• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

 ಅಧಿಕ ಲಾಭದ ಆಮಿಷ, ಟೈಲರ್ ಕುಟುಂಬಕ್ಕೆ ಲಕ್ಷಾಂತರ ರೂ ವಂಚನೆ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 21, 2026
in ಶಿವಮೊಗ್ಗ
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ
Share on FacebookShare on TwitterShare on WhatsApp

ಶಿವಮೊಗ್ಗ : ಹೂಡಿಕೆ ಹೆಸರಿನಲ್ಲಿ ಅಧಿಕ ಲಾಭದ ಆಮಿಷ ಒಡ್ಡಿ ಜಿಲ್ಲೆಯ ಕುಟುಂಬವೊಂದಕ್ಕೆ ಲಕ್ಷಾಂತರ ರೂಪಾಯಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ಟೈಲರ್ ವೃತ್ತಿ ಮಾಡುವ ವ್ಯಕ್ತಿಯೊಬ್ಬರಿಗೆ ಲಿಂಕ್ ಕಳುಹಿಸಿ ಅಧಿಕ ಲಾಭದ ಆಮಿಷ ಒಡ್ಡಲಾಗಿದೆ. ವಾಟ್ಸಾಪ್ ಮೂಲಕ ಮೊಬೈಲ್‌ಗೆ ಮೆಸೇಜ್ ಕಳುಹಿಸಿ ತಾವು ಕಂಪನಿಯೊಂದರ ಪ್ರತಿನಿಧಿಗಳು ಎಂದು ಪರಿಚಯಿಸಿಕೊಂಡು ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ, ನಂತರ ವೆರಿಫಿಕೇಷನ್, ಪ್ರೋಸೆಸ್ ಚಾರ್ಜಸ್, ಸರ್ವೀಸ್ ಚಾರ್ಜಸ್ ಹಾಗೂ ಟ್ಯಾಕ್ಸ್ ಹೆಸರಿನಲ್ಲಿ ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದರು.

ಇದನ್ನೂ ಓದಿ >  ಏಸೂರು ಕೊಟ್ಟರೂ ಬೇಸೂರು ಕೊಡೆವು, ಪಾದಯಾತ್ರೆ ಅಭೂತಪೂರ್ವ ಯಶಸ್ಸು! ಯಾರೆಲ್ಲಾ ಭಾಗವಹಿಸಿದ್ದರು?

ವಂಚಕರ ಮಾತನ್ನು ನಂಬಿದ ಟೈಲರ್, ಕುಟುಂಬದ ಸದಸ್ಯರು, ಹಂತ ಹಂತವಾಗಿ ದೊಡ್ಡ ಮೊತ್ತದ ಹಣ ವರ್ಗಾಯಿಸಿದ್ದಾರೆ. ಹೂಡಿಕೆ ಮಾಡಿದ ವ್ಯಕ್ತಿ, ಅವರ ತಮ್ಮ, ತಂದೆ ಹಾಗೂ ತಾಯಿಯ ಒಟ್ಟು 11 ಬ್ಯಾಂಕ್ ಖಾತೆಗಳನ್ನು ಬಳಸಿ 33,14,600 ರೂ ಹಣವನ್ನು ಅಪರಿಚಿತರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಹಣ ಪಡೆದ ಬಳಿಕ ಯಾವುದೇ ಲಾಭಾಂಶ ನೀಡಿಲ್ಲ. ಪುನಃ ಹಣ ಹೂಡಿಕೆ ಮಾಡುವಂತೆ ಕೇಳಿದಾಗ ಕುಟುಂಬ ಸದಸ್ಯರಿಗೆ ಆನ್‌ಲೈನ್ ವಂಚನೆಗೆ ಒಳಗಾಗಿರುವುದು ತಿಳಿದುಬಂದಿದೆ. ತಕ್ಷಣ ಶಿವಮೊಗ್ಗದ ಸೈಬರ್‌ಕ್ರೈಮ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

Tags: a tailor's family was cheated of millions of rupeesCRIMEcrime newskannada newskannada news livelatest newsThe lure of high profitsಶಿವಮೊಗ್ಗ
Previous Post

ಭಾರೀ ಮಳೆ ಗಾಳಿ, ಚಾವಣಿ ಕುಸಿದು ವ್ಯಕ್ತಿ ಸಾವು!

Next Post

ಶಿವಮೊಗ್ಗ, ಮಂಗಳವಾರವೂ ಹುಲಿ-ಸಿಂಹಧಾಮ ವೀಕ್ಷಣೆಗೆ ಅವಕಾಶ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಮಂಗಳವಾರವೂ ಹುಲಿ-ಸಿಂಹಧಾಮ ವೀಕ್ಷಣೆಗೆ ಅವಕಾಶ

ಶಿವಮೊಗ್ಗ, ಮಂಗಳವಾರವೂ ಹುಲಿ-ಸಿಂಹಧಾಮ ವೀಕ್ಷಣೆಗೆ ಅವಕಾಶ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026

Copyright © 2026 Yuva Dhwani. Designed by KIPL