• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ನೀರು ಕೇಳುವ ನೆಪದಲ್ಲಿ ಸರ ಕದ್ದ ಖದೀಮರು, ಇಬ್ಬರ ಬಂಧನ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 14, 2026
in ಶಿವಮೊಗ್ಗ
ನೀರು ಕೇಳುವ ನೆಪದಲ್ಲಿ ಸರ ಕದ್ದ ಖದೀಮರು, ಇಬ್ಬರ ಬಂಧನ
Share on FacebookShare on TwitterShare on WhatsApp

ಶಿವಮೊಗ್ಗ : ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ನಡೆದಿದ್ದ ಸರಗಳ್ಳತನ ಪ್ರಕರಣವನ್ನು ಹೊಸನಗರ ಪೊಲೀಸರು ಕೇವಲ ಆರೇ ಗಂಟೆಗಳಲ್ಲಿ ಭೇದಿಸಿ, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗಾಯತ್ರಿ ಎಂಬುವವರ ಮನೆಗೆ ನೀರು ಕೇಳುವ ನೆಪದಲ್ಲಿ ಬಂದ ಇಬ್ಬರು ಅಪರಿಚಿತರು, ಅವರ ಕತ್ತಿನಲ್ಲಿದ್ದ ಸುಮಾರು 13 ಗ್ರಾಂ ತೂಕದ ಚಿನ್ನದ ಸರವನ್ನು ಕಸಿದುಕೊಂಡು ಬೈಕ್‌ನಲ್ಲಿ ಪರಾರಿಯಾಗಿದ್ದರು.

ಇದನ್ನೂ ಓದಿ > > ಶೇ.100 ಫಲಿತಾಂಶ, ಎನ್ಇಎಸ್ ಮಲೆನಾಡಿನ ವಿದ್ಯಾಸಂಸ್ಥೆಗಳ ಬೋಧಕ ವೃಂದಕ್ಕೆ ಅಭಿನಂದನೆ

ದರೋಡೆ ನಡೆದ ತಕ್ಷಣ ಸಂತ್ರಸ್ತ ಕುಟುಂಬವು ‘112’ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿತು. ಕೂಡಲೇ ಕಾರ್ಯಪ್ರವೃತ್ತರಾದ ಹೊಸನಗರ ಪೊಲೀಸ್‌ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್‌ ಗೌಡಪ್ಪ ಗೌಡರ್ ಹಾಗೂ ಸಬ್‌ ಇನ್ಸ್‌ಪೆಕ್ಟ‌ರ್ ಶಂಕರಗೌಡ ಪಾಟೀಲ್ ನೇತೃತ್ವದ ವಿಶೇಷ ತಂಡವು ತನಿಖೆ ಚುರುಕುಗೊಳಿಸಿತು. ಆರೋಪಿಗಳು ತಪ್ಪಿಸಿಕೊಂಡು ಹೋಗಿದ್ದ ಮಾರ್ಗವನ್ನು ಪತ್ತೆ ಹಚ್ಚಿದ ಪೊಲೀಸರು ತೀವ್ರ ಕಾರ್ಯಾಚರಣೆ ಆರಂಭಿಸಿದರು.

ಇದನ್ನೂ ಓದಿ > >ಶರಾವತಿ ನದಿ ತೀರದಲ್ಲಿ ಭರ್ಜರಿ ಸಂಭ್ರಮಾಚರಣೆ, ಕಾರಣವೇನು?

ಸೊನಲೆಯಿಂದ 7 ಕಿ.ಮೀ ದೂರವಿರುವ ತಟ್ಟಿಕೆರೆಯ ನಿರ್ಮಾಣ ಹಂತದ ಮನೆಯೊಂದರಲ್ಲಿ ಅವಿತಿದ್ದ ಆರೋಪಿಗಳನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತರನ್ನು ಉಡುಪಿಯ ಮಹಮ್ಮದ್ ಗೌಸಿಫ್ (33) ಹಾಗೂ ಮಂಗಳೂರಿನ ರೋಷನ್ (44) ಎಂದು ಗುರುತಿಸಲಾಗಿದೆ.

ಕೇವಲ ಆರು ಗಂಟೆಗಳ ದಾಖಲೆಯ ಅವಧಿಯಲ್ಲಿ ಆರೋಪಿಗಳನ್ನು ಸೆರೆಹಿಡಿದು, ಕಳವು ಮಾಡಿದ ಸ್ವತ್ತನ್ನು ಜಪ್ತಿ ಮಾಡಿದ ಹೊಸನಗರ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ

Tags: CRIMEcrime newsHosanagar POLICEkannada news livelatest newsshimogaSHIVAMOGAPOLICEshivamoggaTwo arrested for stealing a chain on the pretext of asking for waterರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

ಶರಾವತಿ ನದಿ ತೀರದಲ್ಲಿ ಭರ್ಜರಿ ಸಂಭ್ರಮಾಚರಣೆ, ಕಾರಣವೇನು?

Next Post

ಶಿವಮೊಗ್ಗ, ಟಿಪ್ಪುನಗರದ ಇಬ್ಬರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ, 52,000 ರೂ. ದಂಡ, ಏನಿದು ಪ್ರಕರಣ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಶಿವಮೊಗ್ಗ, ಟಿಪ್ಪುನಗರದ ಇಬ್ಬರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ, 52,000 ರೂ. ದಂಡ, ಏನಿದು ಪ್ರಕರಣ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026
ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026

Copyright © 2026 Yuva Dhwani. Designed by KIPL