ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ

Tag: shivamogga

ಬಸ್‌ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗನ್ನೇ ಕದ್ದ ಕಳ್ಳರು!

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬಸ್‌ ಹತ್ತುವಾಗ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗನ್ನೇ ಕಳ್ಳರು ಕಸಿದುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ಘಟನೆಯಲ್ಲಿ ವ್ಯಾನಿಟಿ ಬ್ಯಾಗಿನಲ್ಲಿದ್ದ 2.86 ಲಕ್ಷಕ್ಕೂ ಅಧಿಕ ...

Read moreDetails

ಕೊಮ್ಮನಾಳು ಸಮೀಪ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಹಳೇ ಜೋಗದ ಯುವಕ ಸಾವು!

ಶಿವಮೊಗ್ಗ : ಕೊಮ್ಮನಾಳು ತಿರುವಿನ ಬಳಿ ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವುಕಂಡಿರುವ ಘಟನೆ ...

Read moreDetails

ಉಳವಿಯಲ್ಲಿ ಲಾರಿ-ಟಾಟಾ ಏಸ್ ಡಿಕ್ಕಿ, ಯುವಕನಿಗೆ ಗಂಭೀರ ಗಾಯ!

ಸೊರಬ : ತಾಲೂಕಿನ ಉಳವಿಯ ಮಾರಿಕಾಂಬಾ ದೇವಸ್ಥಾನದ ತಿರುವಿನ ಬಳಿ ಶುಕ್ರವಾರ ಭೀಕರ ರಸ್ತೆ ಅಪಘಾತ ಸಂಭವಿಸಿ, ಒಬ್ಬ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಶಿರಾಳಕೊಪ್ಪ ...

Read moreDetails

ಮೇ 15ರಂದು “ವಿಶ್ವಬಂಧು” ನೂತನ ಗೋಶಾಲೆ ಆರಂಭ, ಮಾಜಿ DCM ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಗೋಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡುವ ಉದ್ಧೇಶದಿಂದ ಗೋವರ್ಧನ ಟ್ರಸ್ಟ್  ನಗರದ ಹೊರವಲಯ ಅಬ್ಬಲಗೆರೆಯಲ್ಲಿ ಮೇ 15ರಂದು ಬೆಳಿಗ್ಗೆ 11 ಗಂಟೆಗೆ “ವಿಶ್ವಬಂಧು” ಎಂಬ ನೂತನ ಗೋಶಾಲೆಯನ್ನು ...

Read moreDetails

ಸೊರಬದಲ್ಲಿ ಮದುವೆ ದಿಬ್ಬಣದ ಬಸ್ ಪಲ್ಟಿ, ತಪ್ಪಿದ ಬಾರಿ ಅನಾಹುತ

ಸೊರಬ: ತಾಲೂಕಿನ ಕುಪ್ಪಗಡ್ಡೆ ಗ್ರಾಮದ ಕೊರಕೋಡು ಕ್ರಾಸ್ ಸಮೀಪದ ಇರ್ಪಿನ ಕೆರೆ ಏರಿ ಮೇಲೆ ಮದುವೆ ದಿಬ್ಬಣಕ್ಕೆ ಹೊರಟಿದ್ದ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ...

Read moreDetails

ಶ್ರೀ ಜಗದ್ಗುರು ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಯಾವಾಗ? 4 ಕಿ.ಮೀ ಭವ್ಯ ಮೆರವಣಿಗೆ

ಸಾಗರ : ಶಿವಮೊಗ್ಗ ಅಲ್ಲಮಪ್ರಭು ಬಯಲಿನ ಮಾನವಧರ್ಮ ಮಂಟಪದಲ್ಲಿ ಮೇ 17ರಂದು ಸಂಜೆ 6ಕ್ಕೆ ಶ್ರೀ ಜಗದ್ಗುರು ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ, ಬೃಹತ್ ಧರ್ಮಜಾಗೃತಿ ಸಮಾವೇಶ ಮತ್ತು ...

Read moreDetails

ಪ್ರೇಯಸಿಯೊಂದಿಗೆ ಸೇರಿ ಗಂಡನ ಕೊಲೆ, ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

ಶಿವಮೊಗ್ಗ : ಪ್ರೇಯಸಿಯೊಂದಿಗೆ ಸೇರಿ ಗಂಡನನ್ನೇ ಕೊಲೆ ಮಾಡಿದ ಹೆಂಡತಿ ಹಾಗೂ ಆಕೆಯ ಪ್ರೀಯಕರನಿಗೆ ಗಲ್ಲು ಶಿಕ್ಷೆ ವಿಧಿಸಿ ಭದ್ರಾವತಿ ಕೋರ್ಟ್ ತೀರ್ಪು ನೀಡಿದೆ. ಇದನ್ನೂ ಓದಿ ...

Read moreDetails

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಸಾಗರ : ಬೇಸೂರು ಅಣು ವಿದ್ಯುತ್ ಸ್ಥಾವರ ಖಂಡಿಸಿ ಗುರುವಾರ ಜನ ಹೋರಾಟ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಶಿವಪ್ಪನಾಯಕ ವೃತ್ತದಿಂದ ಹೊರಟ ಬೃಹತ್ ಪ್ರತಿಭಟನಾ ...

Read moreDetails

ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

ಯುವಧ್ವನಿ ನ್ಯೂಸ್ | ಶಿವಮೊಗ್ಗ ಶಿವಮೊಗ್ಗ: ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ, ಲಯನ್ಸ್‌ ಕ್ಲಬ್‌ ಹಾಗೂ ಮುಳುಗು ತಜ್ಞ ಟೀಮ್‌ ಈಶ್ವರ್‌ ಮಲ್ಪೆ ವತಿಯಿಂದ ರಾಷ್ಟ್ರೀಯ ಪ್ರೌಢಶಾಲೆಯ ...

Read moreDetails

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ (ಎ.ಟಿ.ಎನ್.ಸಿ.ಸಿ) ಬಿಕಾಂ ಮತ್ತು ಬಿಬಿಎ ವಿಭಾಗದ ವಿದ್ಯಾರ್ಥಿಗಳು, ಕುವೆಂಪು ವಿಶ್ವವಿದ್ಯಾಲಯದ 2024ನೇ ಸಾಲಿನಲ್ಲಿ ವಿವಿಧ ರ‍್ಯಾಂಕ್‌ಗಳನ್ನು ಪಡೆದಿದ್ದಾರೆ. ...

Read moreDetails
Page 37 of 59 1 36 37 38 59
  • Trending
  • Comments
  • Latest

Recent News