• About Us
  • Advertise
  • Privacy & Policy
  • Contact Us
Wednesday, October 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಮನೆ ಮೇಲೆ ಪಲ್ಟಿಯಾದ ಪ್ರವಾಸಿ ಬಸ್, ಹಲವರಿಗೆ ಗಾಯ, ಆಸ್ಪತ್ರೆಗೆ ದಾಖಲು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
October 2, 2026
in ಶಿವಮೊಗ್ಗ
ಮನೆ ಮೇಲೆ ಪಲ್ಟಿಯಾದ ಪ್ರವಾಸಿ ಬಸ್, ಹಲವರಿಗೆ ಗಾಯ, ಆಸ್ಪತ್ರೆಗೆ ದಾಖಲು!
Share on FacebookShare on TwitterShare on WhatsApp

ಸಾಗರ: ತಾಲೂಕಿನ ಕಲ್ಗಲ್ ಹಲಕೊಟ್ಟಿಗೆ ಕ್ರಾಸ್ ಬಳಿ ಗಾರ್ಮೆಂಟ್ಸ್ ನೌಕರರಿದ್ದ ಖಾಸಗಿ ಪ್ರವಾಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.

ದಾವಣಗೆರೆಯ ಖಾಸಗಿ ಗಾರ್ಮೆಂಟ್ಸ್ ಒಂದರಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ವಾರಾಂತ್ಯದ ಹಿನ್ನೆಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದ್ದರು. ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಮುಗಿಸಿಕೊಂಡು, ಶರಾವತಿ ಹಿನ್ನೀರಿನ ಸಿಗಂದೂರು ಚೌಡೇಶ್ವರಿ ದೇವಾಲಯದ ಕಡೆಗೆ ತೆರಳುತ್ತಿದ್ದ ಮಾರ್ಗಮಧ್ಯೆ ಈ ಘಟನೆ ನಡೆದಿದೆ.

ಇದನ್ನೂ ಓದಿ > > ಶಿವಮೊಗ್ಗ, ಸೂಡಾ ನೂತನ ಅಧ್ಯಕ್ಷರಾಗಿ ಮಧುಸೂದನ್ ನೇಮಕ

ಕಲ್ಗಲ್ ಹಲಕೊಟ್ಟಿಗೆ ಕ್ರಾಸ್‌ನ ಕಡಿದಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ರಸ್ತೆ ಬದಿಗೆ ಉರುಳಿ, ಸಮೀಪದ ಮನೆಯ ಮೇಲೆ ಬಿದ್ದಿದೆ.

ಬಸ್ ಪಲ್ಟಿಯಾಗುತ್ತಿದ್ದಂತೆ ತಕ್ಷಣವೇ ಕಾರ್ಯಪ್ರವೃತ್ತರಾದ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಇತರ ವಾಹನ ಸವಾರರು ಸ್ಥಳಕ್ಕೆ ಧಾವಿಸಿ, ಬಸ್‌ನ ಕಿಟಕಿ ಗಾಜುಗಳನ್ನು ಒಡೆದು ಒಳಗೆ ಸಿಲುಕಿಕೊಂಡಿದ್ದ ನೌಕರರನ್ನು ಹೊರತೆಗೆಯಲು ನೆರವಾದರು. ಘಟನೆಯಲ್ಲಿ ಮೂರರಿಂದ ನಾಲ್ಕು ಮಂದಿಗೆ ಗಂಭೀರ ಸ್ವರೂಪದ ಪೆಟ್ಟಾಗಿದ್ದು, ಉಳಿದ ಹಲವು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಗಾಯಾಳುಗಳನ್ನು ಪ್ರಾಥಮಿಕವಾಗಿ ಸಮೀಪದ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಿ ಚಿಕಿತ್ಸೆ ನೀಡಲಾಯಿತು.

ಇದನ್ನೂ ಓದಿ > > ಜೆ.ಎನ್‌.ಎನ್‌.ಸಿ ಕಾಲೇಜಿನಲ್ಲಿ ನಾಸಾ ಸ್ಪೇಸ್‌ ಚಾಲೆಂಜ್‌ ನೊಂದಣಿಗೆ ಆಹ್ವಾನ

ವಿಷಯ ತಿಳಿಯುತ್ತಿದ್ದಂತೆಯೇ ಕಾರ್ಗಲ್ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Tags: Bus carrying tourists overturns on the Sigandur route; many injured and hospitalized!kannada newskannada news livelatest newsmalnad newsshimogashivamoggaTourist bus overturns onto a house; several injured and hospitalized!ಶಿವಮೊಗ್ಗ
Previous Post

ಜೆ.ಎನ್‌.ಎನ್‌.ಸಿ ಕಾಲೇಜಿನಲ್ಲಿ ನಾಸಾ ಸ್ಪೇಸ್‌ ಚಾಲೆಂಜ್‌ ನೊಂದಣಿಗೆ ಆಹ್ವಾನ

Next Post

ಶಿವಮೊಗ್ಗ, ಕೆಎಸ್‌ಆರ್‌ಟಿಸಿ ಬಸ್-ಟ್ರ್ಯಾಕ್ಸ್ ಡಿಕ್ಕಿ, 8 ಮಂದಿಗೆ ಗಾಯ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಕೆಎಸ್‌ಆರ್‌ಟಿಸಿ ಬಸ್-ಟ್ರ್ಯಾಕ್ಸ್ ಡಿಕ್ಕಿ, 8 ಮಂದಿಗೆ ಗಾಯ!

ಶಿವಮೊಗ್ಗ, ಕೆಎಸ್‌ಆರ್‌ಟಿಸಿ ಬಸ್-ಟ್ರ್ಯಾಕ್ಸ್ ಡಿಕ್ಕಿ, 8 ಮಂದಿಗೆ ಗಾಯ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನವೆಂಬರ್ 1ರಿಂದ ಎಲ್‌ಪಿಜಿ ಸಿಲಿಂಡರ್ ನಿಯಮಗಳಲ್ಲಿ ಬದಲಾವಣೆ? ಈ ವಿಚಾರಗಳನ್ನು ತಿಳಿದುಕೊಳ್ಳಿ!

ನವೆಂಬರ್ 1ರಿಂದ ಎಲ್‌ಪಿಜಿ ಸಿಲಿಂಡರ್ ನಿಯಮಗಳಲ್ಲಿ ಬದಲಾವಣೆ? ಈ ವಿಚಾರಗಳನ್ನು ತಿಳಿದುಕೊಳ್ಳಿ!

October 28, 2026
ಕ್ಯಾಂಟರ್‌ನಲ್ಲಿ ಏಕಾಏಕಿ ಬೆಂಕಿ, ನಂದಿಸಲು ಬಂದ ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ!

ಕ್ಯಾಂಟರ್‌ನಲ್ಲಿ ಏಕಾಏಕಿ ಬೆಂಕಿ, ನಂದಿಸಲು ಬಂದ ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ!

October 28, 2026
ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸಾವು!

ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸಾವು!

October 28, 2026
ರೈತರಿಗೆ ಗುಡ್ ನ್ಯೂಸ್, ಸಾಲ ಮರುಪಾವತಿ ಅವಧಿ 3 ರಿಂದ 5 ವರ್ಷ ವಿಸ್ತರಣೆ!

ರೈತರಿಗೆ ಗುಡ್ ನ್ಯೂಸ್, ಸಾಲ ಮರುಪಾವತಿ ಅವಧಿ 3 ರಿಂದ 5 ವರ್ಷ ವಿಸ್ತರಣೆ!

October 28, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನವೆಂಬರ್ 1ರಿಂದ ಎಲ್‌ಪಿಜಿ ಸಿಲಿಂಡರ್ ನಿಯಮಗಳಲ್ಲಿ ಬದಲಾವಣೆ? ಈ ವಿಚಾರಗಳನ್ನು ತಿಳಿದುಕೊಳ್ಳಿ!

ನವೆಂಬರ್ 1ರಿಂದ ಎಲ್‌ಪಿಜಿ ಸಿಲಿಂಡರ್ ನಿಯಮಗಳಲ್ಲಿ ಬದಲಾವಣೆ? ಈ ವಿಚಾರಗಳನ್ನು ತಿಳಿದುಕೊಳ್ಳಿ!

October 28, 2026
ಕ್ಯಾಂಟರ್‌ನಲ್ಲಿ ಏಕಾಏಕಿ ಬೆಂಕಿ, ನಂದಿಸಲು ಬಂದ ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ!

ಕ್ಯಾಂಟರ್‌ನಲ್ಲಿ ಏಕಾಏಕಿ ಬೆಂಕಿ, ನಂದಿಸಲು ಬಂದ ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ!

October 28, 2026

Copyright © 2026 Yuva Dhwani. Designed by KIPL