• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ತೀರ್ಥಹಳ್ಳಿ

ತೀರ್ಥಹಳ್ಳಿ | ಇರುಮುಡಿ ಕಟ್ಟಿ ಅಯ್ಯಪ್ಪಸ್ವಾಮಿ ದರ್ಶನ ಪಡೆದ ನಟ ಶಿವರಾಜಕುಮಾರ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 16, 2026
in ತೀರ್ಥಹಳ್ಳಿ, ರಾಜ್ಯ
ತೀರ್ಥಹಳ್ಳಿ | ಇರುಮುಡಿ ಕಟ್ಟಿ ಅಯ್ಯಪ್ಪಸ್ವಾಮಿ ದರ್ಶನ ಪಡೆದ ನಟ ಶಿವರಾಜಕುಮಾರ್
Share on FacebookShare on TwitterShare on WhatsApp

ತೀರ್ಥಹಳ್ಳಿ,:ಕರ್ನಾಟಕದ ಶಬರಿಮಲೆ ಅಯ್ಯಪ್ಪ ಸ್ವಾಮಿ ಕ್ಷೇತ್ರವೆಂದು ಪ್ರಸಿದ್ಧವಾಗಿರುವ ತೀರ್ಥಹಳ್ಳಿಯ ಬೆಜ್ಜವಳ್ಳಿಯಲ್ಲಿ ಸಂಕ್ರಾಂತಿ ಮಹೋತ್ಸವ ಮತ್ತು ಶ್ರೀಗಳ ಪೀಠಾರೋಹಣದ ವರ್ಧಂತ್ತೋತ್ಸವ ಸಮಾರಂಭ ವೈಭವದಿಂದ ನಡೆಯಿತು.

ಚಿತ್ರನಟ ಶಿವರಾಜಕುಮಾರ್ ಅಯ್ಯಪ್ಪ ಮಾಲೆ ಧರಿಸಿ ಇರುಮುಡಿ ಹೊತ್ತುಕೊಂಡು ದೇವರ ಸೇವೆ ಮಾಡಿದರು. ಸಾವಿರಾರು ಭಕ್ತರು ದರ್ಶನ ಪಡೆದು ವಸ್ತ್ರ, ಶಸ್ತ್ರ, ಪಲ್ಲಕ್ಕಿ, ಆಭರಣೋತ್ಸವ (ತಿರುವಾಭರಣ) ವೀಕ್ಷಿಸಿದರು.

ಮಧ್ಯಾಹ್ನ ಗುರುಮನೆಯಿಂದ ಅಯ್ಯಪ್ಪನ ಆಭರಣೋತ್ಸವ ಮತ್ತು ಪರಿವಾರ ದೈವಗಳ ರಾಜಪಲ್ಲಕ್ಕಿ ಉತ್ಸವ ನಡೆಯಿತು. ಆಭರಣಗಳು ಸನ್ನಿದಾನ ತಲುಪುವ ವೇಳೆ ಆಕಾಶದಲ್ಲಿ ಭಕ್ತರು ಗರುಡ ದರ್ಶನವಾಯಿತು. ನಂತರ ದೇವರ ಉಯ್ಯಾಲೆ ಸೇವೆ, ಕನಕಾಭಿಷೇಕ, ಮಹಾಕಲಶ ಕುಂಭಾಭಿಷೇಕ ನಡೆಯಿತು.

ಗುರುಡ ವೀಕ್ಷಣೆಯ ವಿಸ್ಮಯ ನೋಡಲು ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಿಂದ ಭಕ್ತರು ಆಗಮಿಸಿದ್ದರು. ಗುರುಮನೆಯಲ್ಲಿ ಕ್ಷೇತ್ರ ಗಣಗಳ ದೈವದರ್ಶನ ನಂತರ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು. ದಿವ್ಯ ಸಾನಿಧ್ಯವನ್ನು ವಿಶ್ವಸಂತೋಷ ಭಾರತಿ ಶ್ರೀಪಾದರು ವಹಿಸಿದ್ದರು. ಗೌರಿಗದ್ದೆ ಅವದೂತ ವಿನಯ್ ಗುರೂಜಿ ಆಶೀರ್ವಚನ ನೀಡಿದರು. ಸಾಯಂಕಾಲ ಜ್ಯೋತಿ ಪೂಜೆ, ಅಡ್ಡಪಲ್ಲಕ್ಕಿ ಉತ್ವವ ಜರುಗಿತು.

ನಂತರ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ನಟ ಶಿವರಾಜ್ ಕುಮಾರ್, “ಶ್ರೀ ಹರಿಹರಾತ್ಮಜ ಪೀಠ” ಪ್ರಶಸ್ತಿ ಸ್ವೀಕರಿಸಿ ಮಾತನಾಡಿ, ನಮ್ಮ ಕುಟುಂಬ ಅಯ್ಯಪ್ಪ ಸ್ವಾಮಿ ಭಕ್ತರಾಗಿದ್ದು ಅಯ್ಯಪ್ಪಸ್ವಾಮಿ ಮಾಲಾಧಾರಿಯಾಗಿ ಬೆಜ್ಜವಳ್ಳಿಗೆ ಭೇಟಿ ನೀಡಿರುವುದು ಸಂತೋಷ ತಂದಿದೆ. ಪ್ರೀತಿ, ವಿಶ್ವಾಸದಿಂದ ಧರ್ಮದ ಭಾವನಾತ್ಮಕ ಸಂಬಂಧಗಳು ವೃದ್ಧಿ ಆಗುತ್ತವೆ. ಭಕ್ತಿಯಿಂದ ನಡೆದುಕೊಂಡಾಗ ದೇವರ ಆರ್ಶೀವಾದ ದೊರೆಯುತ್ತದೆ ಎಂದರು.

ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ಸನಾತನ ಮೌಲ್ಯಗಳನ್ನು ಅಳಿಸುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಧರ್ಮ ರಕ್ಷಣೆಗೆ ನಮ್ಮ ಜನರು ಸಿದ್ದರಾಗಿದ್ದಾರೆ. ಹೆದರಿಸಿ ಧರ್ಮ ಕಟ್ಟುತ್ತೇವೆ ಎಂದವರಿಗೆ ತಕ್ಕ ಉತ್ತರವು ಸಿಗುತ್ತಿದೆ. ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಭಕ್ತಿ ಮೆಚ್ಚುವಂತಹದ್ದು. ನಾನು ಕೂಡ ಮಾಲಾಧಾರಿಯಾಗಿ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಪಡೆದಿದ್ದೇನೆ ಎಂದರು.

ಹರಿಹರ ಪೀಠದ ವಿಶ್ವಸಂತೋಷ ಭಾರತೀ ಶ್ರೀಪಾದಂ ಮಾತನಾಡಿ, ಬೆಜ್ಜವಳ್ಳಿ ವಿಶೇಷ ಧಾರ್ಮಿಕ ಕ್ಷೇತ್ರವಾಗಿ ಗುರುತಾಗಿದೆ. ಶಿವರಾಜ್ಕುಮಾರ್ ಇರುಮುಡಿ ಹೊತ್ತು ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಅಯ್ಯಪ್ಪ ಮಾಲಾಧಾರಿಗಳ ಸೇವೆಯನ್ನು ಅಯ್ಯಪ್ಪ ಅನುಗ್ರಹಪೂರ್ವಕವಾಗಿ ಈಡೇರಿಸುತ್ತಾನೆ ಎಂದು ಹೇಳಿದರು.
ವೇದಿಕೆಯಲ್ಲಿ ಗೀತಾ ಶಿವರಾಜಕುಮಾರ್, ಅವಧೂತ ವಿನಯ್ ಗುರೂಜಿ, ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಜಿ.ಪಂ.ಮಾಜಿ ಅಧ್ಯಕ್ಷ ಅಶೋಕಮೂರ್ತಿ, ಗೋವಾ ವಿದ್ಯಾಪ್ರಭೋದಿನಿ ಚೇರ್ಮನ್ ಸಂಜಯ್ ವಲವಾಳ್ಕರ್ ಇತರರಿದ್ದರು.

Tags: Actor Sivarajkumararagajnandraayappaswamybejjavallidr shivarajkumarshimogashivamoggashivarajkumarthirthalli
Previous Post

ಕರ್ನಾಟಕ ಜೈಲು ಸುಧಾರಣಾ ಸಮಿತಿಯಿಂದ ಗೃಹ ಸಚಿವರಿಗೆ ವರದಿ ಸಲ್ಲಿಕೆ

Next Post

ಸಾಗರ | ಮಾರಿಕಾಂಬಾ ದೇವಿಗೆ ಕಾಣಿಕೆ ರೂಪದಲ್ಲಿ ಬಂಗಾರ ನೀಡಲು ಮನವಿ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸಾಗರ | ಮಾರಿಕಾಂಬಾ ದೇವಿಗೆ ಕಾಣಿಕೆ ರೂಪದಲ್ಲಿ ಬಂಗಾರ ನೀಡಲು ಮನವಿ

ಸಾಗರ | ಮಾರಿಕಾಂಬಾ ದೇವಿಗೆ ಕಾಣಿಕೆ ರೂಪದಲ್ಲಿ ಬಂಗಾರ ನೀಡಲು ಮನವಿ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL