• About Us
  • Advertise
  • Privacy & Policy
  • Contact Us
Friday, September 11, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಪೊಲೀಸರ ಬಗ್ಗೆ ಅಪಹಾಸ್ಯ, ಇಬ್ಬರನ್ನ ವಶಕ್ಕೆ ಪಡೆದ ಸಂಚಾರಿ ಪೊಲೀಸರು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 8, 2026
in ಕ್ರೈಂ ನ್ಯೂಸ್, ಶಿವಮೊಗ್ಗ
ಪೊಲೀಸರ ಬಗ್ಗೆ ಅಪಹಾಸ್ಯ, ಇಬ್ಬರನ್ನ ವಶಕ್ಕೆ ಪಡೆದ ಸಂಚಾರಿ ಪೊಲೀಸರು!
Share on FacebookShare on TwitterShare on WhatsApp

ಶಿವಮೊಗ್ಗ : ಟ್ರಾಫಿಕ್ ಪೊಲೀಸರ ಬಗ್ಗೆ ಅಪಹಾಸ್ಯ ಮಾಡಿ ವಿಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದವರ ವಿರುದ್ಧ ಶಿವಮೊಗ್ಗ ಸಂಚಾರಿ ಪೊಲೀಸ್ ವಿಭಾಗದಿಂದಲೇ ಕ್ರಮ ಕೈಗೊಳ್ಳಲಾಗಿದ್ದು, ಪೊಲೀಸರ ರೀಲ್ಸ್ ಹಿಟ್? ಆಗುತ್ತಿದೆ.

ಇದನ್ನೂ ಓದಿ >ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಗೆ ಐಜಿಪಿ ಭೇಟಿ 

ಟಿ.ಸೀನಪ್ಪಶೆಟ್ಟಿ ವೃತ್ತದಲ್ಲಿ ಸೋಮವಾರ ಬೈಕ್ ಸವಾರ ಹೆಲ್ಮೆಟ್ ಧರಿಸದೆ ಬೈಕ್ ಓಡಿಸುತ್ತಾ,  ಹಿಂಬದಿ ಸವಾರನ ಜೊತೆಗೆ ಸೇರಿಕೊಂಡು ರೀಲ್ಸ್ ಮಾಡಿದ್ದಾನೆ. ಅಲ್ಲದೆ ಅಲ್ಲೆ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯನ್ನು ಅಪಹಾಸ್ಯ ಮಾಡಿದ್ದ, ಜತೆಗೆ ಮಹಿಳಾ ದ್ವಿಚಕ್ರ ವಾಹನ ಸವಾರರನ್ನು ಅಪಹಾಸ್ಯ ಮಾಡುವ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದ.

ಇದನ್ನೂ ಓದಿ >ತೀರ್ಥಹಳ್ಳಿ, ಕೌರಿಹಕ್ಲು ಬಳಿ ರಸ್ತೆಗೆ ನುಗ್ಗಿದ ನೀರು!, ಧರೆಗುರುಳಿದ ವಿದ್ಯುತ್ ಕಂಬಗಳು 

ಪೊಲೀಸರು ವಾಹನ ಸವಾರ ಹಾಗೂ ಹಿಂಬದಿ ಸವಾರನನ್ನು ವಶಕ್ಕೆ ಪಡೆದು, ಮೊಪೆಡ್ ಅನ್ನು ಸೀಜ್ ಮಾಡಿದ್ದಾರೆ. ಅಲ್ಲದೆ ಅವರ ಮೂಲಕ ಕ್ಷಮೆ ಕೇಳುವ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಸದ್ಯ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಇದನ್ನೂ ಓದಿ > ಕೊಲ್ಲೂರು ದೇಗುಲದ ಭಕ್ತೆಯ ಚಿನ್ನ ಕಳ್ಳತನ, ಭದ್ರಾವತಿಯ 3 ಮಹಿಳೆಯರ ಬಂಧನ

ಇನ್ನೂ ವಾಹನ ಸವಾರನ ವಿರುದ್ದ ಭಾರತೀಯ ಮೋಟಾರು ವಾಹನಗಳ ಕಾಯಿದೆ ಅಡಿ ಕ್ರಮ ಕೈಗೊಳ್ಳಲಾಗಿದೆ.

image description
Tags: CRIMEkannada newskannada news livelatest newsmalnad newsshimogashivamoga policeshivamoggaTraffic policeTraffic police detain two people for mocking the policeಶಿವಮೊಗ್ಗ
Previous Post

ತೀರ್ಥಹಳ್ಳಿ, ಕೌರಿಹಕ್ಲು ಬಳಿ ರಸ್ತೆಗೆ ನುಗ್ಗಿದ ನೀರು!, ಧರೆಗುರುಳಿದ ವಿದ್ಯುತ್ ಕಂಬಗಳು 

Next Post

ಶಿವಮೊಗ್ಗ, ಬೆಳ್ಳಂಬೆಳಗ್ಗೆ ಎಸಿಎಫ್ ಕಿರಣ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಬೆಳ್ಳಂಬೆಳಗ್ಗೆ ಎಸಿಎಫ್ ಕಿರಣ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಶಿವಮೊಗ್ಗ, ಬೆಳ್ಳಂಬೆಳಗ್ಗೆ ಎಸಿಎಫ್ ಕಿರಣ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

September 11, 2026
ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

September 11, 2026
ಶಿವಮೊಗ್ಗ, ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವತಿ!

ಶಿವಮೊಗ್ಗ, ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವತಿ!

September 11, 2026
ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

September 11, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

September 11, 2026
ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

September 11, 2026

Copyright © 2026 Yuva Dhwani. Designed by KIPL