• About Us
  • Advertise
  • Privacy & Policy
  • Contact Us
Tuesday, October 27, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಅರ್ಧದಿನ ಕರೆಂಟ್ ಇರಲ್ಲ, ಎಲ್ಲೇಲ್ಲಿ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 8, 2026
in ಶಿವಮೊಗ್ಗ
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?
Share on FacebookShare on TwitterShare on WhatsApp

ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ಫೀಡರ್ ಎ.ಎಫ್-1, 2 ಮತ್ತು 4 ರಲ್ಲಿ ಮೆಸ್ಕಾಂ ತುರ್ತು ಕಾಮಗಾರಿಯನ್ನು ನಿರ್ವಹಿಸುವುದರಿಂದ ಆ.09 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಮಲ್ಲಿಗೇನಹಳ್ಳಿ, ತ್ಯಾವರೆಕೊಪ್ಪ, ಮುದ್ದಿನಕೊಪ್ಪ, ಸಿದ್ಲಿಪುರ, ಆಲ್ದೇವರ ಹೊಸೂರು, ವಿರುಪಿನಕೊಪ್ಪ, ಗಿರಿದೀಪಂ ಶಾಲೆ, ಲಯನ್ ಸಫಾರಿ, ಭೋವಿ ಕಾಲೋನಿ, ಸಾಗರ ಮುಖ್ಯರಸ್ತೆ, ಗಾಡಿಕೊಪ್ಪ, ಆಲ್ಕೋಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಪಂಚವಟಿ ಕಾಲೋನಿ ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ

ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ-2 ರ ಘಟಕ-5ರ ವ್ಯಾಪ್ತಿಯಲ್ಲಿ ಮೆಸ್ಕಾಂ ತುರ್ತು ಕಾಮಗಾರಿಯನ್ನು ನಿರ್ವಹಿಸುವುದರಿಂದ ಆ.09 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಪಂಚವಟಿ ಕಾಲೋನಿ, ಬಿ.ಹೆಚ್.ರಸ್ತೆ, ಅಶೋಕ ವೃತ್ತದಿಂದ ಅಮೀರ್ ಅಹಮದ್ ವೃತ್ತದವರೆಗೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Tags: curentcutkannada newskannada news livelatest newsmalnad newspowercutshimogashivamoggaThere will be no electricity in these areas of Shivamogga tomorrow for half a daywhere?ಶಿವಮೊಗ್ಗ
Previous Post

ನಾಳೆ ವಸುದೇವ ಭೂಪಾಳಂ ಕವನಗಳ ಗಾಯನ, ವಾಚನ ಸ್ಪರ್ಧೆ

Next Post

ಸೋಮವಾರ ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಬಂದ್ ಗೆ ಕರೆ, ಕಾರಣವೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಸೋಮವಾರ ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಬಂದ್ ಗೆ ಕರೆ, ಕಾರಣವೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026
ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

October 26, 2026
ಹೊಳೆಹೊನ್ನೂರು | ವಾಹನ ಡಿಕ್ಕಿ, ಅರಸೀಕೆರೆ ಮೂಲದ ವ್ಯಕ್ತಿ ಸಾವು!

ವಿಷ ಸೇವಿಸಿದ್ದ ಗೃಹಿಣಿ ಆಸ್ಪತ್ರೆಯಲ್ಲಿ ಸಾವು, ಕಾರಣವೇನು?

October 26, 2026
ಅ.30ರಿಂದ ಕೃಷಿ ಮೇಳ, 600ಕ್ಕೂ ಹೆಚ್ಚು ಮಳಿಗೆಗಳು, AI ತಂತ್ರಜ್ಞಾನ, ಹೊಸ ತಳಿಗಳ ಅನಾವರಣ!

ಅ.30ರಿಂದ ಕೃಷಿ ಮೇಳ, 600ಕ್ಕೂ ಹೆಚ್ಚು ಮಳಿಗೆಗಳು, AI ತಂತ್ರಜ್ಞಾನ, ಹೊಸ ತಳಿಗಳ ಅನಾವರಣ!

October 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026
ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

October 26, 2026

Copyright © 2026 Yuva Dhwani. Designed by KIPL