• About Us
  • Advertise
  • Privacy & Policy
  • Contact Us
Sunday, July 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಬಸ್‌ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗನ್ನೇ ಕದ್ದ ಕಳ್ಳರು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 11, 2026
in ಕ್ರೈಂ ನ್ಯೂಸ್, ಶಿವಮೊಗ್ಗ
ಬಸ್‌ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗನ್ನೇ ಕದ್ದ ಕಳ್ಳರು!
Share on FacebookShare on TwitterShare on WhatsApp

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬಸ್‌ ಹತ್ತುವಾಗ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗನ್ನೇ ಕಳ್ಳರು ಕಸಿದುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ.

ಘಟನೆಯಲ್ಲಿ ವ್ಯಾನಿಟಿ ಬ್ಯಾಗಿನಲ್ಲಿದ್ದ 2.86 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ.
ಗಾಂಧಿ ಬಜಾರ್ ನಿವಾಸಿ ಜಯಲಕ್ಷ್ಮಿ (53) ಅವರು ತಮ್ಮ ಮಗನೊಂದಿಗೆ ಸಾಗರದಲ್ಲಿರುವ ಸಂಬಂಧಿಕರ ಮದುವೆಗೆ ಹೋಗಲು ಬಸ್‌ ನಿಲ್ದಾಣಕ್ಕೆ ಬಂದಿದ್ದರು. ಸಾಗರಕ್ಕೆ ತೆರಳುವ ಬಸ್‌ ಬಂದಾಗ ಹತ್ತಲು ಹೋದ ವೇಳೆ ಜನದಟ್ಟಣೆ ಇತ್ತು. ಈ ಸಂದರ್ಭ ಅವರು ತಮ್ಮ ಎಡತೋಳಿಗೆ ಹಾಕಿಕೊಂಡಿದ್ದ ವ್ಯಾನಿಟಿ ಬ್ಯಾಗ್‌ ಅನ್ನು ಯಾರೋ ಕಳ್ಳತನ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ >  ಕೊಮ್ಮನಾಳು ಸಮೀಪ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಹಳೇ ಜೋಗದ ಯುವಕ ಸಾವು!

ವ್ಯಾನಿಟಿ ಬ್ಯಾಗ್‌ನಲ್ಲಿ ಸುಮಾರು 1,55,000 ಬೆಲೆಯ 50 ಗ್ರಾಂ ತೂಕದ ಹವಳದ ಸರ ₹78,000 ಬೆಲೆಯ 20 ಗ್ರಾಂನ ಮಣಿಸರ ಮತ್ತು ಡಾಲರ್, 22,800 ಮೌಲ್ಯದ 6 ಗ್ರಾಂ ತೂಕದ ಎರಡು ಚಿನ್ನದ ಉಂಗುರಗಳು ಚಿನ್ನದ ಕಿವಿ ಓಲೆ, ಕೈ ಗಡಿಯಾರ ಹಾಗೂ 1,000 ನಗದು ಇತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: CRIMEkannada newskannada news liveshivamoggaThieves stole a woman's vanity bag while she was boarding a bus!ಶಿವಮೊಗ್ಗ
Previous Post

ಕೊಮ್ಮನಾಳು ಸಮೀಪ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಹಳೇ ಜೋಗದ ಯುವಕ ಸಾವು!

Next Post

ತಂತಿ ಬೇಲಿ ಹಾರುವಾಗ ಆಯಾತಪ್ಪಿ ಬಿದ್ದು ಕಾಡೆಮ್ಮೆ ಸಾವು

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ತಂತಿ ಬೇಲಿ ಹಾರುವಾಗ ಆಯಾತಪ್ಪಿ ಬಿದ್ದು ಕಾಡೆಮ್ಮೆ ಸಾವು

ತಂತಿ ಬೇಲಿ ಹಾರುವಾಗ ಆಯಾತಪ್ಪಿ ಬಿದ್ದು ಕಾಡೆಮ್ಮೆ ಸಾವು

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

July 5, 2026
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026

ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

July 5, 2026
ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

July 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

July 5, 2026
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026

Copyright © 2026 Yuva Dhwani. Designed by KIPL