ಶಿವಮೊಗ್ಗ: ಆಯನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿಯನ್ನು ನಿರ್ವಹಿಸುವುದರಿಂದ ಜೂ. 17 ರಂದು ಬೆಳಗ್ಗೆ 9-00 ರಿಂದ ಸಂಜೆ 6-00 ಆಯನೂರು, ಮಂಡಘಟ್ಟ ಸಿರಿಗೆರೆ. ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಮೈಸವಳ್ಳಿ, ಸೇವಾಲಾಲ್ ನಗರ, ವೀರಣ್ಣನಬೆನವಳ್ಳಿ, ಚನ್ನಹಳ್ಳಿ, ಇಟ್ಟಿಗೇಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಮ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ > ನಡುರಸ್ತೆಯಲ್ಲೇ ಧಗಧಗನೇ ಹೊತ್ತಿ ಉರಿದ ಕಾರು!
ಇದನ್ನೂ ಓದಿ > ಮೈಸೂರು-ಶಿವಮೊಗ್ಗ, ತಾಳಗುಪ್ಪದ 3 ರೈಲುಗಳು ಈ 2 ದಿನ ರದ್ದು!














