• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಎಲ್ಲೇಲ್ಲಿ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 29, 2026
in ಶಿವಮೊಗ್ಗ
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?
Share on FacebookShare on TwitterShare on WhatsApp

ಶಿವಮೊಗ್ಗ: ಶಿವಮೊಗ್ಗ ನಗರದ ವಿದ್ಯುತ್ ವಿತರಣಾ ಕೇಂದ್ರ ಹಾಗೂ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಹಾಗೂ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-11ರಲ್ಲಿ ದುರಸ್ತಿ ಕೆಲಸ
ಮತ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಆಗಸ್ಟ್ 30, ಭಾನುವಾರದಂದು ನಗರದ ಹಲವು ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ > > ಶಿವಮೊಗ್ಗದಿಂದ ಆಂಧ್ರಪ್ರದೇಶಕ್ಕೆ 2 ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ, ಇಲ್ಲಿದೆ ಡೀಟೇಲ್ಸ್

ಬೆಳಿಗ್ಗೆ 10 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ ಕೆಂಚಪ್ಪ ಲೇಔಟ್, ಸೂಡಾ ಕಾಂಪ್ಲೆಕ್ಸ್, ದಯಾನಂದ ಪ್ರಿಂಟರ್ಸ್ ಹತ್ತಿರ, ಪೊಲೀಸ್ ಚೌಕಿ ಆರಾಧ್ಯ ಕಣ್ಣಿನ ಆಸ್ಪತ್ರೆ ದಾವಣಗೆರೆ ಬೆಣ್ಣೆದೋಸೆ ಹೋಟೆಲ್ ಸುತ್ತಮುತ್ತ, ಸವಿ ಬೇಕರಿ ಎದುರು 100 ಅಡಿ ರಸ್ತೆ, ಕರಿಯಣ್ಣ ಬಿಲ್ಡಿಂಗ್ ನಿಂದ ಪೋಲೀಸ್ ಚೌಕಿವರೆಗೆ, ಹುಚ್ಚರಾಯ ಕಾಲೋನಿ ದೇವರಾಜ ಅರಸು ಬಡಾವಣೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ‌ ವಿದ್ಯುತ್ ವ್ಯತ್ಯಯವಾಗಲಿದೆ.

ಇದನ್ನೂ ಓದಿ > > ನೇಪಾಳದಲ್ಲಿ ಆತಂಕದ ನಡುವೆ ಶಿವಮೊಗ್ಗದ 6 ಪ್ರವಾಸಿಗರು ಸೇಫ್; ಗಡಿ ಸನಿಹ ತಲುಪಿ ನಿಟ್ಟುಸಿರು!

ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 03:00 ಗಂಟೆಯವರೆಗೆ ಬಾಲರಾಜು ಅರಸು ರಸ್ತೆ (ಮಹಾವೀರ ಸರ್ಕಲ್‌ನಿಂದ ಗೋಪಿ ಸರ್ಕಲ್‌ವರೆಗೆ), ಪಾರ್ಕ್ ಬಡಾವಣೆ, ನೆಹರೂ ರಸ್ತೆ, ಜಯನಗರ ಪೊಲೀಸ್ ಸ್ಟೇಷನ್ ರಸ್ತೆ, ಡಿಸಿ ಆಫೀಸ್‌, ಎಂಜಿ ಪ್ಯಾಲೇಸ್ ಮಥುರಾ ಹೋಟೆಲ್ ರಸ್ತೆ, ಬಿಎಸ್ ಎನ್ ಎಲ್ ಆಫೀಸ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.

Tags: curent cutkannada newskannada news livelatest newsmalnad newspower cutshivamoggaThere will be no electricity in these areas of Shivamogga tomorrowwhere else?
Previous Post

ಶಿವಮೊಗ್ಗದಿಂದ ಆಂಧ್ರಪ್ರದೇಶಕ್ಕೆ 2 ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ, ಇಲ್ಲಿದೆ ಡೀಟೇಲ್ಸ್

Next Post

ಶಿವಮೊಗ್ಗ, ತಿಪ್ಪೆಗುಂಡಿಯಾದ ಸೋಮಿನಕೊಪ್ಪ ಲಾಸ್ಟ್‌ ಬಸ್‌ಸ್ಟಾಪ್, ಗಮನ ಹರಿಸುವರೇ ಅಧಿಕಾರಿಗಳು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ತಿಪ್ಪೆಗುಂಡಿಯಾದ ಸೋಮಿನಕೊಪ್ಪ ಲಾಸ್ಟ್‌ ಬಸ್‌ಸ್ಟಾಪ್, ಗಮನ ಹರಿಸುವರೇ ಅಧಿಕಾರಿಗಳು?

ಶಿವಮೊಗ್ಗ, ತಿಪ್ಪೆಗುಂಡಿಯಾದ ಸೋಮಿನಕೊಪ್ಪ ಲಾಸ್ಟ್‌ ಬಸ್‌ಸ್ಟಾಪ್, ಗಮನ ಹರಿಸುವರೇ ಅಧಿಕಾರಿಗಳು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL