• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಸೀಬಿನಕೆರೆಯ ಯುವಕನ ಶವ ಪತ್ತೆ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 8, 2026
in ಕ್ರೈಂ ನ್ಯೂಸ್, ತೀರ್ಥಹಳ್ಳಿ
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು
Share on FacebookShare on TwitterShare on WhatsApp

ತೀರ್ಥಹಳ್ಳಿ: ತುಂಗಾ ನದಿಯಲ್ಲಿ ಈಜಲು ತೆರಳಿ ನಾಪತ್ತೆಯಾಗಿದ್ದ ಸೀಬಿನಕೆರೆಯ ಯುವಕನ ಶವ ಇಂದು ಬೆಳಿಗ್ಗೆ ಪತ್ತೆಯಾಗಿದೆ.
ಮೃತ ಯುವಕನನ್ನು ಸೀಬಿನಕೆರೆ ನಿವಾಸಿ, 26 ವರ್ಷದ ಅಕ್ಷಯ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ > ಹೊಸನಗರ, ಗ್ಯಾಸ್ ಸಿಲಿಂಡರ್ ಸಿಗದೇ ಕೆಲವು ಹೋಟೆಲ್‌ಗಳು ಬಂದ್!

ಘಟನೆಯ ವಿವರ
ಅಕ್ಷಯ್ ತುಂಗಾ ನದಿಗೆ ಮಂಗಳವಾರ ಸಂಜೆ ವೇಳೆ ಈಜಲು ತೆರಳಿದ್ದರು. ನದಿಯ ತಟದ ಕಲ್ಲು ಬಂಡೆಯ ಮೇಲೆ ತಮ್ಮ ಬಟ್ಟೆ, ಚಪ್ಪಲಿ ಹಾಗೂ ಮೊಬೈಲ್ ಫೋನ್ ಇರಿಸಿ ನದಿಗೆ ಇಳಿದಿದ್ದರು. ಆದರೆ, ದೀರ್ಘಕಾಲದ ನಂತರವೂ ಅವರು ವಾಪಸ್ ಬಾರದಿದ್ದಾಗ ಸ್ಥಳೀಯರಲ್ಲಿ ಆತಂಕ ಶುರುವಾಗಿತ್ತು. ಅಕ್ಷಯ್ ತೀರ್ಥಹಳ್ಳಿಯಲ್ಲೇ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.
ಈಶ್ವರ್ ಮಲ್ಪೆ ತಂಡದಿಂದ ಶೋಧ ಯುವಕ ನಾಪತ್ತೆಯಾದ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಮುಳುಗು ತಜ್ಞ ಈಶ್ವರ್ ಮಲ್ಪೆ ಮತ್ತು ಅವರ ತಂಡ ಇಂದು ಬೆಳಿಗ್ಗೆ ನದಿಯಲ್ಲಿ ತೀವ್ರ ಶೋಧ ಕಾರ್ಯ ನಡೆಸಿತು.

ಇದನ್ನೂ ಓದಿ > ತುಂಗಾ ನದಿಗೆ ಹಾರಿ ನರ್ಸ್ ಆತ್ಮಹತ್ಯೆ

ನದಿಗೆ ಇಳಿದಿದ್ದ ಸ್ಥಳದ ಕೆಲವೇ ಅಡಿಗಳ ವ್ಯಾಪ್ತಿಯಲ್ಲಿ ಅಕ್ಷಯ್ ಅವರ ಶವ ಪತ್ತೆಯಾಗಿದೆ. ಮೃತ ಅಕ್ಷಯ್ ಬಳಸುತ್ತಿದ್ದ ಮೊಬೈಲ್ ಫೋನ್ ಸಂಖ್ಯೆಯು ಬೇರೆಯವರ ಹೆಸರಿನಲ್ಲಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಪೊಲೀಸರು ಈ ನಿಟ್ಟಿನಲ್ಲಿ ತನಿಖೆ ಕೈಗೊಂಡಿದ್ದಾರೆ.
ಸದ್ಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: CRIMEcrime newskannada news livemalnad newsshivamoggaThe body of a young man from Seebina Lake who had gone swimming in the Tunga River has been found!ಶಿವಮೊಗ್ಗ
Previous Post

ಹೊಸನಗರ, ಗ್ಯಾಸ್ ಸಿಲಿಂಡರ್ ಸಿಗದೇ ಕೆಲವು ಹೋಟೆಲ್‌ಗಳು ಬಂದ್!

Next Post

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 6ನೇ ತರಗತಿ ಬಾಲಕಿ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 6ನೇ ತರಗತಿ ಬಾಲಕಿ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಆನಂದಪುರ, ಹಾವು ಕಚ್ಚಿ ಗರ್ಭಿಣಿ ಸಾವು

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026

Copyright © 2026 Yuva Dhwani. Designed by KIPL