶಿವಮೊಗ್ಗ: ತ್ಯಾವರೆಕೊಪ್ಪದ ಹುಲಿ-ಸಿಂಹ ಧಾಮದಲ್ಲಿ ಸಾಮಾನ್ಯವಾಗಿ ಪ್ರತಿ ಮಂಗಳವಾರ ವಾರದ ರಜೆಯಾಗಿದ್ದು, ಆ ದಿನ ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ವೀಕ್ಷಣೆಗೆ ಅವಕಾಶವಿರುವುದಿಲ್ಲ. ಆದರೆ, ಪ್ರಸ್ತುತ ಬೇಸಿಗೆ ರಜೆಯ ...

Read moreDetails

ಭಾರೀ ಮಳೆ ಗಾಳಿ, ಚಾವಣಿ ಕುಸಿದು ವ್ಯಕ್ತಿ ಸಾವು!

ಶಿವಮೊಗ್ಗ : ಶಿಕಾರಿಪುರ ತಾಲ್ಲೂಕಿನ ಅರಶಿಣಗೆರೆ ಗ್ರಾಮದಲ್ಲಿ ಕಳೆದ ರಾತ್ರಿ ಮಳೆ– ಗಾಳಿಯಿಂದಾಗಿ ಮನೆ ಮುಂದಿನ ತಗಡಿನ ಚಾವಣಿ ಕುಸಿದು ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ನಿಸಾರ್ ...

Read moreDetails
Page 33 of 59 1 32 33 34 59
  • Trending
  • Comments
  • Latest

Recent News