• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಹೊಸನಗರ

ಹುಲಿಕಲ್ ಘಾಟಿಯಲ್ಲಿ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಸ್ಥಳದಲ್ಲೇ ಸಾವು, ನಾಲ್ವರು ಗಂಭೀರ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 10, 2026
in ಹೊಸನಗರ
ಹುಲಿಕಲ್ ಘಾಟಿಯಲ್ಲಿ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಸ್ಥಳದಲ್ಲೇ ಸಾವು, ನಾಲ್ವರು ಗಂಭೀರ!
Share on FacebookShare on TwitterShare on WhatsApp

ಹೊಸನಗರ: ಹುಲಿಕಲ್ ಘಾಟಿಯಲ್ಲಿ ನಿನ್ನೆ ಸಂಜೆ ರಸ್ತೆ ಅಂಚಿನ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವಾಗ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವುಕಂಡಿರುವ ಘಟನೆ ವರದಿಯಾಗಿದೆ.
ಮೃತರನ್ನು ನಗರ ಸಮೀಪದ ಚಕ್ಕಾರು ಗ್ರಾಮದ ರಾಘು,ಹಾವೇರಿ ಜಿಲ್ಲೆಯ ನೆಲಗಲ್ಲು ಗ್ರಾಮದ ಶಬ್ಬೀರ್,ರಾಜು ಎಂದು ಗುರುತಿಸಲಾಗಿದೆ.

ಇದನ್ನೂ ಓದಿ >  ಶಿವಮೊಗ್ಗ, ನ್ಯೂಮಂಡ್ಲಿ ಸಾಮಿಲ್‌ಗೆ ಬೆಂಕಿ, ಮರದ ತುಂಡುಗಳು ಭಸ್ಮ!

ಕೆಲಸದಲ್ಲಿ ನಿರತರಾಗಿದ್ದ ಇತರ ನಾಲ್ವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹುಲಿಕಲ್ ಘಾಟಿಯ ಚಂಡಿಕಾಂಬಾ ದೇವಸ್ಥಾನದ ಸಮೀಪದ ಹೇರ್‌ಪಿನ್ ತಿರುವಿನ ಬಳಿ ದುರಸ್ತಿ ಕಾರ್ಯ ನಡೆಯುತ್ತಿದ್ದು, ಕಾಮಗಾರಿ ನಡೆಯುತ್ತಿರುವಾಗ ಇದ್ದಕ್ಕಿದ್ದಂತೆಯೇ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಪರಿಣಾಮ ಈ ಅವಘಡ ಸಂಭವಿಸಿದೆ. ಮಣ್ಣಿನ ಅಂಚಿನಲ್ಲಿ ಇನ್ನೂ ಯಾರಾದರೂ ಸಿಲುಕಿರಬಹುದೇ ಎಂಬುದನ್ನು ಅರಿಯಲು ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ.

ಇದನ್ನೂ ಓದಿ >  ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 6ನೇ ತರಗತಿ ಬಾಲಕಿ

ನಗರ ಠಾಣೆ ಪಿಎಸ್‌ಐ ಶಿವಾನಂದ ಕೋಳಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.

Tags: CRIMEHulikal Ghati!kannada newskannada news livelatest newsmalnad newsshimogaThree people died on the spotಶಿವಮೊಗ್ಗಹೊಸನಗರ
Previous Post

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

Next Post

ಎನ್ಇಎಸ್, ಕೋಣಂದೂರು ಪಿಯು ಕಾಲೇಜಿಗೆ 100% ಫಲಿತಾಂಶ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಎನ್ಇಎಸ್, ಕೋಣಂದೂರು ಪಿಯು ಕಾಲೇಜಿಗೆ 100% ಫಲಿತಾಂಶ

ಎನ್ಇಎಸ್, ಕೋಣಂದೂರು ಪಿಯು ಕಾಲೇಜಿಗೆ 100% ಫಲಿತಾಂಶ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL