• About Us
  • Advertise
  • Privacy & Policy
  • Contact Us
Wednesday, October 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home Uncategorized

ನಾಳೆ ಶಿವಮೊಗ್ಗಕ್ಕೆ ಸ್ಪಾರ್ಕ್ ಚಿತ್ರತಂಡ, ವಿಶೇಷ ಪ್ರದರ್ಶನ, ವಿಭಿನ್ನ ಕಥೆಯ ಹೊಸ ಪ್ರಯತ್ನ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
September 21, 2026
in Uncategorized, ಶಿವಮೊಗ್ಗ
ನಾಳೆ ಶಿವಮೊಗ್ಗಕ್ಕೆ ಸ್ಪಾರ್ಕ್ ಚಿತ್ರತಂಡ, ವಿಶೇಷ ಪ್ರದರ್ಶನ, ವಿಭಿನ್ನ ಕಥೆಯ ಹೊಸ ಪ್ರಯತ್ನ!
Share on FacebookShare on TwitterShare on WhatsApp

ಶಿವಮೊಗ್ಗ: ನಿರಂಜನ್ ಸುಧೀಂದ್ರ ಅಭಿನಯದ ಬಹುನಿರೀಕ್ಷಿತ ‘ಸ್ಪಾರ್ಕ್’ ಸಿನಿಮಾದ ಮೊದಲ ಪ್ರದರ್ಶನಕ್ಕೆ ಶಿವಮೊಗ್ಗ ಸಾಕ್ಷಿಯಾಗಲಿದೆ. ಸೆಪ್ಟೆಂಬರ್ 25ರಂದು ರಾಜ್ಯಾದ್ಯಂತ ತೆರೆಕಾಣಲಿರುವ ಚಿತ್ರವು, ಅದಕ್ಕೂ ಮೂರು ದಿನ ಮುನ್ನ ಅಂದರೆ ನಾಳೆ ಸೆಪ್ಟೆಂಬರ್ 22 ರಂದು ಮಂಗಳವಾರ ಸಂಜೆ 7 ಗಂಟೆಗೆ ಶಿವಮೊಗ್ಗದ ಭಾರತ್ ಸಿನಿಮಾಸ್‌ನಲ್ಲಿ ವಿಶೇಷ ಪ್ರದರ್ಶನಗೊಳ್ಳಲಿದೆ.

ಇದನ್ನೂ ಓದಿ > > ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

ಶಿವಮೊಗ್ಗದ ಗುಡ್ಡೆಕಲ್ ನಲ್ಲಿ ಹುಟ್ಟಿ ಬೆಳೆದ ವಿಶ್ವಾಸ್ ಮುರಳೀಧರ ನಾಯರ್ ಅವರು ‘ಸ್ಪಾರ್ಕ್’ ಸಿನಿಮಾದಲ್ಲಿ ಲೈನ್ ಪ್ರೊಡ್ಯೂಸರ್ ಆಗಿ ಕಾರ್ಯನಿರ್ವಹಿಸಿದ್ದು, ಅವರ ಒತ್ತಾಯದ ಮೇರೆಗೆ ಸಿನಿಮಾದ ಮೊಟ್ಟಮೊದಲ ಪ್ರದರ್ಶನವನ್ನು ಹುಟ್ಟೂರಾದ ಶಿವಮೊಗ್ಗದಲ್ಲೇ ಆಯೋಜಿಸಲಾಗಿದೆ. ವಿಶೇಷ ಪ್ರದರ್ಶನದಲ್ಲಿ ಚಿತ್ರತಂಡದ ಸಂಪೂರ್ಣ ಬಳಗ ಪಾಲ್ಗೊಳ್ಳಲಿದೆ.

ನಿರಂಜನ್ ಸುಧೀಂದ್ರ ಅವರ ವೃತ್ತಿಜೀವನದ ವಿಭಿನ್ನ ಚಿತ್ರವೆಂದೇ ಹೇಳಲಾಗುತ್ತಿರುವ ‘ಸ್ಪಾರ್ಕ್’, ಕೇವಲ ಪ್ರೇಮಕಥೆಗೆ ಸೀಮಿತವಾಗದೆ ವಿಭಿನ್ನ ಕಥಾಹಂದರ ಹೊಂದಿದೆ. ಸಿನಿಮಾದ ಹಾಡುಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿದ್ದು, ಸಚಿನ್ ಬಸ್ರೂರು ಸಂಗೀತ ನಿರ್ದೇಶನದಲ್ಲಿ ವೇಗದ ಹಾಡುಗಳ ಜತೆಗೆ ಮಾಧುರ್ಯಮಯ ಗೀತೆಗಳೂ ಮೂಡಿಬಂದಿವೆ. ನೃತ್ಯ ಹಾಗೂ ಸಾಹಸ ದೃಶ್ಯಗಳಲ್ಲಿ ನಿರಂಜನ್ ಅವರ ಸಮರ್ಪಣಾಭಾವ ಗಮನ ಸೆಳೆಯುತ್ತದೆ.

ಇದನ್ನೂ ಓದಿ > >ಹಾರನಹಳ್ಳಿ  ರೈಲ್ವೆ ಪ್ಲಾಟ್‌ಫಾರ್ಮ್ ಅಭಿವೃದ್ಧಿಗೆ ಗುದ್ದಲಿ ಪೂಜೆ, ಸಂಸದ ರಾಘವೇಂದ್ರ ಹೇಳಿದ್ದೇನು?

ಚಿತ್ರದ ಪ್ರತಿಯೊಂದು ಪಾತ್ರದಲ್ಲೂ ಒಂದೊಂದು ‘ಕಿಡಿ’ ಅಡಗಿದ್ದು, ಅದು ಯಾವಾಗ ಮತ್ತು ಏಕೆ ಸಿಡಿಯುತ್ತದೆ ಎಂಬುದೇ ಚಿತ್ರದ ಪ್ರಮುಖ ಕುತೂಹಲವಾಗಿದೆ. ಜಾಕಿ ಭಾವನಾ ವಕೀಲೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ರಚನಾ ಇಂದರ್ ವೈದ್ಯೆಯ ಪಾತ್ರದಲ್ಲಿ ನಟಿಸಿದ್ದಾರೆ.

‘ಸ್ಪಾರ್ಕ್’ ಚಿತ್ರದ ಮತ್ತೊಂದು ವಿಶೇಷವೆಂದರೆ ಲವ್ಲಿಸ್ಟಾರ್ ಪ್ರೇಮ್ ಮೊದಲ ಬಾರಿಗೆ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿರುವುದು. ಅವರು ಭ್ರಷ್ಟ ಪೊಲೀಸ್ ಅಧಿಕಾರಿಯ ಪಾತ್ರ ನಿರ್ವಹಿಸಿದ್ದಾರೆ. ಗಣೇಶ್ ರಾವ್ ಕೇಸರ್ಕರ್, ಅಶ್ವಿನ್ ಹಾಸನ್, ಧರ್ಮಣ್ಣ, ವಿಜಯ್ ಚೆಂಡೂರ್, ನೀನಾಸಂ ಅಶ್ವಥ್ ಸೇರಿದಂತೆ ಹಲವು ಪೋಷಕ ನಟರು ಚಿತ್ರದಲ್ಲಿದ್ದಾರೆ. ಕಾರ್ಯಕಾರಿ ನಿರ್ಮಾಪಕ ಶುಭಂ ಸಿಂಗ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಮಹಾಂತೇಶ್ ಹಂದ್ರಾಳ್ ನಿರ್ದೇಶನದ ಮೊದಲ ಚಿತ್ರ ಇದಾಗಿದ್ದು, ನಿರ್ಮಾಪಕಿ ಗರೀಮಾ ಅವಿನಾಶ್ ವಸಿಷ್ಠ ಚಿತ್ರಕ್ಕೆ ಅಗತ್ಯವಾದ ಬಂಡವಾಳ ಹೂಡಿದ್ದಾರೆ. ಚಿತ್ರದ ಟ್ರೇಲರ್‌ಗೆ ನಟ ಧ್ರುವ ಸರ್ಜಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ > > ಶಿವಮೊಗ್ಗ, ಅಡಕೆ ಬೇಯಿಸುವ ಹಂಡೆಗೆ ಬಿದ್ದ ಗಾಯಗೊಂಡಿದ್ದ ವ್ಯಕ್ತಿ ಸಾವು!

ಸಾಮಾನ್ಯವಾಗಿ ಪ್ರೀಮಿಯರ್ ಪ್ರದರ್ಶನಗಳು ಬೆಂಗಳೂರಿಗೆ ಸೀಮಿತವಾಗಿರುವ ಸಂದರ್ಭದಲ್ಲಿ ‘ಸ್ಪಾರ್ಕ್’ ಸಿನಿಮಾದ ಮೊದಲ ಪ್ರದರ್ಶನವನ್ನು ಶಿವಮೊಗ್ಗದಲ್ಲಿ ಆಯೋಜಿಸಿರುವುದು ವಿಶೇಷವಾಗಿದೆ. ಸಿನಿಮಾದ ಪ್ರಚಾರ ಕಾರ್ಯವನ್ನು ಶಿವಮೊಗ್ಗ ಸಿನಿಮಾಸ್ ಅಡ್ಡದ ರಘು ಗುಂಡ್ಲು ನಿರ್ವಹಿಸುತ್ತಿದ್ದಾರೆ.

Tags: 'Spark' film team visits ShivamoggaCINIMA NEWSkannada newskannada news livelatest newsshimogashivamoggaThe 'Spark' film team visits Shivamogga tomorrow for a special screening—a new venture featuring a unique story!ಶಿವಮೊಗ್ಗ
Previous Post

ಹಾರನಹಳ್ಳಿ  ರೈಲ್ವೆ ಪ್ಲಾಟ್‌ಫಾರ್ಮ್ ಅಭಿವೃದ್ಧಿಗೆ ಗುದ್ದಲಿ ಪೂಜೆ, ಸಂಸದ ರಾಘವೇಂದ್ರ ಹೇಳಿದ್ದೇನು?

Next Post

ಸೌತ್‌ ಇಂಡಿಯಾ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಮೀನಾಕ್ಷಿಗೆ ಬೆಳ್ಳಿ ಪದಕ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸೌತ್‌ ಇಂಡಿಯಾ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಮೀನಾಕ್ಷಿಗೆ ಬೆಳ್ಳಿ ಪದಕ

ಸೌತ್‌ ಇಂಡಿಯಾ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಮೀನಾಕ್ಷಿಗೆ ಬೆಳ್ಳಿ ಪದಕ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

October 27, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಬಟ್ಟೆ ಇಸ್ತ್ರಿ ಮಾಡುವಾಗ ವಿದ್ಯುತ್ ಆಘಾತ, ಬಾಲಕ ಸಾವು!

October 27, 2026
ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

October 27, 2026
ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

October 27, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಬಟ್ಟೆ ಇಸ್ತ್ರಿ ಮಾಡುವಾಗ ವಿದ್ಯುತ್ ಆಘಾತ, ಬಾಲಕ ಸಾವು!

October 27, 2026

Copyright © 2026 Yuva Dhwani. Designed by KIPL