ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ-1 ರ ವ್ಯಾಪ್ತಿಯಲ್ಲಿ ನಗರದ ಕೆಇಬಿ ಸರ್ಕಲ್ ಬಳಿ ವಿದ್ಯುತ್ ಕಂಬ ಬದಲಾವಣೆ ಕಾಮಗಾರಿ ಇರುವುದರಿಂದ ಜು. 11 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಕೆಇಬಿ ಸರ್ಕಲ್, ಬಾಪೂಜಿನಗರ, ರೈಲ್ವೆ ಸ್ಟೇಷನ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ > ಶಿವಮೊಗ್ಗ ಗ್ರಾಮಾಂತರ ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರ ಶ್ಲಾಘನೆ
ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ > ತೀರ್ಥಹಳ್ಳಿಯ ವ್ಯಕ್ತಿಗೆ ಜೀವಾವಧಿ ಶಿಕ್ಷೆ, 10,000 ದಂಡ!















