ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ

Tag: shivamogga

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಶಿವಮೊಗ್ಗ:ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ವಿವಿಧ ಪ್ರೌಢಶಾಲೆಗಳು  ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿದ್ದು, 5 ಪ್ರೌಢಶಾಲೆಗಳಿಗೆ ಶೇ.100% ಫಲಿತಾಂಶ ಲಭಿಸಿದೆ‌. ಕಸ್ತೂರಬಾ ಬಾಲಿಕ ಪ್ರೌಢಶಾಲೆ, ಕೋಣಂದೂರಿನ ...

Read moreDetails

ಗಾರೆ ಕೆಲಸದವರ ಮಗ ಶಿಕಾರಿಪುರ ತಾಲೂಕಿಗೆ ಟಾಪರ್

ಶಿಕಾರಿಪುರ: ಪಟ್ಟಣದ ಸೊಸೈಟಿ ಕೇರಿ ನಿವಾಸಿ ಜಿ ಕೇಶವ್ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 622 ಅಂಕಗಳನ್ನು ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ವೃತ್ತಿಯಲ್ಲಿ ಗಾರೆ ಕೆಲಸ ...

Read moreDetails

ಶಿವಮೊಗ್ಗ, ಗುರುಪುರದ ಬಿಜಿಎಸ್  ಆಂಗ್ಲ ಪ್ರೌಢ ಶಾಲೆಗೆ ಉತ್ತಮ ಫಲಿತಾಂಶ

 ಶಿವಮೊಗ್ಗ : ಶಿವಮೊಗ್ಗ ಹೊರ ವಲಯದಲ್ಲಿರುವ ಗುರುಪುರದ ಬಿಜಿಎಸ್ ಪ್ರೌಢಶಾಲಾ ವಿಭಾಗದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿರುವುದು ವಿಶೇಷ ಸಂಗತಿ. ಪರೀಕ್ಷೆಗೆ ...

Read moreDetails

ಭದ್ರಾವತಿ, ಬಂಡಿಗುಡ್ಡ ಅರಣ್ಯ ನೌಕರರ ಮೇಲೆ ಜೇನುದಾಳಿ!

ಭದ್ರಾವತಿ: ತಾಲೂಕಿನ ಬಂಡಿಗುಡ್ಡ ಅರಣ್ಯ ಪ್ರದೇಶದಲ್ಲಿ ಮೂವರು ಅರಣ್ಯ ದಿನಗೂಲಿ ನೌಕರರು ಹೆಜ್ಜೇನು ದಾಳಿಗೊಳಗಾಗಿದ್ದಾರೆ. ಮೂವರಲ್ಲಿ ಓರ್ವರು ಚಿಂತಾಜನಕ ಸ್ಥಿತಿಯಲ್ಲಿದ್ದರೆ ಮತ್ತಿಬ್ಬರು ಚಿಕಿತ್ಸೆ ಪಡೆದು ಅಪಾಯದಿಂದ ಪಾರಾಗಿ ...

Read moreDetails

ಬದುಕುವ ವಿಧಾನ ಸುಧಾರಿಸಿಕೊಂಡಾಗ ಕೃತಕ ಔಷಧಗಳಿಂದ ದೂರ

ಶಿವಮೊಗ್ಗ: ಆಧುನಿಕ ಸೌಲಭ್ಯಗಳು ಹೆಚ್ಚಾದಂತೆ ಮನುಷ್ಯನ ಜೀವನಶೈಲಿ ದುರ್ಬಲಗೊಳ್ಳುತ್ತಿದ್ದು, ಆರೋಗ್ಯದ ಸಮತೋಲನ ಕಾಪಾಡಿಕೊಳ್ಳುವುದು ಅತ್ಯಗತ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿಯ ಸಹ ಕಾರ್ಯದರ್ಶಿ ಡಾ. ಪಿ. ನಾರಾಯಣ್ ...

Read moreDetails

SSLC Result | ಶಿವಮೊಗ್ಗ ಜಿಲ್ಲೆಗೆ ಶೇ.96.56 ಫಲಿತಾಂಶ, 620ಕ್ಕೂ ಹೆಚ್ಚು ಅಂಕ ಪಡೆದವರೆಷ್ಟು?

ಶಿವಮೊಗ್ಗ: ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲೆಯು ಒಟ್ಟಾರೆ ಶೇ. 96.56 ಫಲಿತಾಂಶ ದಾಖಲಿಸುವ ಮೂಲಕ ರಾಜ್ಯ ಮಟ್ಟದಲ್ಲಿ 9ನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ...

Read moreDetails

ಶಿವಮೊಗ್ಗ ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ. 100 ಫಲಿತಾಂಶ

ಶಿವಮೊಗ್ಗ: ಇಂದು ಮದ್ಯಾಹ್ನ ಪ್ರಕಟಗೊಂಡ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶದಲ್ಲಿ ಶಿವಮೊಗ್ಗ ಗೋಪಾಳದ ಶ್ರೀ ರಾಮಕೃಷ್ಣ ವಿದ್ಯಾನಿಕೇತನ, ಅನುಪಿನ ಕಟ್ಟೆಯಲ್ಲಿರುವ ಶ್ರೀ ರಾಮಕೃಷ್ಣ ಗುರುಕುಲ ...

Read moreDetails

ಕುಲಪತಿಗಳ ವಿರುದ್ದ ಎನ್‌ಎಸ್‌ಯುಐ ಪ್ರತಿಭಟನೆ , 10 ಬೇಡಿಕೆಗಳೇನು?

ಶಂಕರಘಟ್ಟ: ವಿಧ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ಕುವೆಂಪು ವಿಶ್ವವಿದ್ಯಾಲಯದ ಗಮನಕ್ಕೆ ಸಾಕಷ್ಟು ಬಾರಿ ತಂದರೂ ಸ್ಪಂದಿಸದೇ ವಿದ್ಯಾರ್ಥಿ ವಿರೋಧಿ ನೀತಿ ತೋರುತ್ತಿರುವ ಕುಲಪತಿಗಳ ವಿರುದ್ದ ಇಂದು ಎನ್‌ಎಸ್‌ಯುಐ ವತಿಯಿಂದ ...

Read moreDetails

ನಮ್ಮೂರ ಬಳಗದಿಂದ ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಣೆ

ಶಿವಮೊಗ್ಗ: ನಮ್ಮೂರ ಬಳಗದ ವತಿಯಿಂದ ಶ್ರೀ ಭಗೀರಥ ಮಹರ್ಷಿ ಜಯಂತಿಯನ್ನು ಇಂದು ಬೆಳಗ್ಗೆ ಅಲ್ಲಮಪ್ರಭು ಮೈದಾನ ಫ್ರೀಡಂ ಪಾರ್ಕ್‌ನಲ್ಲಿ ಭಗೀರಥರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಿಹಿ ...

Read moreDetails

ಸೂಗೂರಿನಲ್ಲಿ ಮೃಡಬಸವೇಶ್ವರ ಸ್ವಾಮಿ ದೇವಸ್ಥಾನದ ಗೃಹಪ್ರವೇಶ, ಸಮುದಾಯ ಭವನ ಉದ್ಘಾಟನೆ 

ಶಿವಮೊಗ್ಗ : ನಗರದ ಸಮೀಪವಿರುವ ಸೂಗೂರಿನಲ್ಲಿ ಏ.22ರಿಂದ 24ರವರೆಗೆ ಮೃಡಬಸವೇಶ್ವರ ಸ್ವಾಮಿ ದೇವಸ್ಥಾನದ ಗೃಹಪ್ರವೇಶ, ಕಳಸಾರೋಹಣ, ಈಶ್ವರಯ್ಯ ಗಂಗಮ್ಮ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮಗಳು ನಡೆಯಲಿದೆ ಎಂದು ...

Read moreDetails
Page 39 of 59 1 38 39 40 59
  • Trending
  • Comments
  • Latest

Recent News